ಅಂಚೆ ವ್ಯವಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Red_Scinde_Dawk_stamp.jpg ಹೆಸರಿನ ಫೈಲು Jcbರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗ
ಚು Wikipedia python library
೩೯ ನೇ ಸಾಲು:
=='''ಅಂಚೆ-ತಂತಿ, ಭಾರತದಲ್ಲಿ'''==
[[File:Watermark elephant head.jpg|left|framed|Early stamps of [[India]] were [[watermark]]ed with an elephant's head.]]
 
*ಭಾರತದಲ್ಲಿ ಅಂಚೆಯ ಇತಿಹಾಸ ಬಹಳ ಹಳೆಯದು. ಹಿಂದಿನ ಚಕ್ರಾಧಿಪತ್ಯಗಳ ಅಧೀನದಲ್ಲಿ ದೂರ ದೂರದಲ್ಲಿ ಹಬ್ಬಿದ್ದ ನಾನಾ ಪ್ರಾಂತಗಳಿಗೆ ಕೇಂದ್ರದ ಆದೇಶಗಳನ್ನು ಮುಟ್ಟಿಸುವುದಕ್ಕೂ ಆ ಪ್ರಾಂತಗಳಲ್ಲಿನ ವಿದ್ಯಮಾನಗಳನ್ನು ಅರಿಯುವುದಕ್ಕೂ ಸಮರ್ಪಕವಾದ ಅಂಚೆ ವ್ಯವಸ್ಥೆಯ ಅಗತ್ಯವಿತ್ತು. ವ್ಯಾಪಾರಿಗಳಾಗಿ ಭಾರತಕ್ಕೆ ಬಂದು, ಆಡಳಿತಗಾರರಾಗಿ ಕಾಲೂರಿ ನಿಂತ ಬ್ರಿಟಿಷರಾದರೂ ಇಲ್ಲಿ ಅಂಚೆ ವ್ಯವಸ್ಥೆಯನ್ನೇರ್ಪಡಿಸಿದ್ದು ಈ ಉದ್ದೇಶದಿಂದಲೇ. ಬ್ರಿಟಿಷ್ ಭಾರತದ ಅಂಚೆ ವ್ಯವಸ್ಥೆಗೆ [[ಲಾರ್ಡ್ ಕ್ಲೈವ್|ಲಾರ್ಡ್ ಕ್ಲೈವನೇ]] ಜನಕ.
*1766ರಲ್ಲಿ ಈ ವ್ಯವಸ್ಥೆಯನ್ನು ಮುಖ್ಯವಾಗಿ ಆಡಳಿತದ ಉದ್ದೇಶಗಳಿಗಾಗಿಯೇ ಸ್ಥಾಪಿಸಲಾಯಿತು. ಸಾರ್ವಜನಿಕರೂ ಈ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತೆ ಆದದ್ದು 1837ರಲ್ಲಿ. ಆ ವರ್ಷದಲ್ಲಿ ಇದಕ್ಕಾಗಿ ಒಂದು ಶಾಸನವಾಯಿತು. 1854ರಲ್ಲಿ ಈ ವ್ಯವಸ್ಥೆಯನ್ನು ಮಹಾನಿರ್ದೇಶಕನ (ಡೈರೆಕ್ಟರ್ ಜನರಲ್) ಅಧೀನಕ್ಕೆ ಒಳಪಡಿಸಲಾಯಿತು; ಇಡೀ ಭಾರತಕ್ಕೆ ಅನ್ವಯಿಸುವಂತೆ ಅಂಚೆಯ ದರಗಳ ನಿಷ್ಕರ್ಷೆಯಾಯಿತು.
Line ೯೭ ⟶ ೯೬:
* [http://www.upu.int Universal Postal Union], a part of the United Nations
{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಂಚೆ ಇತಿಹಾಸ|ಅಂಚೆ ಇತಿಹಾಸ}}
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[ವರ್ಗ:ಸಂಪರ್ಕ]]
"https://kn.wikipedia.org/wiki/ಅಂಚೆ_ವ್ಯವಸ್ಥೆ" ಇಂದ ಪಡೆಯಲ್ಪಟ್ಟಿದೆ