ಕೊಡಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~) ಚುಟುಕು ಸಂಪಾದನೆ.
No edit summary
೯೪ ನೇ ಸಾಲು:
ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ
 
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ
 
ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ
 
ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ
 
ಅಲ್ಲೆ ಆ ಕಡೆ ನೋಡಲಾ
 
ಅಲ್ಲೆ ಕೊಡಗರ ನಾಡಲಾ
 
ಅಲ್ಲೆ ಕೊಡಗರ ಬೀಡಲಾ
 
ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ '''ಕೊಡಗು''' ಎಂದು ಕವಿವರ್ಯ [[ಪಂಜೆ ಮಂಗೇಶರಾಯ]]ರು ತಮ್ಮ [[ಹುತ್ತರಿ ಹಾಡು]] ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
"https://kn.wikipedia.org/wiki/ಕೊಡಗು" ಇಂದ ಪಡೆಯಲ್ಪಟ್ಟಿದೆ