ಚದುರಂಗ (ಆಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೯ ನೇ ಸಾಲು:
 
ಎಲ್ಲ ಗಣಕಯಂತ್ರಗಳ ಮೇಲೂ ಕೆಲಸ ಮಾಡುವ ಕೆಲವು ಪ್ರಸಿದ್ಧ ತಂತ್ರಾಂಶಗಳೆಂದರೆ ಚೆಸ್ ಮಾಸ್ಟರ್, ಫ್ರಿಟ್ಜ್ (Fritz). ಇನ್ನು ಕೆಲವು ಕೇವಲ ಸಾಫ್ಟ್‍ವೇರ್ ತಂತ್ರಾಂಶಗಳಾಗಿರದೆ ಅನೇಕ ಸಿಪಿಯು ಗಳನ್ನೊಳಗೊಂಡ ಸಮರ್ಥ ಕಂಪ್ಯೂಟರ್‍ಗಳು - ಉದಾಹರಣೆಗಳೆಂದರೆ [[ಡೀಪ್ ಬ್ಲೂ]], ಹೈಡ್ರಾ.
==* ಪ್ರಸಿದ್ಧ ಆಟಗಾರರು ==.
 
== ಪ್ರಸಿದ್ಧ ಆಟಗಾರರು ==
 
ಚದುರಂಗದಲ್ಲಿ ಭಾರತದ ಅತ್ಯಂತ ಪ್ರಸಿದ್ಧ ಆಟಗಾರರೆಂದರೆ [[ವಿಶ್ವನಾಥನ್ ಆನಂದ್]]. ಇತರ ಕೆಲವು ಪ್ರಸಿದ್ಧ ಭಾರತೀಯ ಆಟಗಾರರೆಂದರೆ [[ಮೀರ್ ಸುಲ್ತಾನ್ ಖಾನ್]], ಪ್ರವೀಣ್ ತಿಪ್ಸೆ, ದಿಬ್ಯೇಂದು ಬರುವಾ, ಅಭಿಜಿತ್ ಕುಂಟೆ, ಕೃಷ್ಣನ್ ಶಶಿಕಿರಣ್, [[ಪೆಂಡ್ಯಾಲ ಹರಿಕೃಷ್ಣ]], ವಿಜಯಲಕ್ಷ್ಮಿ, ಸ್ವಾತಿ ಘಾಟೆ, ಭಾಗ್ಯಶ್ರಿ ತಿಪ್ಸೆ ಇತ್ಯಾದಿ. ಪ್ರಪಂಚದ ಕೆಲ ಪ್ರಸಿದ್ಧ ಆಟಗಾರರಲ್ಲಿ ಕೆಲವರೆಂದರೆ ಪಾಲ್ ಮಾರ್ಫಿ (೧೮೩೭ - ೧೮೮೪), ವಿಲಹೆಲ್ಮ್ ಸ್ಟೀನಿಟ್ಜ್ (೧೮೩೬ - ೧೯೦೦), ಹೋಸೆ ರಾವುಲ್ ಕಾಪಾಬ್ಲಾಂಕಾ (೧೮೮೮ - ೧೯೪೨), ಬಾಬಿ ಫಿಷರ್, ಅನತೋಲಿ ಕಾರ್ಪೋವ್, ಗ್ಯಾರಿ ಕ್ಯಾಸ್ಪರೋವ್, ವ್ಲಾಡಿಮಿರ್ ಕ್ರಾಮ್ನಿಕ್, ಬೋರಿಸ್ ಗೆಲ್ಫಾಂಡ್, ಮೊದಲಾದವರು.
==೮ ವರ್ಷದ ಅನಘಾ==
"https://kn.wikipedia.org/wiki/ಚದುರಂಗ_(ಆಟ)" ಇಂದ ಪಡೆಯಲ್ಪಟ್ಟಿದೆ