ಈರುಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು Wikipedia python library
೬೭ ನೇ ಸಾಲು:
:ಚೀನೀ ಈರುಳ್ಳಿ - Allium chinense
:ಲೀಕ್ - Allium porrum
 
==ಪೋಷಕಾಂಶಗಳು==
ಸಣ್ಣ ಗಾತ್ರದ ಈರುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳಿರುತ್ತವೆ. ಈರುಳ್ಳಿಯಲ್ಲಿರುವ ಖಾರದ ರುಚಿಗೆ ಈರುಳ್ಳಿಯಲ್ಲಿರುವ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಎಂಬ ಚಂಚಲತೈಲವೇ ಕಾರಣವಾವಿದೆ. ಈರುಳ್ಳಿಯ ಪ್ರಬಲ ರಾಸಾಯನಿಕವು - ಅದನ್ನು ಹಸಿಯಗಿ ತಿಂದಾಗ ಹೆಚ್ಚಿನ ಪ್ರಮಾಣದಲ್ಲಿ ದೇಹದಲ್ಲಿ ಉಳಿದು ಕೊಳ್ಳುತ್ತದೆ. ಈ ರಾಸಾಯನಿಕಗಳ ಅಣುಗಾತ್ರ ಎಷ್ಟು ಚಿಕ್ಕದಾಗಿರುತ್ತದೆಂದರೆ ಹಸಿ ಈರುಳ್ಳಿಯನ್ನು ತಿಂದ ನಂತರ ಹಲ್ಲನ್ನು ತಿಕ್ಕಿದಾಗಲೂ ಈ ಅಣುಗಳು ಸಾಕಷ್ಟು ಪ್ರಮಾಣದಲ್ಲಿ ಬಾಯಲ್ಲಿ ಉಳಿದುಕೊಳ್ಳುವುದರಿಂದ ಈರುಳ್ಳಿಯ ವಾಸನೆ ಹಾಗೆಯೇ ಇರುತ್ತದೆ. ಈರುಳ್ಳಿಯ ಹಸಿವಾಸನೆ ತಿಂದವನಿಗೆ ತೃಪ್ತಿ ಕೊಟ್ಟರು ಹಸಿ ಈರುಳ್ಳಿ ತಿಂದವನ ಹತ್ತಿರ ಹೋಗುವವರಿಗೆ ದುರ್ವಾಸನೆ ಕಾಡುತ್ತದೆ. ಈರುಳ್ಳಿ ತಿಂದವನೇ ಮತ್ತೊಬ್ಬ ಈರುಳ್ಳಿ ತಿಂದವನ ವಾಸನೆಗೆ ಹೇಸಿಗೆ ಪಟ್ಟುಕೊಳ್ಳುವುದು ಸಾಮಾನ್ಯ!
"https://kn.wikipedia.org/wiki/ಈರುಳ್ಳಿ" ಇಂದ ಪಡೆಯಲ್ಪಟ್ಟಿದೆ