ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
→‎ಮಹಾನ್ ಗಾಯಕಿ: ++ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ=
೯೧ ನೇ ಸಾಲು:
==ಮಹಾನ್ ಗಾಯಕಿ==
*ಎಸ್. ಜಾನಕಿ ಅಂತಹ ಮಹಾನ್ ಗಾಯಕರು ಎಷ್ಟು ವರ್ಷ ಹಾಡುತ್ತಿದ್ದರೂ ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ. ಇದೀಗ ೭೫ ವಸಂತಗಳನ್ನು ಕಳೆದಿರುವ ಅವರು, ಈ ಹಿರಿಯ ವಯಸ್ಸಿನಲ್ಲಿ ಒಮ್ಮೊಮ್ಮೆ ಕಾಣಿಸಿಕೊಳ್ಳುವ ದೂರದರ್ಶನದ ಕಾರ್ಯಕ್ರಮಗಳಲ್ಲಿ ಹಾಡಿದರೂ ಆ ಧ್ವನಿ ಮಾಧುರ್ಯ ಈಗಲೂ ಹಾಗೇ ಇದೆಯೆಲ್ಲಾ ಎಂಬ ಅಚ್ಚರಿ ಮೂಡಿಸುತ್ತಾರೆ.
*ಎಸ್. ಜಾನಕಿ ಅವರೇ ಹೇಳುವಂತೆ ಎಲ್ಲಾ ಅವರ ಅಂತರಂಗದ ಪರಮಾತ್ಮನ ಧ್ವನಿಯೇ ಆಗಿರುವಾಗ ಅದು ಮಾಸುವುದಾದರೂ ಹೇಗೆ. ಶ್ರೀಕೃಷ್ಣ ಪರಮಾತ್ಮನನ್ನೇ ಅಂತರಂಗದ ದೇವತೆಯಾಗಿ ಹೊಂದಿರುವ ಈ ಮಹಾನ್ ಪ್ರತಿಭೆಗೆ ನಾವೇನು ತಾನೇ ಹೇಳಬಲ್ಲೆವು.
==ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ==
*ಹಿರಿಯ ಗಾಯಕಿ ಎಸ್‌. ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಮಲಯಾಳದ ‘10 ಕಲ್ಪನಕಳ್‌’ ಚಿತ್ರದ ‘ಅಮ್ಮಪೂವಿನು’ ಗೀತೆ ಅವರ ವೃತ್ತಿ ಬದುಕಿನ ಕೊನೆಯ ಹಾಡಾಗಲಿದೆ.
 
*1957ರಲ್ಲಿ ತೆರೆಕಂಡ ತಮಿಳು ಚಿತ್ರ ‘ವಿಧಿಯಿನ್‌ ವಿಳಯತ್ತು’ ಚಿತ್ರದ ಮೂಲಕ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ ಜಾನಕಿ ಕನ್ನಡ, ತಮಿಳು, ತೆಲುಗು, ಮಲಯಾಳ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ದನಿಯಾಗಿದ್ದಾರೆ.
 
*‘ನನಗೆ ವಯಸ್ಸಾಯಿತು. ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ನಾನು ಹಾಡುವುದನ್ನು ಇನ್ನು ನಿಲ್ಲಿಸುತ್ತೇನೆ’ ಎಂದು 78 ವರ್ಷದ ಜಾನಕಿ ಹೇಳಿದ್ದಾರೆ.
*ಜಾನಕಿ ಅವರು ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿ, 32 ಬಾರಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.<ref>[http://www.prajavani.net/news/article/2016/09/22/439766.html ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ]</ref>
==ಉಲ್ಲೇಖ==
 
==ಡಾ. ಎಸ್.ಜಾನಕಿ ಕಂಠದಲ್ಲಿರುವ ಕೆಲವು ಪ್ರಸಿದ್ಧ ಗೀತೆಗಳು==
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ