"ಈಥರ್‍ಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಆಲ್ಕೋಹಾಲಿನಲ್ಲಿನ ಹೈಡ್ರಾಕ್ಸಿಲ್ ಪುಂಜದ ಹೈಡ್ರೊಜನ್ನನ್ನು ಆಲ್ಕೈಲ್, ಅರೈಲ ಅಥವಾ ಸೈಕ್ಲೋಆಲ್ಕೈಲ್ ಪುಂಜವೊಂದರಿಂದ ಆದೇಶಿಸಿದಾಗ ದೊರೆಯುವುದು ಈಥರ್.
==ತಯಾರಿಸುವ ವಿಧಾನ==
ಇವನ್ನು ತಯಾರಿಸಲು [[ಆಲ್ಕೋಹಾಲ್|ಆಲ್ಕೋಹಾಲುಗಳೇ]] ಮೂಲವಸ್ತುಗಳು. ಈಥರುಗಳು ಸ್ವಲ್ಪ ಹೆಚ್ಚು ಕಡಿಮೆ ಆಲ್ಕೇನುಗಳಷ್ಟೇ ಜಡವಸ್ತುಗಳು. ಸಾಮಾನ್ಯವಾಗಿ ಈಥರುಗಳು ಭಾಗವಹಿಸುವ ಎಲ್ಲ ಕ್ರಿಯೆಗಳಲ್ಲೂ ಈಥರ್ ಬಂಧನದ ಛೇದವಾಗುತ್ತದೆ. ತೀವ್ರ ಉತ್ಕರ್ಷಣ ಪರಿಸ್ಥಿತಿಗಳಲ್ಲಿ ಅಣುಛೇದಗೊಂಡು ಈಥರುಗಳು ಆಲ್ಡಿಹೈಡುಗಳನ್ನು ನೀಡುತ್ತವೆ. [[ಆಮ್ಲಜನಕ|ಆಕ್ಸಿಜನ್]] ಸಂಪರ್ಕದಲ್ಲಿ ಈಥರುಗಳು ಸ್ಪೋಟಕ ಪೆರಾಕ್ಸೈಡುಗಳಾಗಿ ಮಾರ್ಪಡುತ್ತವೆ. ಆದ್ದರಿಂದ ಈಥರುಗಳ ತಯಾರಿಕೆ ಮತ್ತು ಶುದ್ಧೀಕರಣಗಳಲ್ಲಿ ಜಾಗರೂಕತೆ ಆವಶ್ಯಕ. ಸಾಮಾನ್ಯವಾಗಿ ಕೇವಲ ಈಥರ್ ಎಂದೆನಿಸಿಕೊಳ್ಳುವ ಸಂಯುಕ್ತ ಡೈಈಥೈಲ್ ಈಥರ್ (C<sub>2</sub>H<sub>5</sub>-O-C<sub>2</sub>H<sub>5</sub>). ಎಥಿಲೀನ್ ಅಥವಾ ಎಥನಾಲಿನಿಂದ ಇದನ್ನು ತಯಾರಿಸಬಹುದು. ಇದರ ಮುಖ್ಯ ಉಪಯೋಗಗಳು ವೇದನಾ ಪ್ರತಿಬಂಧಕವಾಗಿ ಮತ್ತು ಸಾರ್ವತ್ರಿಕ ಲೀನಕಾರಿಯಾಗಿ.<ref>https://www.britannica.com/science/ether-chemical-compound</ref>
==ಕೆಲವು ಮುಖ್ಯ ಆಲ್ಕೈಲ್ ಈಥರ್‍ಗಳು==
{| style="width:100%;" class="wikitable"
೪,೨೩೭

edits

"https://kn.wikipedia.org/wiki/ವಿಶೇಷ:MobileDiff/716740" ಇಂದ ಪಡೆಯಲ್ಪಟ್ಟಿದೆ