ಬ್ರಹ್ಮಪುತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೭ ನೇ ಸಾಲು:
 
ಬ್ರಿಟಿಷರ ಕಾಲದಲ್ಲಿ ಬ್ರಹ್ಮಪುತ್ರ ನದಿಯು ಪ್ರಮುಖ [[ಒಳನಾಡ ಜಲಮಾರ್ಗ|ಒಳನಾಡ ಜಲಮಾರ್ಗವಾಗಿ]] ಬಳಕೆಯಾಗುತ್ತಿತ್ತು. ೧೯೯೦ರ ದಶಕದಲ್ಲಿ ಅಸ್ಸಾಮಿನ ಸದಿಯಾ ಮತ್ತು ಧುಬ್ರಿಗಳ ನಡಿವಿನ ಬ್ರಹ್ಮಪುತ್ರ ನದಿಯ ಪಾತ್ರವನ್ನು [[ರಾಷ್ಟ್ರೀಯ ಜಲಮಾರ್ಗ|ರಾಷ್ಟ್ರೀಯ ಜಲಮಾರ್ಗವೆಂದು]] ಘೋಷಿಸಲಾಯಿತು. ಇಲ್ಲಿ ಸರಕು ಸಾಗಾಣಿಕೆಗೆ ವಿಪುಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈಚೆಗೆ ನದಿಯಲ್ಲಿ ವಿಹಾರಯಾನ ಕೂಡ ಜನಪ್ರಿಯಗೊಳ್ಳುತ್ತಿದೆ. ಒಂದು ವಿಹಾರನೌಕೆಯು ನದಿಯಲ್ಲಿ ಸಂಚಾರ ಆರಂಭಿಸಿದೆ.
==ಉಲ್ಲೇಖ==
 
 
"https://kn.wikipedia.org/wiki/ಬ್ರಹ್ಮಪುತ್ರ" ಇಂದ ಪಡೆಯಲ್ಪಟ್ಟಿದೆ