ಇಂಗ್ಲಿಷ್ ಕಡಲ್ಗಾಲುವೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು Wikipedia python library
೬ ನೇ ಸಾಲು:
ಈ ನಾಲೆಯ ತಳದಲ್ಲೊಂದು ಸುರಂಗ ([[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಗ್ಲಿಷ್ ಕಡಲ್ಗಾಲುವೆಯ ಸುರಂಗ|ಇಂಗ್ಲಿಷ್ ಕಡಲ್ಗಾಲುವೆಯ ಸುರಂಗ]]) ತೋಡಿ ಪ್ಯಾರಿಸ್ ಮತ್ತು ಲಂಡನ್ ಎರಡು ಕಡೆಗೂ ಭೂಸಂಪರ್ಕವನ್ನು ಏರ್ಪಡಿಸುವ ಸಾಹಸ ಬಹಳ ವರ್ಷಗಳ ಕಾಲ ನಡೆದು 1994ರಲ್ಲಿ ಪೂರ್ಣಗೊಂಡಿತು. ವಾಯುಬುರುಡೆಯ (ಬೆಲೂನ್) ಸಹಾಯದಿಂದ 1785ರಲ್ಲೂ ವಿಮಾನವನ್ನುಪಯೋಗಿಸಿ 1909ರಲ್ಲೂ ಈ ಕಡಲ್ಗಾಲುವೆಯನ್ನು ದಾಟುವ ಪ್ರಯುತ್ನ ಮೊಟ್ಟಮೊದಲಿಗೆ ನಡೆಯಿತು. ಮ್ಯಾಥ್ಯೂ ವೆಬ್ ಎಂಬುವನು 1875ರಲ್ಲಿ ಈ ಕಡಲ್ಗಾಲುವೆಯನ್ನು ಯಶಸ್ವಿಯಾಗಿ ಈಜಿಕೊಂಡು ದಾಟಿದ.
1926ರಲ್ಲಿ ಸಂಯುಕ್ತ ರಾಷ್ಟ್ರದ ಗರ್ಟ್ರಿಥ್ ಎಡೆಕಿಲ್ ಇಂಗ್ಲಿಷ್ ಕಡಲ್ಗಾಲುವೆಯನ್ನು ದಾಟಿದ ಪ್ರಥಮ ಮಹಿಳೆ. 1978ರಲ್ಲಿ ಅಮೆರಿಕದ ಪೆನ್ನಿಲಿ, ಡಿನ್ ಇಂಗ್ಲೆಂಡಿನಿಂದ ಫ್ರಾನ್್ಸಗೆ ಈಜಿ ದಾಖಲೆ ನಿರ್ಮಿಸಿದರು. 1994ರಲ್ಲಿ ಅಮೆರಿಕದ ಚಡ್ ಹಂಡ್ ಬೈ 7 ಗಂಟೆ, 17 ನಿಮಿಷಗಳಲ್ಲಿ ಈಜಿ ವಿಶ್ವ ದಾಖಲೆ ಮಾಡಿದ.
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]