ನುಗ್ಗೆಹಳ್ಳಿಯ ಹೊಯ್ಸಳ ದೇವಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
ನುಗ್ಗೇಹಳ್ಳಿಯು ಒಂದು ಪ್ರಾಚೀನ ಪಟ್ಟಣವಾಗಿದೆ. ೧೧೨೧ಕ್ಕೆ ಸೇರಿದ ವಿಷ್ಣುವರ್ಧನನ ಶಾಸನವು ಇಲ್ಲಿಂದ ಪ್ರಕಟವಾಗಿದೆ. ಕ್ರಿ.ಶ. ೧೨೪೬ ಕ್ಕೂ ಮುಂಚೆಯೇ ಹೊಯ್ಸಳ ಸೋಮೇಶ್ವರನ ದಂಡನಾಯಕನಾಗಿದ್ದ ಬೊಮ್ಮಣ್ಣನು ನುಗ್ಗೇಹಳ್ಳಿಯನ್ನು ‘ಸೋಮನಾಥಪುರ’ವೆಂಬ ಅಗ್ರಹಾರವನ್ನಾಗಿ ಮಾಡಿ, ದಾನ ಕೊಟ್ಟಿದ್ದನೆಂದು ಶಾಸನಗಳಿಂದ ತಿಳಿದುಬರುತ್ತದೆ. ಇದೇ ಬೊಮ್ಮಣ್ಣ ದಂಡನಾಯಕನು ಪ್ರಸನ್ನಕೇಶವ ಮತ್ತು ಸದಾಶಿವ ದೇವಾಲಯಗಳೆರಡನ್ನೂ ಕಟ್ಟಿಸಿದ್ದಾನೆ.
 
ಹೊಯ್ಸಳ ಶೈಲಿಯ ದೇವಾಲಯಗಳ ಎಲ್ಲ ಲಕ್ಷಣಗಳನ್ನು ಮೈವೆತ್ತು ನಿಂತಿರುವ ಲಕ್ಷ್ಮೀನರಸಿಂಹ ದೇವಾಲಯದ ರಚನೆಯ ಕಾಲ ಕ್ರಿ.ಶ. ೧೨೪೬. ಇದಕ್ಕಿಂತ ಮೂರು ವರ್ಷ ಇತ್ತೀಚಿನದಾದ ಅಂದರೆ ಕ್ರಿ.ಶ. ೧೨೪೯ ರಲ್ಲಿ ನಿರ್ಮಿತವಾಗಿರುವ ಇಲ್ಲಿನ ಸದಾಶಿವ ದೇವಾಲಯವೂ ತನ್ನ ವಿಶಿಷ್ಟ ಶೈಲಿಯ ಶಿಖರದಿಂದಾಗಿ ಕಲಾವಿಮರ್ಶಕರ ಗಮನ ಸೆಳೆದಿದೆ.<ref name="stone">Quote:"The Western Chalukya carvings were done on green schist (Soapstone). This technique was adopted by the Hoysalas too, ''Architecture of the Indian Subcontinent'', Takeo Kamiya</ref>
 
==ಕೇಶವ ದೇವಾಲಯ==
೨೩ ನೇ ಸಾಲು:
 
ಮಾರ್ಗ: ಶ್ರವಣಬೆಳಗೊಳದಿಂದ ಹಿರಿಸಾವೆ ಮೂಲಕ ನುಗ್ಗೆಹಳ್ಳಿಗೆ ಹೋಗಬಹುದು. ಚನ್ನರಾಯಪಟ್ಟಣ-ತಿಪಱೂರು ಮಾರ್ಗ ಮಧ್ಯ ನುಗ್ಗೆಹಳ್ಳಿ ಇದೆ.
 
==ಉಲ್ಲೇಖಗಳು==
{{reflist}}
 
[[ವರ್ಗ:ಹಾಸನ ಜಿಲ್ಲೆ]]