ನಂಜನಗೂಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೦ ನೇ ಸಾಲು:
===ಶ್ರೀ ಅಯ್ಯಪ್ಪಸ್ವಾಮಿ ದೇಗುಲ===
==ನಂಜನಗೂಡು ರಸಬಾಳೆ==
==ನಂಜನಗೂಡಿನ ಕುರಿತು ಕೆಲವು ಸಂಗತಿಗಳು==
==ನಂಜನಗೂಡು ಸೇತುವೆ=
ಈ ಪಟ್ಟಣವು ಇಲ್ಲಿ ನೆಲೆಗೊಂಡಿರುವ ದೈವವಾದ ನಂಜುಂಡೇಶ್ವರನಿಂದ ನಂಜನಗೂಡು ಎಂದು ಹೆಸರು ಪಡೆಯಿತು. ಕ್ಷೀರಸಾಗರ ಮಂಥನ ಮಾಡಿದಾಗ ಹೊರಬಂದ ವಿಷದಿಂದ ಭೂಮಿಯ ಜೀವಸಂಕುಲವನ್ನು ರಕ್ಷಿಸಲು ಶಿವನು ಆ ವಿಷವನ್ನು ಕುಡಿದು ನಂಜುಂಡನಾಗಿ ಈ ಕ್ಷೇತ್ರದಲ್ಲಿ ನೆಲೆಸಿದನು ಎಂಬ ಪ್ರತೀತಿ ಇದೆ. ನಂಜನಗೂಡು ದಕ್ಷಿಣ ಕಾಶಿಯೆಂದು ಪ್ರಸಿದ್ಧಿ ಪಡೆದಿದ್ದು, ಇಲ್ಲಿ ಮಾಡುವ ತೀರ್ಥ ಸ್ನಾನ ಮತ್ತು ದೈವದ ದರ್ಶನ ಪಾಪ ವಿಮೋಚಕ ಗುಣವುಳ್ಳದೆಂದು ಹೇಳಲಾಗುತ್ತದೆ.
 
ನಂಜನಗೂಡಿಗೆ ಭೇಟಿ ಕೊಡುವವರು ಶ್ರೀ ರಾಘವೇಂದ್ರ ಸ್ವಾಮಿ ಮಠ ಮತ್ತು ಪರಶುರಾಮ ಕ್ಷೇತ್ರಗಳಿಗೆ ಭೇಟಿ ಕೊಡಬಹುದು. ಕೆಲವು ಅಪರೂಪದ ರಾಘವೇಂದ್ರ ಸ್ವಾಮಿಗಳ ಮೂರ್ತಿಗಳನ್ನು ನೀವು ನಂಜನಗೂಡಿನ ಮಠದಲ್ಲಿ ಕಾಣಬಹುದು.
 
ಬೆಂಗಳೂರಿನಿಂದ 163 ಕಿ.ಮೀ ಮತ್ತು ಮೈಸೂರಿನಿಂದ 30 ಕಿ.ಮೀ ದೂರದಲ್ಲಿ ಇರುವ ನಂಜನಗೂಡಿಗೆ ರಸ್ತೆ ಮತ್ತು ರೈಲಿನ ಮೂಲಕ ಸುಲಭವಾಗಿ ತಲುಪಬಹುದು. ಕೇವಲ ತೀರ್ಥಕ್ಷೇತ್ರವೆಂದಷ್ಟೆ ಅಲ್ಲದೆ, ಮಿತವ್ಯಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಾಣವಾಗಿ ಸಹಾ ಇದನ್ನು ಸಂದರ್ಶಿಸಬಹುದು.
 
== ಹೊರಗಿನ ಸಂಪರ್ಕಗಳು ==
"https://kn.wikipedia.org/wiki/ನಂಜನಗೂಡು" ಇಂದ ಪಡೆಯಲ್ಪಟ್ಟಿದೆ