"ಎಲ್.ಟಿ.ಟಿ.ಇ." ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
Wikipedia python library
ಚು (→‎top: clean up, replaced: ಅಥವ → ಅಥವಾ using AWB)
ಚು (Wikipedia python library)
 
== 'ಎಲ್ಟಿಟಿ ನಾಯಕ ಪ್ರಭಾಕರನ್, ' ರವರ ಪೂರ್ವವೃತ್ತಾಂತಗಳು ==
ಸದಾ ಆತ್ಮವಿಶ್ವಾಸದ ಕಾಂತಿಯಿಂದ ಬೀಗುತ್ತಿದ್ದ ಯಾವಾಗಲೂ ಸೇನಾಕಮಾಂಡರ್ ಗಳು ಧರಿಸುವ ಉಡುಪನ್ನೇ ಬಳಸುತ್ತಿದ್ದರು. ಅಷ್ಟೇನು ಎತ್ತರವಿಲ್ಲದ ಅವರನ್ನು ಅವರ ಅನುಯಾಯಿಗಳು ಕರೆಯುತ್ತಿದ್ದದ್ದು, ಪಿರಪಾಹರನ್, ಪಿರಬಾಹರನ್, ಎಂದು ಆದರೆ, ತಮಿಳಿನಲ್ಲಿ ಅದು 'ಪಿರಪಾಕರನ್' ಎಂದು. ೧೯೫೪ ರ ವವೆಂಬರ್ ೨೬ ರಂದು, ಉತ್ತರ ಶ್ರೀಲಂಕದ ಜಾಫ್ನಾದಲ್ಲಿ ಪ್ರದೇಶದ ವೆಲ್ ವೆಟ್ಟಿತುರೈ ಎಂಬ ಗ್ರಾಮದ ಬಡ ಹಿಂದೂ ಪರಿವಾರದಲ್ಲಿ ಜನನ. ತಂದೆ, ತಿರುವೆಂಕದಂ ವೇಲು ಪಿಳ್ಳೈ, ತಾಯಿ, ವಳ್ಳಿಪುರಂ ಪಾರ್ವತಿದಂಪತಿಗಳಿಗೆ ಕಿರಿಯಮಗನಾಗಿ. ಪ್ರ ವೈಯಕ್ತಿಕ ಜೀವನದ ಬಗ್ಗೆ ಹೆಚ್ಚು ಮಾಹಿತಿಗಳು ಲಭ್ಯವಿಲ್ಲ. ೧೯೮೧ ರಲ್ಲ್ಲಿ ಅವರು ಚೆನ್ನೈ ಹತ್ತಿರದ ತಿರುಪ್ಪೂರ್ ನಲ್ಲಿ ಮತಿಮದನಿಯೆಂಬ ಹುಡುಗಿಯನ್ನು ವಿವಾಹವಾಗಿದ್ದರು. ಬಾಲಚಂದ್ರನ್, ಚಾರ್ಲ್ಸ್ ಆಂಟೊನಿ ಪುರ್ತ್ರರು, ಮತ್ತು ದ್ವಾರಕಾ ಪುತ್ರಿ. ಅವರ ಆಪ್ತ ಪ್ರಾಣಪ್ರಿಯ-ಗೆಳೆಯ ಆಂಟೋನಿಯ ಜ್ಞಾಪಕಾರ್ಥವಾಗಿ ತಮ್ಮ ಮಗನಹೆಸರನ್ನು ಅಂಟೋನಿಯೆಂದು ಇಟ್ಟಿದ್ದರು. ಆಂಟೋನಿ, ಯೂರೋಪ್ ನಲ್ಲಿ 'ವೈಮಾನಿಕ ಇಂಜಿನಿಯರಿಂಗ್ ಪದವಿ' ಪಡೆದುಬಂದಿದ್ದರು. ಎಲ್ ಟಿ ಟಿಇ ನ ವಿಮಾನಪಡೆಯ ಮುಖ್ಯಸ್ತನಾಗಿ ಕೆಲಸನಿರ್ವಹಿಸಿದ್ದರು. ಇನ್ನಿಬ್ಬರು ಮಕ್ಕಳೂ ಪ್ರಭಾಕರನ್ ಹತ್ತಿರವೇ ಕೆಲಸಮಾಡುತ್ತಿದ್ದರು. ಅವರ ಮೃತಶರೀರಗಳೂ ಪತ್ತೆಯಾಗಿವೆ.
 
== ಪ್ರಭಾಕರ್ ರವರ ವ್ಯಕ್ತಿತ್ವ ==
'ಮುಂಗೋಪಿತನ,' ಹಾಗೂ 'ಹಟಾಮಾರಿತನಗಳು ' ಆತನ ದೌರ್ಬಲ್ಯಗಳಾಗಿದ್ದವು. ಭೌಗೋಳಿಕ ರಾಜಕೀಯತಂತ್ರಗಳಬಗ್ಗೆ ಅಷ್ಟು ಹೆಚ್ಚು ತಿಳಿದಿರಲಿಲ್ಲ. ಭಾರತವೂ ಸೇರಿದಂತೆ ವಿಶ್ವದ ೩೨ ರಾಷ್ಟ್ರಗಳು ಎಲ್ ಟಿ ಟಿ ಇ ಯನ್ನು ಭಯೋತ್ಪಾದಕ ಸಂಘಟನೆಯೆಂದು ಕರೆದರು.' ಇಂಟರ್ ಪೋಲ್,' ಭಯೋತ್ಪಾದನೆ, ಕೊಲೆ, ಸಂಘಟಿತ ಅಪರಾಧಗಳಿಗಾಗಿ ಬೇಕಾದವ್ಯಕ್ತಿಯೆಂದು ಘೋಷಿಸಿತು. ಬಂಧನ, ವಾರೆಂಟ್ ಗಳನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಹೊರಡಿಸಿದ್ದರು. ಹಾಗಾಗಿ ಅವರು ಸದಾ ತಲೆಮರೆಸಿಕೊಂಡು ಭೂ-ಗರ್ಭದಲ್ಲಿ ಅಡಗಿದ್ದರು.
ಕಾಡಿನಲ್ಲೇ ಅಡಗಿದ್ದ ಅವರನ್ನೂ ಅವರ ಸಹಚರರನ್ನೂ, ಶ್ರೀಲಂಕದ ಸ-ಶಸ್ತ್ರ-ಸೆನಾಪಡೆಗಳು ೨೦೦೯ ರ ಮೇ, ೧೮ ರಂದು ಅಡ್ಡಹಾಕಿ, ಘರ್ಷಣೆಯಲ್ಲಿ ಗುಂಡಿಕ್ಕಿ ಕೊಂದರು. ಅವರ ಸಂಗಡಿಗರಲ್ಲಿ ಸಾವಿರಾರು ಜನ ತಮಿಳು ಉಗ್ರವಾದಿಗಳು ಮರಣಹೊಂದಿದರು. " [[ಪ್ರತ್ಯೇಕವಾದ ತಮಿಳು ರಾಷ್ಟ್ರದ ಕಲ್ಪನೆಯ ಸ್ವಪ್ನ]]" ವು, ನುಚ್ಚುನೂರಾಯಿತು.
 
[[ವರ್ಗ:ಶ್ರೀ ಲಂಕಾ]]
[[ವರ್ಗ:ಭಯೋತ್ಪಾದಕ ಸಂಘಟನೆಗಳು]]
೫,೧೫೦

edits

"https://kn.wikipedia.org/wiki/ವಿಶೇಷ:MobileDiff/716166" ಇಂದ ಪಡೆಯಲ್ಪಟ್ಟಿದೆ