ಬ್ರುಸೆಲ್ಲೋಸಿಸ್ - ಜಾನುವಾರು ರೋಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೭ ನೇ ಸಾಲು:
 
==ಚಿಕಿತ್ಸೆ==
[[File:Modelo didatico bovino correto.jpg|thumb|right|ನಾಲ್ಕು ಹೊಟ್ಟೆ ತೋರಿಸುವ, ಬೊವಿನ್ ದನದ ಅಂಗರಚನೆ ಮಾದರಿ(a bovine (cow))]]
*'''ಮಾನವರಿಗೆ''':ಮನುಷ್ಯರಲ್ಲಿ ಈ ರೋಗವನ್ನು ಡಾಕ್ಸಿಸೈಕ್ಲಿನ್ ಮತ್ತು ರಿಫಾಮೈಸಿನ್ ಔಷಧಿಗಳ ಸಂಯುಕ್ತ ಚಿಕಿತ್ಸೆಯಿಂದ ಪರಿಣಾಮಕಾರಿಯಾಗಿ ವಾಸಿ ಮಾಡಬಹುದು.
*'''ರಾಸುಗಳಿಗೆ''':ಆದರೆ ಆಕಳು ಅಥವಾ ಇತರ ನಾಲ್ಕು ಹೊಟ್ಟೆ ಹೊಂದಿರುವ ಪ್ರಾಣಿಗಳಲ್ಲಿ ಅವುಗಳ ದೊಡ್ಡಹೊಟ್ಟೆಯಲ್ಲಿ(ರುಮೆನ್) ಈ ಔಷಧಿಗಳು ನಿಷ್ಕ್ರಿಯಗೊಳ್ಳುವುದರಿಂದ ಚಿಕಿತ್ಸೆ ಪರಿಣಾಮಕಾರಿಯಾಗುವುದಿಲ್ಲ. ಆದರೂ ಇತ್ತೀಚಿಗೆ ಮಾರುಕಟ್ಟೆಗೆ ಬಂದ ಹಲವು ಆಧುನಿಕ ಜೀವನಿರೋಧಕ ಚುಚ್ಚುಮದ್ದುಗಳನ್ನು ಬಳಸಿ ತಜ್ಞ ಪಶುವೈದ್ಯರು ಈ ರೋಗವನ್ನು ವಾಸಿ ಮಾಡಬಹುದಾದರೂ ಚಿಕಿತ್ಸಾವೆಚ್ಚ ದುಬಾರಿ.