ಆನೇಕಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Wikipedia python library
೬೧ ನೇ ಸಾಲು:
| footnotes =
}}
 
 
'''ಆನೇಕಲ್''' [[ಬೆಂಗಳೂರು ನಗರ ಜಿಲ್ಲೆ|ಬೆಂಗಳೂರು ನಗರ ಜಿಲ್ಲೆಯ]] ತಾಲೂಕುಗಳಲ್ಲೊಂದು. ಆನೇಕಲ್ ಒಂದು ಪ್ರಮುಖ ಪಟ್ಟಣ ಹಾಗು ತಾಲ್ಲೂಕು ಕೇಂದ್ರ. ಬೆಂಗಳೂರಿನಿಂದ ೩೫ ಕಿ.ಮೀ. ದೂರದಲ್ಲಿರುವ ಆನೇಕಲ್, [[ತಮಿಳುನಾಡು]] ಗಡಿಯಿಂದ ಕೇವಲ ೫ ಕಿ.ಮೀ.ದೂರದಲ್ಲಿದೆ. ರೇಷ್ಮೆ ವಸ್ತ್ರ ತಯಾರಿಕೆ ಹೆಸರುವಾಸಿಯಾಗಿರುವ ಆನೇಕಲ್ ತಾಲ್ಲೂಕಿನಲ್ಲಿ ಅನೇಕ ಐತಿಹಾಸಿಕ ಹಾಗು ನೈಸರ್ಗಿಕ ತಾಣಗಳಿವೆ.
Line ೬೯ ⟶ ೬೮:
==ಜನಸಂಖ್ಯೆ==
ಈ ತಾಲ್ಲೂಕಿನ ಜನಸಂಖ್ಯೆ 2,98,961 ಹಾಗೂ ಪಟ್ಟಣದ ಜನಸಂಖ್ಯೆ 33,160.
 
==ಭೌಗೋಳಿಕ==
ಬೆಂಗಳೂರು ನಗರದ ಆಗ್ನೇಯಕ್ಕೆ 36 ಕಿ.ಮೀ.ಗಳ ದೂರದಲ್ಲಿ {{Coord|12.7|N|77.7|E|}}.<ref>[http://www.fallingrain.com/world/IN/19/Anekal.html Falling Rain Genomics, Inc - Anekal]</ref>ಅಕ್ಷಾಂಶ,ರೇಖಾಂಶಗಳು ಸಂಧಿಸುವ ಭಾಗದಲ್ಲಿ ತಾಲ್ಲೂಕಿನ ಕೇಂದ್ರವಾದ ಆನೇಕಲ್ ಪಟ್ಟಣವಿದೆ.ಇದು ಸಮುದ್ರ ಮಟ್ಟದಿಂದ ಸರಾಸರಿ 915&nbsp;metres (3001&nbsp;feet)ಎತ್ತರದಲ್ಲಿದೆ. ಆನೇಕಲ್ ಪದದ ಅರ್ಥದ ಪ್ರಕಾರ ಆನೆಯಕಲ್ಲು ಅಥವಾ ಅಣಿಕಲ್ಲು ಎಂಬ ವ್ಯಾಖ್ಯಾನ ದೊರಕುತ್ತದೆ. ಆದರೆ ಇದಕ್ಕೆ ಸಂಬಂಧಪಟ್ಟ ಯಾವುದೇ ಕಥೆಯೂ ದೊರಕುವುದಿಲ್ಲ.
==ಇತಿಹಾಸ==
ಇಲ್ಲಿ ಕೋಟೆ ಮತ್ತು ಕೆರೆಯನ್ನು 17ನೆಯ ಶತಮಾನದ ಪ್ರಾರಂಭದಲ್ಲಿ ಸಲಗತ್ತೂರ್ ವಂಶದ ಮುಖ್ಯಸ್ಥ ಕಟ್ಟಿಸಿದನೆಂದು ಪ್ರತೀತಿಯಿದೆ. ಒಂದು ಶತಮಾನ ಕಳೆದ ಅನಂತರ ಇದು ಮೈಸೂರಿಗೆ ಸೇರಿದುದಲ್ಲದೆ 1760ರಲ್ಲಿ [[ಹೈದರಾಲಿ|ಹೈದರನ]] ಕೈವಶವಾಯಿತು. 1400ರಲ್ಲಿ ಇಲ್ಲಿನ ವಾಸಸ್ಥರು ಕ್ರೈಸ್ತ ದೇವಾಲಯವನ್ನು ಕಟ್ಟಿದರೆಂದು ತಿಳಿದುಬರುತ್ತದೆ. ಪೌರಸಭೆ 1870ರಲ್ಲಿ ಪ್ರಾರಂಭವಾಯಿತು. ಇತ್ತೀಚಿನ ಜನಜಾಗೃತಿಯ ಚಟುವಟಿಕೆಗಳಿಂದ ಪಟ್ಟಣ ಅನೇಕ ಕಾರ್ಯಕ್ಷೇತ್ರಗಳಲ್ಲಿ ಮುನ್ನಡೆಯುತ್ತಿರುವುದಲ್ಲದೆ ತಾಲ್ಲೂಕಿನ ಅಭಿವೃದ್ಧಿಗೂ ಸಹಾಯಕವಾಗಿದೆ.
 
== ಪ್ರೇಕ್ಷಣೀಯ ಸ್ಥಳಗಳು ==
* [[ಬನ್ನೇರುಘಟ್ಟ]] : ಬನ್ನೇರುಘಟ್ಟ ಬೆಂಗಳೂರು ಹಾಗು ಆನೇಕಲ್ ನಡುವೆ ಎರಡೂ ಸ್ಥಳಗಳಿಂದ ಸುಮಾರು ೨೦ ಕಿ.ಮೀ ದೂರದಲ್ಲಿದೆ. ಬನ್ನೇರುಘಟ್ಟದಲ್ಲಿ ಒಂದು ಸುಂದರ ರಾಷ್ಟೀಯ ಉದ್ಯಾನವವಿದೆ.
Line ೮೭ ⟶ ೮೪:
* ಈ ತಾಲೂಕಿನ ನಾರಾಯಣಘಟ್ಟ ಗ್ರಾಮದಲ್ಲಿ ಚೋಳರ ಕಾಲದ ಶ್ರೀರಾಮ ದೇವಾಲಯವನ್ನು ಕಾಣಬಹುದಾಗಿದೆ.
* ಈ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಮದ್ದೂರಮ್ಮ ದೇವಿಯ ಪ್ರಸಿದ್ದ ಜಾತ್ರೆ ನಡೆಯುತ್ತದೆ.
 
==ಉಲ್ಲೇಖಗಳು==
{{reflist}}
 
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆನೇಕಲ್}}
[[ವರ್ಗ:ಬೆಂಗಳೂರು ನಗರ ಜಿಲ್ಲೆಯ ತಾಲೂಕುಗಳು]]
"https://kn.wikipedia.org/wiki/ಆನೇಕಲ್" ಇಂದ ಪಡೆಯಲ್ಪಟ್ಟಿದೆ