ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೪೯ ನೇ ಸಾಲು:
*ತಮಿಳು ನಾಡಿನ ಮೆಟ್ಟೂರು ಎಂಬಲ್ಲಿ ಈ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲಾಗಿದೆ.
 
== ಕಾವೆರಿಕಾವೇರಿ ನದಿ ನೀರು ಹಂಚಿಕೆ ==
*ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ ಕೃಷ್ಣರಾಜಸಾಗರ.ಅದರ ಗರಿಷ್ಟ ಮಟ್ಟ ೧೨೪.೮ ಅಡಿ.(ಅಲ್ಲಿಯ ನೆಲ ಮಟ್ಟದಿಂದ)ಕಾವೇರಿ ಕಣಿವೆಯ ನೀರಿನಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲನ್ನು ಈಗಾಗಲೆ ಗಿಟ್ಟಿಸಿದ್ದರೂ ತಮಿಳುನಾಡಿಗೆ ತೃಪ್ತಿ ಇಲ್ಲ. ಕಾವೇರಿ ಕಣಿವೆಯಲ್ಲಿರುವ ಒಟ್ಟು ನೀರು 740 ಟಿಎಂಸಿ ಅಡಿ. ಈ ಪೈಕಿ 419 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ, 270 ಟಿಎಂಸಿ ಅಡಿ ನೀರನ್ನು ಕರ್ನಾಟಕಕ್ಕೂ ನ್ಯಾಯಾಧಿಕರಣ ಈಗಾಗಲೆ ಹಂಚಿಕೆ ಮಾಡಿದೆ.
*ಒಟ್ಟು ನೀರು 740 ಟಿಎಂಸಿ ಅಡಿ.-ಇದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಒಟ್ಟು ಲಭ್ಯವಾಗುವ ನೀರಿನ ಪ್ರಮಾಣ ;ಮಳೆ ಸರಾಸರಿ ಉತ್ತಮ ಮಳೆಯಾದಾಗ; ಕರ್ನಾಟಕವು ತನಗೆ ಲಭ್ಯವಾಗುವ ನೀರಿನಲ್ಲಿ 192 ಟಿ.ಎಮ್.ಸಿ.ಅಡಿ ನೀರನ್ನು ತಮಿಳನಾಡಿಗೆ ಬಿಡಬೇಕು. ಹಾಗೆ ಬಿಟ್ಟಾಗ ಕರ್ನಾಟಕಕ್ಕೆ 270 ಟಿಎಂಸಿ ಅಡಿ ನೀರು ಉಳಿಯುವುದೆಂದು ಅಂದಾಜು. ಮಳೆ ಕಡಿಮೆಯಾದಾಗ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಕಾವೇರಿ ಆಯೋಗ ನೀರಿನ ಪ್ರಮಾಣವನ್ನು ನಿರ್ಧರಿಸುವುದು.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ