ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
೭೩ ನೇ ಸಾಲು:
ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ<br />
ಕೊಟ್ಟ ಗುರುವೆ ನಮೋ ನಮೋ<br />
 
== ಅಕ್ಕ-ಅನುಭವ ಮಂಟಪದಲ್ಲಿ ==
:ಒಮ್ಮೆ ಅನುಭವ ಮಂಟಪದಲ್ಲಿ ಚರ್ಚೆ ನಡೆಯುತ್ತಿರುವಾಗ ಮಹಾದೇವಿಯ ಆಗಮನವಾಗುತ್ತದೆ. ಆಗ ಮಡಿವಾಳ ಮಾಚಿದೇವರು ಎದ್ದು ನಿಂತು ಬುದ್ಡಿ ಉಡುತಡಿಯ ಮಹಾದೇವಿ ಅಕ್ಕನವರು ಆಗಮಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಆಗ ಬಸವಣ್ಣನವರು ಮಾಚಿದೇವರೇ ಮಹಾದೇವಿ ಯವರನ್ನು ಮರ್ಯಾದೆಯಿಂದ ಕರೆ ತನ್ನಿ ಎಂದು ಹೇಳಲು ಮಾಚಿದೇವರು ಆಕೆಗೆ ನಡೆ ಮುಡಿಯನ್ನು ಹಾಸುತ್ತಾರೆ. ಆಗ ಮಹಾದೇವಿಯು ಮಡಿಯನ್ನು ಸರಿಸಿ ಒಳಗೆ ಬರುತ್ತಾಳೆ. ಅಲ್ಲಿಂದ ಮುಂದೆ ಅಲ್ಲಮಪ್ರಭುದೇವರು ಮತ್ತು ಅಕ್ಕಮಹಾದೇವಿಯ ನಡುವೆ ಈ ರೀತಿ ಸಂಭಾಷಣೆ ನಡೆಯುತ್ತದೆ.
Line ೧೦೭ ⟶ ೧೦೬:
== '''ಲಿಂಗೈಕ್ಯ''' ==
ಕೊನೆಗೆ ತನ್ನ ಇಷ್ಟದೈವ ಮಲ್ಲಿಕಾರ್ಜುನನಲ್ಲಿ [[ಶ್ರಿಶೈಲ]]ದ '''ಕದಳಿವನ'''ದಲ್ಲಿಐಕ್ಯರಾದರು ಅಕ್ಕಮಹಾದೇವಿ.
 
== ಉಲ್ಲೇಖ ==
<references />
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ