ಅರಿಸಿನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "Plant": unwanted link. (TW)
ಚು Wikipedia python library
೨೧ ನೇ ಸಾಲು:
| synonyms = ''Curcurma domestica'' <small>Valeton</small>
}}
 
'''ಅರಿಸಿನ''' : ಮುಖ್ಯವಾದ ಸಾಂಬಾರ ಬೆಳೆಗಳಲ್ಲೊಂದು. ಜಿಂಜಿಎರೇಶೀ ಕುಟುಂಬಕ್ಕೆ
ಸೇರಿದ ಉಪಯುಕ್ತ ಸಸ್ಯ . ಕರ್ಕ್ಯೂಮ ಲಾಂಗ ಇದರ ವೈಜ್ಞಾನಿಕ ಹೆಸರು. ಟರ್ಮೆರಿಕ್
Line ೭೨ ⟶ ೭೧:
ತಳಿಗಳಾದ ರೋಮ, ಸುರೋಮ, ರಂಗ, ರಶ್ಮಿ, ಐ.ಐ.ಎಸ್.ಆರ್. ಅಲೆಪ್ಪಿ ಸುಪ್ರೀಮ್
ಮತ್ತು ಕೇಪಾರಮ್ ತಳಿಗಳು ಸಹ ಅಲ್ಪಮಟ್ಟಿಗೆ ಕೃಷಿಯಲ್ಲಿವೆ.
 
==ಬೇಸಾಯ ಸಾಮಗ್ರಿಗಳು ==
ಬೇಸಾಯ ಸಾಮಗ್ರಿಗಳು ಪ್ರತಿ ಹೆಕ್ಟೇರಿಗೆ
Line ೧೫೭ ⟶ ೧೫೫:
ಅರಿಶಿಣಕ್ಕೆ ಸನಾತನ ಸಂಪ್ರದಾಯದಲ್ಲಿ ಬಹಳ ಮಹತ್ವವಿದೆ. ಮಂಗಳ ಕಾರ್ಯಗಳಲ್ಲಿ ಅರಿಶಿಣವೇ ಪ್ರಧಾನ. ಇದು ಗ್ರಹಗಳಲ್ಲಿ ಗುರುವಿಗೆ ಸಂಬಂಧಿಸಿದ್ದು. ಇಡೀ ಕುಂಡಲಿಯಲ್ಲಿ ಯೋಗ ಪ್ರಾಪ್ತಿಯನ್ನೂ, ದುರ್ಯೋಗ ನಿವಾರಣೆಯನ್ನೂ ಮಾಡುವವನೇ ಗುರುಗ್ರಹ. ಇವನು ಹಳದಿ ಬಣ್ಣದ ಕಾರಕ. ಅಂದರೆ ಹಳದಿಯು ಜ್ಞಾನ ಎಂದರ್ಥ. ವೈಜ್ಞಾನಿಕವಾಗಿಯೂ, ವೈದ್ಯಕೀಯವಾಗಿಯೂ ಮಹತ್ವ ಪಡೆದಿದೆ. ಅಂದರೆ ಒಟ್ಟಿನಲ್ಲಿ ಮಾನಸಿಕ ಉದ್ವೇಗಗಳನ್ನು ನಿಂತ್ರಿಸುತ್ತದೆ. ವಿವಾಹಗಳಲ್ಲಿ ಇದರ ಉಪಯೋಗಕ್ಕೆ ಬಹಳ ಮಹತ್ವವಿದೆ.ಅರಿಶಿಣಕ್ಕೆ ಸೋಂಕು ನಿವಾರಕ ಶಕ್ತಿಗಳಿವೆ.
ಪೃಥ್ವಿಯ ಮೇಲೆ ಅನೇಕ ಲಹರಿ ಚಲಿಸುತ್ತಾ ಇರುತ್ತದೆ. ಆಧುನಿಕ ವಿಜ್ಞಾನಕ್ಕೂ ನಿಲುಕದ ಲಹರಿಗಳಿವು. ಇದು ಕೆಲವೊಮ್ಮೆ ದುಷ್ಪರಿಣಾಮವನ್ನೂ ಬೀರಬಹುದು. ಅದನ್ನು ನಿಂತ್ರಿಸಲು ಈ ಅರಿಶಿಣ ಕೊಂಬು(ಗಿಣ್ನು)ಗಳು ತುಂಬಾ ಸಹಕರಿಸುತ್ತದೆ. ಸಮಾನ್ಯವಾಗಿ ಅಪರೇಷನ್ ಥಿಯೇಟರ್ ಗಳಲ್ಲಿ ಅಪರೇಷನ್ ಸರ್ಜರಿ ಮಾಡುವಾಗ ಹಳದಿ ಬೆಳಕನು ಉರಿಸಿ ಪ್ರಜ್ಞೆ ತಪ್ಪಿಸುವ ವಿಧಾನಗಳಿತ್ತು. ಇದರಿಂದ ನೋವಿನ ಅನುಭವ ಬರಬಾರದೆಂದು ಈ ವಿಧಾನವನ್ನು ಬಳಸಲಾಗಿತ್ತು. ಇಲ್ಲಿ ಕೂಡಾ ಬಾಹ್ಯದಿಂದ ಬರುವ ಕೆಲ ಉಗ್ರಸ್ವರೂಪದ ಶಕ್ತಿಗಳಿಂದುಂಟಾಗುವ ನೋವುಗಳು ತಗಲದಿರಲಿ ಎಂಬ ಒಂದು ವಿಧಾನ. ಇದೊಂದು ರೋಗನಿರೋಧಕ ಎಂದರೂ ತಪ್ಪಾಗದು. ಮದುವೆಗೆ ಮುಂಚಿತವಾಗಿ ಪಂಚಗವ್ಯ ಕಲಶಾದಿಗಳೆಲ್ಲಾ ಒಂದೆಡೆ ಸಂಸ್ಕಾರ ಎಂದಾದರೆ ಇನ್ನೊಂದೆಡೆ ಚಿಕಿತ್ಸೆಯೂ ಆಗುತ್ತದೆ. ಕಲಶಗಳಲ್ಲಿ ಹಾಕುವ ತುಳಸಿ, ಅಶ್ವತ್ತದ ಚಿಗುರು, ಮಾವಿನ ತುದಿಗಳು ದ್ರವ ಆಮ್ಲಜನಕಗಳನ್ನು ಉತ್ಪತ್ತಿ ಮಾಡುವಂತದ್ದಾಗಿದೆ.
 
 
 
 
Line ೧೬೭ ⟶ ೧೬೩:
* [http://umm.edu/health/medical/altmed/herb/turmeric Turmeric] from the [[University of Maryland Medical Center]].
* [http://www.ncbi.nlm.nih.gov/books/NBK92752/ Herbal Medicine: Biomolecular and Clinical Aspects. 2nd edition Chapter 13: Turmeric, the Golden Spice] (nih.gov/books)
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[ವರ್ಗ:ಸಸ್ಯಗಳು]]
"https://kn.wikipedia.org/wiki/ಅರಿಸಿನ" ಇಂದ ಪಡೆಯಲ್ಪಟ್ಟಿದೆ