ಮಹಾಸ್ಫೋಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೦ ನೇ ಸಾಲು:
*ಮಧ್ಯ ಉಷ್ಣ ಯುಗ ಥಿಯಾ (ಊಹೆ) ಎಂಬ ಗ್ರಹ ಭೂಮಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ತುಂಡು ಚಂದ್ರನಾಗಿ ಮಾರ್ಪಟ್ಟು ಭೂಮಿಯನ್ನು ಸುತ್ತಲು ಆರಂಭಿಸಿತು. ಅದರಿಂದ ಚಂದ್ರನ ಗುರುತ್ವಾಕರ್ಷಣೆ ಭೂಮಿಯ ತನ್ನ ಅಕ್ಷ ಭ್ರಮಣ ವನ್ನು ಒಂದು ಸ್ಥಿರತೆ ಗೆ ತಂದಿತು. ಈ ಅಕ್ಷ ಭ್ರಮಣವೂ ಭೂಮಿಯಲ್ಲಿ ಜೀವ ಧಾರಣೆಗೆ ಅನುಕೂಲ ವಾತಾವರಣವನ್ನು ಉಂಟುಮಾಡಿತು. (ಥಿಯಾ ಸೃಷ್ಟಿಯ ಆದಿ ಮಾತೆ ; ತಿತಾನೆಸ್-ಹೆಲೋಯಿಸ್,ಸೆಲೀನೆ ,ಇಯೋಸ್ ಆದಿ ಪುರುಷರು - ಥಿಯಾ ಇವರ ತಾಯಿ -ಗ್ರೀಕ್ ಪುರಾಣ)
*390-250 ಕೋಟಿ ವರ್ಷಗಳಹಿಂದೆ ಪ್ರೋಕೊ ರೀಅವಟ್ ಗಳೆಂಬ ಆದಿ ಜೀವಕೊಶಗಳು ಉಗಮವಾಗಿರಬೇಕು . ಇವು ಇಂಗಾಲಾಮ್ಲವನ್ನು ಉಪಯೋಸಿ ಆರ‍್ಗ್ಯಾನಿಕ್ ಅಲ್ಲದ ವಸ್ತುಗಳನ್ನು ಆಮ್ಲೀಕರಣ (ಆಕ್ಸಿಡೈಸ್ ) ಮಾಡಿ ಶಕ್ತಿಸಂಚಯ ಮಾಡಿರಬೇಕು. ನಂತರ ಪ್ರೋಕೊರೀಅವಟ್ ಗಳು ರಸಾಯನಿಕ ಕ್ರಿಯೆಯಿಂದ ಗ್ಲೂಕೋಸು ಸಂಯುಕ್ತ ಅಣುಗಳ ರಸಾಯನಿಕ ಬಂಧಗಳ ರಚನೆಮಾಡಿದ್ದು -ಅವು ಸಂಗ್ರಹಗೊಂಡಿರಬೇಕು. ಈ ಗ್ಲೂಕೊಸು ನಂತರದ ಎಲ್ಲಾ ಜೀವ ಕೋಶಗಳಿಗೆ -ಜೀವಿಗಳಿಗೆ ಜೀವಾಧಾರ ಮೂಲವಾಗಿ ಇಂದಿಗೂ ಉಳಿದಿದೆ.
==ನೋಡಿ==
*ಭೂಮಿಯಲ್ಲಿ ಜೀವ ಕೋಟಿಗಳು- ಪ್ರಾಣಿಗಳು,ಪಕ್ಷಿಗಳು ಮಾನವರು ಸೃಷ್ಟಿಯಾದ ಬಗೆಗೆ ವೈಜ್ಞಾನಿಕ ಸಿದ್ಧಾಂತಕ್ಕೆ ನೋಡಿ-:
[[ಜೀವ ವಿಕಾಸವಾದ]]
Line ೧೩೬ ⟶ ೧೩೭:
* [[ಮಾನವನ ವಿಕಾಸ/Species chart]]
* [[ಮಾನವನ ವಿಕಾಸ]]ವಾದ/ಕಾಲ ಸೂಚಿ
*[[http://www.hindustantimes.com/world-news/stephen-hawking-warns-against-seeking-out-aliens/story-1wAScHB7lsZxONGZyNYVzI.html]] Stephen Hawking warns against seeking out aliens;
PTI,London|Sep 25, 2016
==== *ಆಧಾರ : ====
--------------
"https://kn.wikipedia.org/wiki/ಮಹಾಸ್ಫೋಟ" ಇಂದ ಪಡೆಯಲ್ಪಟ್ಟಿದೆ