ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೮೬ ನೇ ಸಾಲು:
*ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಮತ್ತು ಪ್ರೋತ್ಸಾಹ ನೀಡುವುದು ಶ್ರೇಷ್ಠ ಪದ್ಧತಿಯಾದರೂ, ಶ್ರೇಷ್ಠ ಗಾಯಕರನ್ನು ಕರೆದು ಹಾಡಿಸಿದ ಮೇಲೆ ಅವರ ಶ್ರೇಷ್ಠ ಪ್ರತಿಭೆಯ ಹಾಡುಗಳ ಮುಂದೆ ನಮ್ಮವರನ್ನು ಹಾಡಿಸಿರುವ ಕ್ಷೀಣ ಗೀತೆಗಳಿಗೆ ಪ್ರಶಸ್ತಿ ಕೊಟ್ಟಿರುವುದು ಪ್ರಶಸ್ತಿ ಪಡೆದವರಿಗೂ ಅಂತಹ ಶ್ರೇಯಸ್ಸನ್ನು ನೀಡುವಂತದಾಗಿರುವುದಿಲ್ಲ. ಎಸ್. ಜಾನಕಿ ಅವರು ಕೂಡಾ ಈ ಕುರಿತಾದ ನೀತಿ ಕಲಾವಿದರಿಗೆ ಅಗೌರವ ಎಂದು ಭಾವನೆ ವ್ಯಕ್ತಪಡಿಸಿದ್ದುಂಟು. ಆದರೆ ಎಸ್. ಜಾನಕಿ ಅವರು ಪ್ರಶಸ್ತಿಗಳನ್ನು ಮೀರಿದ ಕಲಾವಿದೆ.
# ಇದನ್ನು ಅರಿತ ಕನ್ನಡ ನಾಡಿನ ಪ್ರಮುಖ ವಿಶ್ವವಿದ್ಯಾಲಯವಾದ ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ.
# ಇತ್ತೀಚೆಗೆ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಧಿಸಿ, ಎಸ್.ಜಾನಕಿಯವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.<ref name ="ViKa1">[http://vijaykarnataka.indiatimes.com/news/india/-/articleshow/18200250.cms ಪದ್ಮಭೂಷಣ ನಿರಾಕರಿಸಿದ ಗಾನಕೋಗಿಲೆ], ವಿಜಯಕರ್ನಾಟಕ, 27ಜನವರಿ2013</ref>
ಇತ್ತೀಚೆಗೆ ೮೪ ವರ್ಷದ ವಯಸ್ಸಿನಲ್ಲಿ ನಿಧನರಾದ ಪಿ. ಬಿ. ಶ್ರೀನಿವಾಸ ರಿಗೆ ಯಾವುದೇ ಪದ್ಮ ಪ್ರಶಸ್ತಿ ಸಂದಿಲ್ಲ. ಇಲ್ಲಿನ ಅನೇಕ ಪ್ರಸಿದ್ಧ ಕಲಾವಂತರಿಗೆ ಈ ಪ್ರಶಸ್ತಿ ಸಂದಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಈ ನಿಟ್ಟಿನಲ್ಲಿ ಎಸ್. ಜಾನಕಿ ಅವರ ಈ ನಿರ್ಧಾರ ಅವರ ಅಭಿಮಾನಿಗಳಿಗೆ ಈ ಪ್ರಶಸ್ತಿಗಳನ್ನು ಮೀರಿದ ಹೆಚ್ಚಿನ ಆರಾಧನಾ ಭಾವವನ್ನು ತಂದಿದೆ.
 
 
==ಮಹಾನ್ ಗಾಯಕಿ==
==ತಮ್ಮ ಗಾಯನವನ್ನು ನಿಲ್ಲಿಸುವ ನಿರ್ಧಾರ==
*ಎಸ್. ಜಾನಕಿ ಅಂತಹ ಮಹಾನ್ ಗಾಯಕರು ಎಷ್ಟು ವರ್ಷ ಹಾಡುತ್ತಿದ್ದರೂ ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ. ಇದೀಗ ೭೫ ವಸಂತಗಳನ್ನು ಕಳೆದಿರುವ ಅವರು, ಈ ಹಿರಿಯ ವಯಸ್ಸಿನಲ್ಲಿ ಒಮ್ಮೊಮ್ಮೆ ಕಾಣಿಸಿಕೊಳ್ಳುವ ದೂರದರ್ಶನದ ಕಾರ್ಯಕ್ರಮಗಳಲ್ಲಿ ಹಾಡಿದರೂ ಆ ಧ್ವನಿ ಮಾಧುರ್ಯ ಈಗಲೂ ಹಾಗೇ ಇದೆಯೆಲ್ಲಾ ಎಂಬ ಅಚ್ಚರಿ ಮೂಡಿಸುತ್ತಾರೆ.
*ಎಸ್. ಜಾನಕಿ ಅವರೇ ಹೇಳುವಂತೆ ಎಲ್ಲಾ ಅವರ ಅಂತರಂಗದ ಪರಮಾತ್ಮನ ಧ್ವನಿಯೇ ಆಗಿರುವಾಗ ಅದು ಮಾಸುವುದಾದರೂ ಹೇಗೆ. ಶ್ರೀಕೃಷ್ಣ ಪರಮಾತ್ಮನನ್ನೇ ಅಂತರಂಗದ ದೇವತೆಯಾಗಿ ಹೊಂದಿರುವ ಈ ಮಹಾನ್ ಪ್ರತಿಭೆಗೆ ನಾವೇನು ತಾನೇ ಹೇಳಬಲ್ಲೆವು.
==ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ==
*ಹಿರಿಯ ಗಾಯಕಿ ಎಸ್‌. ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಮಲಯಾಳದ ‘10 ಕಲ್ಪನಕಳ್‌’ ಚಿತ್ರದ ‘ಅಮ್ಮಪೂವಿನು’ ಗೀತೆ ಅವರ ವೃತ್ತಿ ಬದುಕಿನ ಕೊನೆಯ ಹಾಡಾಗಲಿದೆ.<ref>[http://www.prajavani.net/news/article/2016/09/22/439766.html ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ], ಪ್ರಜಾವಾಣಿ ವಾರ್ತೆ 22 Sep, 2016</ref> 1957ರಲ್ಲಿ ತೆರೆಕಂಡ ತಮಿಳು ಚಿತ್ರ ‘ವಿಧಿಯಿನ್‌ ವಿಳಯತ್ತು’ ಚಿತ್ರದ ಮೂಲಕ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ ಜಾನಕಿ ಕನ್ನಡ, ತಮಿಳು, ತೆಲುಗು, ಮಲಯಾಳ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ದನಿಯಾಗಿದ್ದಾರೆ. *‘ನನಗೆ ವಯಸ್ಸಾಯಿತು. ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ನಾನು ಹಾಡುವುದನ್ನು ಇನ್ನು ನಿಲ್ಲಿಸುತ್ತೇನೆ’ ಎಂದು 78 ವರ್ಷದ ಜಾನಕಿ ಹೇಳಿದ್ದಾರೆ.
*ಜಾನಕಿ ಅವರು ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿ, 32 ಬಾರಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.<ref>[http://vijaykarnataka.indiatimes.com/news/india/-/articleshow/18200250.cms ಪದ್ಮಭೂಷಣ ನಿರಾಕರಿಸಿದ ಗಾನಕೋಗಿಲೆ], ವಿಜಯಕರ್ನಾಟಕ,name 27ಜನವರಿ2013<="ViKa1"/ref>
 
==ಡಾ. ಎಸ್.ಜಾನಕಿ ಕಂಠದಲ್ಲಿರುವ ಕೆಲವು ಪ್ರಸಿದ್ಧ ಗೀತೆಗಳು==
Line ೧೧೬ ⟶ ೧೧೩:
# ನನ್ನ ಆಸೆ ಹಣ್ಣಾಗಿ - [[ಆಟೊ ರಾಜ]]
# "ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ"ಎಂಬ
 
==ಉಲ್ಲೇಖ==
==ಉಲ್ಲೇಖಗಳು==
[[ವರ್ಗ: ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು]]
 
Line ೧೨೨ ⟶ ೧೨೦:
[[Category:ಕನ್ನಡ ಚಿತ್ರ ಸಂಗೀತ]]
[[ವರ್ಗ:೧೯೩೮ ಜನನ]]
 
[[ಎಸ್. ಜಾನಕಿ]]
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ