ಚದುರಂಗ (ಆಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
೫ ನೇ ಸಾಲು:
 
== ಪರಿಚಯ ==
 
ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಹಾಗಿದ್ದೂ, ಈ ಆಟ ಎಷ್ಟು ಕ್ಲಿಷ್ಟವಾಗಿರಬಲ್ಲುದೆಂದರೆ ಒಂದು ಪಂದ್ಯದಲ್ಲಿ ಸಾಧ್ಯವಿರಬಹುದಾದ ಒಟ್ಟು ನಡೆಗಳ ಸಂಖ್ಯೆ ವಿಶ್ವದಲ್ಲಿರುವ ಎಲ್ಲ ಪರಮಾಣುಗಳ ಸಂಖ್ಯೆಗಿಂತಲೂ ಹೆಚ್ಚು ಎಂದು ಲೆಕ್ಕ ಹಾಕಲಾಗಿದೆ!
 
Line ೧೧ ⟶ ೧೦:
 
== ಚರಿತ್ರೆ ==
 
ಚದುರಂಗ ಉಗಮಗೊಂಡದ್ದು ಎಲ್ಲಿ ಎಂಬುದರ ಬಗ್ಗೆ ಅನೇಕ ಊಹಾಪೋಹಗಳು ಇವೆ - ಗ್ರೀಸ್, ಭಾರತ, ಈಜಿಪ್ಟ್ ಮೊದಲಾದ ದೇಶಗಳಲ್ಲಿ ಉಗಮಗೊಂಡಿತು ಎಂದು ವಿವಿಧ ಚರಿತ್ರಕಾರರ ಅಭಿಪ್ರಾಯ. ಆದರೆ ಸಾಮಾನ್ಯವಾಗಿ ಒಪ್ಪಲ್ಪಟ್ಟಿರುವ ಸಿದ್ಧಾಂತದಂತೆ ಇಂದಿನ ಚದುರಂಗ ಆಟದ ಪೂರ್ವರೂಪದ ಉಗಮ ಸುಮಾರು ಕ್ರಿ.ಶ. ಆರನೇ ಶತಮಾನದ ಭಾರತದಲ್ಲಿ ಆಯಿತು. ಭಾರತದಿಂದ ೧೦ ನೇ ಶತಮಾನದ ನಂತರ ಮಧ್ಯಪೂರ್ವ ದೇಶಗಳ ಮೂಲಕ [[ಸ್ಪೇನ್]] ಮತ್ತು ಇತರ ಯೂರೋಪಿಯನ್ ದೇಶಗಳತ್ತ ಹರಡಿತು ಎಂದು ಹೇಳಲಾಗುತ್ತದೆ.
 
== ಆಧುನಿಕ ಚದುರಂಗ ==
 
[[ಚಿತ್ರ:Staunton chess set.jpg|thumbnail|right|250px|ಟೂರ್ನಮೆಂಟ್ ಚೆಸ್ ಸೆಟ್]]
 
೧೫ ನೆಯ ಶತಮಾನದಿಂದ ಇತ್ತೀಚೆಗೆ ಚದುರಂಗದ ನಿಯಮಗಳು ಸಾಕಷ್ಟು ಬದಲಾಗಿವೆ. ವಿವಿಧ ಕಾಯಿಗಳು ಚಲಿಸುವ ರೀತಿಯೂ ಸಹ ಸ್ವಲ್ಪ ಬದಲಾಗಿದೆ. ಮೊದಲು [[ಒಂಟೆ(ಚದುರಂಗ)|ಒಂಟೆ]] ತನ್ನ ನಾಲ್ಕು ಮೂಲೆಗಳ ದಿಕ್ಕಿನಲ್ಲಿ ಎರಡು ಚೌಕಗಳಷ್ಟು ಮಾತ್ರ ಚಲಿಸಬಹುದಾಗಿತ್ತು. [[ರಾಣಿ (ಚದುರಂಗ)|ರಾಣಿ]] ಇದೇ ದಿಕ್ಕುಗಳಲ್ಲಿ ಒಂದೇ ಚೌಕ ಚಲಿಸುತ್ತಿತ್ತು. ೧೫ ನೆಯ ಶತಮಾನದ ಕೊನೆಗೆ ಇಟಲಿ ದೇಶದಿಂದ ಹೊಸ ನಿಯಮಗಳ ಪಾಲನೆ ಶುರುವಾಯಿತು. [[ಪದಾತಿ (ಚದುರಂಗ)|ಪದಾತಿ]]ಗಳು ತಮ್ಮ ಮೊದಲ ನಡೆಯಲ್ಲಿ ಒಂದು ಅಥವಾ ಎರಡು ಚೌಕಗಳನ್ನು ಕ್ರಮಿಸುವ ಸಾಮರ್ಥ್ಯ ಪಡೆದವು. [[ರಾಣಿ(ಚದುರಂಗ)|ರಾಣಿ]] ಅತ್ಯಂತ ಹೆಚ್ಚು ಸಾಮರ್ಥ್ಯವುಳ್ಳ ಕಾಯಿಯಾಯಿತು. [[ಆನ್ ಪಾಸಾನ್]], [[ಕ್ಯಾಸಲಿಂಗ್]] ಮೊದಲಾದ ವಿಶಿಷ್ಟ ನಿಯಮಗಳು ಸಹ ಬೆಳಕಿಗೆ ಬಂದವು.
 
ಚೆಸ್ ಕಾಯಿಗಳ ಆಕಾರ ಸಹ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಈಗ ಸರ್ವೇಸಾಮಾನ್ಯವಾಗಿ ಉಪಯೋಗಿಸಲಾಗುವ ವಿನ್ಯಾಸವನ್ನು ಮೊದಲಿಗೆ ೧೮೪೯ ರಲ್ಲಿ ನಥಾನಿಯಲ್ ಕುಕ್ ಪ್ರಾರಂಭಿಸಿದ್ದು. ಆಗಿನ ಪ್ರಸಿದ್ಧ ಆಟಗಾರರಾದ ಹೊವರ್ಡ್ ಸ್ಟಾಂಟನ್ ಇದನ್ನು ಪ್ರಸಿದ್ಧಗೊಳಿಸಿದ್ದರಿಂದ ಈ ವಿನ್ಯಾಸಕ್ಕೆ "ಸ್ಟಾಂಟನ್ ವಿನ್ಯಾಸ" ಎಂದೇ ಕರೆಯಲಾಗುತ್ತದೆ. ಚೆಸ್ ಪಂದ್ಯಾವಳಿಗಳಲ್ಲಿ ಉಪಯೋಗಿಸಲ್ಪಡುವ ರೀತಿಯ ಚೆಸ್ ಮಣೆ, ಕಾಯಿಗಳು ಮತ್ತು ಗಡಿಯಾರವನ್ನು ಚಿತ್ರದಲ್ಲಿ ಕಾಣಬಹುದು. ಅಂತಾರಾಷ್ಟ್ರೀಯವಾಗಿ ಈ ಆಟದ ಅಧಿಕೃತ ಉಸ್ತುವಾರಿ ನಡೆಸುವ ಸಂಸ್ಥೆ ಫಿಡೆ (FIDE). ವಿವಿಧ ದೇಶಗಳಲ್ಲಿ ಸಹ ಅನೇಕ ರಾಷ್ಟ್ರೀಯ ಸಂಸ್ಥೆಗಳು ಅಸ್ತಿತ್ವದಲ್ಲಿವೆ.
 
ಅಂತಾರಾಷ್ಟ್ರೀಯವಾಗಿ ಈ ಆಟದ ಅಧಿಕೃತ ಉಸ್ತುವಾರಿ ನಡೆಸುವ ಸಂಸ್ಥೆ ಫಿಡೆ (FIDE). ವಿವಿಧ ದೇಶಗಳಲ್ಲಿ ಸಹ ಅನೇಕ ರಾಷ್ಟ್ರೀಯ ಸಂಸ್ಥೆಗಳು ಅಸ್ತಿತ್ವದಲ್ಲಿವೆ.
 
== ಕಂಪ್ಯೂಟರ್ ಚೆಸ್ ==
ಇತ್ತೀಚೆಗೆ ಅತ್ಯಂತ ಸಮರ್ಥವಾಗಿ ಚದುರಂಗವನ್ನು ಆಡಬಲ್ಲ ಕಂಪ್ಯೂಟರ್ ತಂತ್ರಾಂಶಗಳನ್ನು ತಯಾರಿಸಲಾಗಿದೆ. ೮೦ ರ ದಶಕದವರೆಗೂ ಕೇವಲ ಕುತೂಹಲವೆಂದು ಪರಿಗಣಿಸಲಾಗಿದ್ದ ಇಂಥ ತಂತ್ರಾಂಶಗಳು, ಇತ್ತೀಚೆಗೆ ಪ್ರಸಿದ್ಧ ಚೆಸ್ ಆಟಗಾರರನ್ನು ಪಂದ್ಯಾವಳಿಗಳಲ್ಲಿ ಸೋಲಿಸುವಷ್ಟು ಸಾಮರ್ಥ್ಯವನ್ನು ಪಡೆದಿವೆ. ಎಲ್ಲ ಗಣಕಯಂತ್ರಗಳ ಮೇಲೂ ಕೆಲಸ ಮಾಡುವ ಕೆಲವು ಪ್ರಸಿದ್ಧ ತಂತ್ರಾಂಶಗಳೆಂದರೆ ಚೆಸ್ ಮಾಸ್ಟರ್, ಫ್ರಿಟ್ಜ್ (Fritz). ಇನ್ನು ಕೆಲವು ಕೇವಲ ಸಾಫ್ಟ್‍ವೇರ್ ತಂತ್ರಾಂಶಗಳಾಗಿರದೆ ಅನೇಕ ಸಿಪಿಯು ಗಳನ್ನೊಳಗೊಂಡ ಸಮರ್ಥ ಕಂಪ್ಯೂಟರ್‍ಗಳು - ಉದಾಹರಣೆಗಳೆಂದರೆ [[ಡೀಪ್ ಬ್ಲೂ]], ಹೈಡ್ರಾ.
 
* ==ಪ್ರಸಿದ್ಧ ಆಟಗಾರರು.==
ಇತ್ತೀಚೆಗೆ ಅತ್ಯಂತ ಸಮರ್ಥವಾಗಿ ಚದುರಂಗವನ್ನು ಆಡಬಲ್ಲ ಕಂಪ್ಯೂಟರ್ ತಂತ್ರಾಂಶಗಳನ್ನು ತಯಾರಿಸಲಾಗಿದೆ. ೮೦ ರ ದಶಕದವರೆಗೂ ಕೇವಲ ಕುತೂಹಲವೆಂದು ಪರಿಗಣಿಸಲಾಗಿದ್ದ ಇಂಥ ತಂತ್ರಾಂಶಗಳು, ಇತ್ತೀಚೆಗೆ ಪ್ರಸಿದ್ಧ ಚೆಸ್ ಆಟಗಾರರನ್ನು ಪಂದ್ಯಾವಳಿಗಳಲ್ಲಿ ಸೋಲಿಸುವಷ್ಟು ಸಾಮರ್ಥ್ಯವನ್ನು ಪಡೆದಿವೆ.
[[File:SchachWM2008.jpg|thumb|The former World Chess Champion [[Viswanathan Anand]] (left) playing chess against his predecessor [[Vladimir Kramnik]]]]
 
ಎಲ್ಲ ಗಣಕಯಂತ್ರಗಳ ಮೇಲೂ ಕೆಲಸ ಮಾಡುವ ಕೆಲವು ಪ್ರಸಿದ್ಧ ತಂತ್ರಾಂಶಗಳೆಂದರೆ ಚೆಸ್ ಮಾಸ್ಟರ್, ಫ್ರಿಟ್ಜ್ (Fritz). ಇನ್ನು ಕೆಲವು ಕೇವಲ ಸಾಫ್ಟ್‍ವೇರ್ ತಂತ್ರಾಂಶಗಳಾಗಿರದೆ ಅನೇಕ ಸಿಪಿಯು ಗಳನ್ನೊಳಗೊಂಡ ಸಮರ್ಥ ಕಂಪ್ಯೂಟರ್‍ಗಳು - ಉದಾಹರಣೆಗಳೆಂದರೆ [[ಡೀಪ್ ಬ್ಲೂ]], ಹೈಡ್ರಾ.
* ಪ್ರಸಿದ್ಧ ಆಟಗಾರರು.
ಚದುರಂಗದಲ್ಲಿ ಭಾರತದ ಅತ್ಯಂತ ಪ್ರಸಿದ್ಧ ಆಟಗಾರರೆಂದರೆ [[ವಿಶ್ವನಾಥನ್ ಆನಂದ್]]. ಇತರ ಕೆಲವು ಪ್ರಸಿದ್ಧ ಭಾರತೀಯ ಆಟಗಾರರೆಂದರೆ [[ಮೀರ್ ಸುಲ್ತಾನ್ ಖಾನ್]], ಪ್ರವೀಣ್ ತಿಪ್ಸೆ, ದಿಬ್ಯೇಂದು ಬರುವಾ, ಅಭಿಜಿತ್ ಕುಂಟೆ, ಕೃಷ್ಣನ್ ಶಶಿಕಿರಣ್, [[ಪೆಂಡ್ಯಾಲ ಹರಿಕೃಷ್ಣ]], ವಿಜಯಲಕ್ಷ್ಮಿ, ಸ್ವಾತಿ ಘಾಟೆ, ಭಾಗ್ಯಶ್ರಿ ತಿಪ್ಸೆ ಇತ್ಯಾದಿ. ಪ್ರಪಂಚದ ಕೆಲ ಪ್ರಸಿದ್ಧ ಆಟಗಾರರಲ್ಲಿ ಕೆಲವರೆಂದರೆ ಪಾಲ್ ಮಾರ್ಫಿ (೧೮೩೭ - ೧೮೮೪), ವಿಲಹೆಲ್ಮ್ ಸ್ಟೀನಿಟ್ಜ್ (೧೮೩೬ - ೧೯೦೦), ಹೋಸೆ ರಾವುಲ್ ಕಾಪಾಬ್ಲಾಂಕಾ (೧೮೮೮ - ೧೯೪೨), ಬಾಬಿ ಫಿಷರ್, ಅನತೋಲಿ ಕಾರ್ಪೋವ್, ಗ್ಯಾರಿ ಕ್ಯಾಸ್ಪರೋವ್, ವ್ಲಾಡಿಮಿರ್ ಕ್ರಾಮ್ನಿಕ್, ಬೋರಿಸ್ ಗೆಲ್ಫಾಂಡ್, ಮೊದಲಾದವರು.
 
==೮ ವರ್ಷದ ಅನಘಾ==
*ನಂಜನಗೂಡು ತಾಲ್ಲೂಕಿನ ಕುಗ್ರಾಮ ಕಳಲೆಯ ಎಂಟು ವರ್ಷದ ಕೆ.ಜಿ.ಆರ್‌.ಅನಘಾ ರಷ್ಯಾದ ಜಾರ್ಜಿಯಾದಲ್ಲಿ ನಡೆಯಲಿರುವ ವಿಶ್ವ ಕೆಡೆಟ್‌ ಚೆಸ್‌ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾಳೆ.<sup>೧</sup>
==Place in culture==
<gallery>
File:Meister der Manessischen Liederhandschrift 004.jpg|Noble chess players, Germany, c. 1320
File:UigChessmen SelectionOfKings.jpg|Two kings and two queens from the [[Lewis chessmen]] ([[British Museum]])
File:Qing Dynasty Chess pawns.jpg|19th-century decorative chess pawns, China ([[National Museum, Warsaw|National Museum]] in [[Warsaw]])
File:Large chess set.JPG|Large chess set in Franklin Square, Tasmania
File:Chess party with live figures, 1924.jpg|A chess party with live figures (in [[Bitola]], 1924)
</gallery>
==ನೋಡಿ==
*೧.ವಿಶ್ವ ಚಾಂಪಿಯನ್‌ಷಿಪ್‌ಗೆ 8 ವರ್ಷದ ಅನಘಾ:[[http://www.prajavani.net/article/%E0%B2%B5%E0%B2%BF%E0%B2%B6%E0%B3%8D%E0%B2%B5-%E0%B2%9A%E0%B2%BE%E0%B2%82%E0%B2%AA%E0%B2%BF%E0%B2%AF%E0%B2%A8%E0%B3%8D%E2%80%8C%E0%B2%B7%E0%B2%BF%E0%B2%AA%E0%B3%8D%E2%80%8C%E0%B2%97%E0%B3%86-8-%E0%B2%B5%E0%B2%B0%E0%B3%8D%E0%B2%B7%E0%B2%A6-%E0%B2%85%E0%B2%A8%E0%B2%98%E0%B2%BE]]
"https://kn.wikipedia.org/wiki/ಚದುರಂಗ_(ಆಟ)" ಇಂದ ಪಡೆಯಲ್ಪಟ್ಟಿದೆ