ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೨೩ ನೇ ಸಾಲು:
 
== ಪುರಾಣ ಮೂಲದಲ್ಲಿ ಕಾವೇರಿ ==
೧)ಬ್ರಹ್ಮನ ಮಗಳಾದ ಲೋಪಾಮುದ್ರೆಯು ಭೂಲೋಕದಲ್ಲಿ ಲೊಕೊದ್ಧಾರಕ್ಕಾಗಿ ವಾಸಿಸುತಿದ್ದಳು. ಕವೇರನೆಂಬ ಮುನಿಯು ಬ್ರಹ್ಮನನ್ನು ಕುರಿತು ತಪಸ್ಸನ್ನಾಚರಿಸಿ ಬ್ರಹ್ಮನಿಂದ ವರವನ್ನು ಪಡೆದನು. ನದಿಯ ಉಗಮಕ್ಕಾಗಿ ಮುನಿಗಳು ಸೂಕ್ತಜಾಗದ ಅನ್ವೇಷಣೆಯಲ್ಲಿ ಇರುವುದನ್ನು ತಿಳಿದಿದ್ದ ಗಣೇಶ ಇದೇ ಜಾಗ lovly sexy nadi ಸೂಕ್ತವಾಗಿದೆ ಎಂದೆನಿಸಿ ಕಮಂಡಲವನ್ನು ನೆಲದ ಮೇಲೆ ಇಟ್ಟುಬಿಟ್ಟನು.
*ಅಲ್ಲಿಯೇ ಹಾರಾಡುತ್ತಿದ್ದ ಕಾಗೆಯೊಂದು ಕಮಂಡಲವನ್ನು ತಾಕುವಂತೆ ಕುಳಿತುಕೊಂಡಿತು. ಅಷ್ಟರಲ್ಲಿ ಹಿಂತಿರುಗಿದ ಅಗಸ್ತ್ಯ ಮುನಿಗಳು ಕಾಗೆಯನ್ನು ನೋಡಿ ಧಾವಂತದಿಂದ ಅದನ್ನು ಓಡಿಸಲು ಪ್ರಯತ್ನಿಸಿದಾಗ ಕಮಂಡಲದ ನೀರು ಚೆಲ್ಲಿತು. ಸಣ್ಣ ಪ್ರಮಾಣದ ಜಲವು ಜಲಧಾರೆಯಾಗಿ ನದಿಯಾಗಿ ಹರಿಯಿತು. ತಲಕಾವೇರಿಯ ಸ್ಥಳವನ್ನು ಈಗಲೂ ಪವಿತ್ರವೆಂದು ಪರಿಗಣಿಸಲಾಗುತ್ತಿದ್ದು, ಇಲ್ಲಿ ನಿತ್ಯ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
*ಮಹಾಭಾರತದ ಆದಿಪರ್ವದಲ್ಲಿ ಅರ್ಜುನನು ತೀರ್ಥಯಾತ್ರೆಗೆ ಹೋಗಿದ್ದಾಗ, ಈ ನದಿಯಲ್ಲಿ ಸ್ನಾನ ಮಾಡಿದನೆಂಬ ಉಲ್ಲೇಖವಿದೆ. ರಾಜಸೂಯಯಾಗದ ಸಮಯದಲ್ಲಿ ನಕುಲನು ಇಲ್ಲಿಗೆ ಬಂದಿದ್ದನೆಂದು ನಂಬಲಾಗಿದೆ. ಅಗಸ್ತ್ಯ ಮಹಾಮುನಿಯು ಲೋಪಾಮುದ್ರೆಯನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತ ಪಡಿಸುತ್ತಾನೆ. ಅದಕ್ಕೆ ಲೋಪಾಮುದ್ರೆ ಮೊದಲು ನಿರಾಕರಿಸುತ್ತಾಳೆ.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ