ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
 
'''ಪೆರಿಯಾರ್ ರಾಮಸ್ವಾಮಿ''' (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ" ತಮಿಳುನಾಡಿನ [[ದ್ರಾವಿಡ ಮುನ್ನೇತ್ರ ಕಳಗಂ]]ನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ [[ಬ್ರಿಟಿಷರ ವಸಾಹತು ಆಡಳಿತ]]ವನ್ನು ಒಪ್ಪಿಕೊಂಡಿದ್ದರು.
ಮೇಲ್ಜಾತಿಯಲ್ಲಿ ಜನಿಸಿದ್ದರೂ[[ಅಸ್ಪೃಶ್ಯ]]ತೆ ಯನ್ನು ಆಚರಿಸಿದ ಸಮಾಜದ ಇತರ ಜಾತಿಗಳ ವಿರುದ್ಧ ಹೋರಾಡಿದರು. [[ನಾಸ್ತಿಕ]] ಮತು [[ಬೌಧ್ಧ ಮತ]]ದ ಅನುಯಾಯಿಗಳಾಗಿದ್ದ ಪೆರಿಯಾರರು [[ಬ್ರಾಹ್ಮಣ ಜಾತಿ]] ಮತ್ತು ಇತರ ಮೇಲು ಜಾತಿಗಳ ಅಂದಿನ ಧೋರಣೆಗಳ ವಿರೋಧಿಗಳಾಗಿದ್ದರು.ದೇವರು ಮತ್ತು ದೆವ್ವದ ಕುರಿತು ಬಹಳ ಚೆನ್ನಾಗಿ ತಿಳಿದುಕೊಂಡು ಜನರಿಗೆ ತಿಳಿಸಿದರು ..
 
==ಬಾಹ್ಯ ಸಂಪರ್ಕಗಳು==