ಇಂಕಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೭ ನೇ ಸಾಲು:
 
== ಯಾಂತ್ರಿಕ ಕೌಶಲ ==
ಬಟ್ಟೆ ತಯಾರಿಕೆಯಲ್ಲಿ ಮತ್ತು ಇತರ ಉಪಯುಕ್ತ ಕಲೆಗಳಲ್ಲಿ ಅವರು ತುಂಬ ಜಾಣ್ಮೆಯನ್ನು ಹೊಂದಿದ್ದರು. ಅರಮನೆಯ ಉಗ್ರಾಣ ಮತ್ತು ಕೋಠಿಗಳಲ್ಲಿ, ದೊರೆಗಳ ಗೋರಿಗಳಲ್ಲಿ, ತುಂಬ ನಯಗೆಲಸದ ವಸ್ತುಗಳು ದೊರೆತಿವೆ. ಚಿನ್ನದ ಕಲಶಗಳು, ಬೆಳ್ಳಿಯ ಕಡಗಗಳು, ಕಂಠಾಭರಣಗಳು ಮತ್ತು ಇತರ ಒಡವೆಗಳು, ಗೃಹೋಪಕರಣಗಳು (ಕೆಲವು ನಯವಾದ ಮಣ್ಣಿನಿಂದ ಮಾಡಿದವು, ಕೆಲವು ತಾಮ್ರದವು). ಗಟ್ಟಿಯಾದ ಪಟ್ಟಿಯಲ್ಲಿ ಸಹ ಈ ಜನ ಉತ್ಕøಷ್ಟವಾದಉತ್ಕೃಷ್ಟವಾದ ನಯಗೆಲಸ ಮಾಡುತ್ತಿದ್ದರು. ಒಂದು ಜನತೆಯ ಸಂಸ್ಕೃತಿಯ ಮಟ್ಟ ಗೋಚರವಾಗುವುದು ಅವರ ವಾಸ್ತುಶಿಲ್ಪದಲ್ಲಿ, ಸರಳತೆ, ಭಾಗಗಳ ಸಮಸೂತ್ರತೆ, ಭದ್ರತೆ-ಇವು ಅವರು ನಿರ್ಮಿಸಿದ ಕಟ್ಟಡಗಳ ವಿಶಿಷ್ಟ ಗುಣಗಳೂ-ಎಂದು ಹಂಬೋಲ್ಟ್ ಎಂಬ ಪ್ರಸಿದ್ಧ ಪ್ರವಾಸಿ ಬರೆದಿದ್ದಾನೆ. ಅಲ್ಲಿನ ಅಪಾರ ಸಂಪತ್ತನ್ನು ದೋಚುವುದಕ್ಕೋಸ್ಕರ ಸ್ಪೇನರು ಇವರ ಅನೇಕ ಕಲಾಕೃತಿಗಳನ್ನು ನಾಶಗೊಳಿಸಿದರು; ಭೂಕಂಪ ಮುಂತಾದುವುಗಳಿಂದಲೂ ಇಂಥ ವಿಧ್ವಂಸಕ ಕೃತ್ಯ ನಡೆದಿಲ್ಲವೆನ್ನಬಹುದು. ಆದರೂ ಅಳಿದುಳಿದಿರುವ ಕೆಲವು ಸ್ಮಾರಕಗಳೇ ಪ್ರಾಚೀನಾನ್ವೇಷಕರ ಆಸಕ್ತಿಯನ್ನು ಕೆರಳಿಸುತ್ತಿವೆ-ಎಂದು ಪ್ರೆಸ್ಕಾಟ್ ಹೇಳಿದ್ದಾನೆ.
 
== ರಹಸ್ಯಗರ್ಭಿತ ಕೀಪೂ ==
"https://kn.wikipedia.org/wiki/ಇಂಕಾ" ಇಂದ ಪಡೆಯಲ್ಪಟ್ಟಿದೆ