ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
1.39.61.102 (talk) ರ 716841 ಪರಿಷ್ಕರಣೆಯನ್ನು ವಜಾ ಮಾಡಿ
ಲೇಖನವನ್ನು ಮುಂದುವರಿಸಲಾಗುತ್ತಿದೆ.
೧ ನೇ ಸಾಲು:
'''ಮಾಧ್ಯಮ''' ಅಥವಾ '''ಸಮೂಹ ಮಾಧ್ಯಮ''' ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.
==ಮಾಧ್ಯಮ==
'''ಮಾಧ್ಯಮ''' ಅಥವಾ '''ಸಮೂಹ ಮಾಧ್ಯಮ''' ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು.
ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.
 
===ಮುದ್ರಣ ಮಾಧ್ಯಮ===
ಪತ್ರಿಕೆಗಳನ್ನು ಮುದ್ರಣ/ಲಿಖಿತ ಮಾಧ್ಯಮವೆನ್ನಬಹುದುಮಾಧ್ಯಮ ಎನ್ನಬಹುದು. ಕ್ರಿ.ಶ. ೧೮೪೩ರಲ್ಲಿ ಪ್ರಾರಂಭವಾದ ””ಮಂಗಳೂರು ಸಮಾಚಾರ”” ಕನ್ನಡದ ಮೊದಲ ಪತ್ರಿಕೆ. ಈಗ ಕನ್ನಡ ಮುದ್ರಣ ಮಾಧ್ಯಮ ಅಗಾಧವಾಗಿ ಬೆಳೆದು, ಒಂದು ಒಳ್ಳೆಯ ಮಟ್ಟಕ್ಕೆ ಬಂದು ನಿಂತಿದೆ. ಪತ್ರಿಕೆಗಳಲ್ಲಿ ಎರಡು ವಿಧಗಳಿವೆ.೧)ರಾಜ್ಯ ಮಟ್ಟದ ಸುದ್ಧಿಯನ್ನು ನೀಡುವ ಪತ್ರಿಕೆ, ೨)ರಾಷ್ಟ್ರಮಟ್ಟದ ವಿಷಯಗಳನ್ನು ಜನರಿಗೆ ತಲುಪಿಸುವ ಪತ್ರಿಕೆ.
 
===ಸುದ್ದಿ ಪ್ರಧಾನ===
ಸುದ್ದಿ-ಸಮಾಚಾರಗಳನ್ನು ತಿಳಿಸುವ ಪತ್ರಿಕೆಗಳನ್ನು ಸುದ್ದಿಪ್ರಧಾನಸುದ್ದಿ ಪ್ರಧಾನ ಪತ್ರಿಕೆಗಳೆನ್ನಬಹುದು. ಇವುಗಳು ಸಾಮನ್ಯವಾಗಿ ದೈನಿಕ, ಸಾಪ್ತಾಹಿಕ ಮತ್ತು ಪಾಕ್ಷಿಕವಾಗಿ ಪ್ರಕಟಣೆಗೊಳ್ಳುತ್ತವೆ.
 
===ವಿಷಯ ಪ್ರಧಾನ===
ಸಿನಿಮಾ, ಕೃಷಿ, ಆಟೋಟ, ಆಧ್ಯಾತ್ಮ – ಹೀಗೆ ವಿವಿಧ ವಿಷಯಪ್ರಧಾನ ಸುದ್ದಿಗಳನ್ನು ಪ್ರಕಟಿಸುವ ಹಲವು ಪತ್ರಿಕೆಗಳು ಸಾಮಾನ್ಯವಾಗಿ ಸಾಪ್ತಾಹಿಕವಿಶೇಷ ಅಂಕಣಗಳಲ್ಲಿ- ಸಿನಿಮಾರಂಜನೆ, ಪಾಕ್ಷಿಕಕೃಷಿಲೋಕ, ಕ್ರೀಡಾಪುರವಣೆ ಅಥವಾ ಇನ್ನೂ ವಿರಳವಾಗಿ ಪ್ರಕಟಣೆಗೊಳ್ಳುತ್ತವೆ.
 
===ಸಾಹಿತ್ಯ ಪ್ರಧಾನ===
ಈ ಪ್ರಕಾರದ ಪತ್ರಿಕೆಗಳನ್ನು ವಿಷಯ ಪ್ರಧಾನ ಗುಂಪಿಗೆ ಸೇರಿಸಬಹುದಾದರೂ, ಕನ್ನಡದಲ್ಲಿ ಸಾಹಿತ್ಯಕ್ಕೆ ಒತ್ತು ಕೊಡುವ ಪತ್ರಿಕೆಗಳ ದೊಡ್ಡ ಗುಂಪೇ ಇದೆ. ಸಾಮಾನ್ಯವಾಗಿ ಸಾಪ್ತಾಹಿಕ ಅಥವಾ ವಿರಳವಾಗಿವಾರದ ಪ್ರಖಟಣೆಗೊಳ್ಳುತ್ತವೆಅಂಕಣ ಪತ್ರಿಕೆಗಳಲ್ಲಿ ಇವು ಪ್ರಕಟಣೆಗೊಳ್ಳುತ್ತವೆ. [[ಜ್ಞಾನಪೀಠ ಪ್ರಶಸ್ತಿ]]ಯನ್ನು ಪಡೆದುಕೊಂಡಿರುವ ಲೇಖಕರೂ ಸೇರಿದಂತೆ ಇವತ್ತಿನ ಅನೇಕ ಪ್ರಮುಖ ಲೇಖಕರು ಈ ಪ್ರಕಾರದ ಪತ್ರಿಕೆಗಳಿಂದಲೇ ಜನಮನ ಗೆದ್ದಿದ್ದು. ಅವುಗಳಲ್ಲಿ [[ಪ್ರಜಾವಾಣಿ]], ಸುಧಾ, ತರಂಗ, ದೀಪಾವಳಿ ವಿಶೇಷಾಂಕ, [[ಮಯೂರ]], [[ಕಸ್ತೂರಿ (ಮಾಸಪತ್ರಿಕೆ)|ಕಸ್ತೂರಿ]], [[ತುಷಾರ]], [[ಪ್ರಜಾಮತ]] ಇತ್ಯಾದಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿವೆ.
 
==ಬಾನುಲಿ==
[[ಮೈಸೂರು|ಮೈಸೂರಿನಲ್ಲಿ]] ಕ್ರಿ.ಶ.೧೯೨೩ರಲ್ಲಿ [[ಭಾರತ | ಭಾರತದ]] ಮೊದಲ ರೇಡಿಯೋ ಕೇಂದ್ರ ಹಾಗೂ ಕ್ರಿ.ಶ.೧೯೩೫ರಲ್ಲಿ ಕನ್ನಡದ ಮೊದಲ ಬಾನುಲಿ ಅಥವಾ ಆಕಾಶವಾಣಿ ಕೇಂದ್ರವು ಪ್ರಾರಂಭವಾದವು. ಈ ಮಾಧ್ಯಮವು ಸ್ವಾತಂತ್ರ್ಯಾನಂತರದಸ್ವಾತಂತ್ರ್ಯಾ ಭಾರತದನಂತರದ ಬೆಳವಣಿಗೆಭಾರತದ ಯಲ್ಲಿಬೆಳವಣಿಗೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆಯೆನ್ನಬಹುದು. ಸುದ್ದಿ, ಮನರಂಜನೆ, ಜನಪರ ಮಾಹಿತಿಯನ್ನಲ್ಲದೇ ಬಹಳಷ್ಟು ತುರ್ತುಪರಿಸ್ಥಿತಿಗಳಲ್ಲಿ ಮತ್ತು ಅವಘಡಗಳಲ್ಲಿ ಬಾನುಲಿಯು ಸೇವೆ ಸಲ್ಲಿಸಿದೆ. ಕ್ರಿ.ಶ.೧೯೯೦ರ ಈಚೆಗೆ ಖಾಸಗಿ ದೂರದರ್ಶನ ಸೇವೆಗಳ ಪ್ರಸಾರ ಜನಪ್ರಿಯಗೊಳ್ಲುತ್ತಜನಪ್ರಿಯಗೊಳ್ಳುತ್ತ ಬಂದಂತೆ ಈ ಸೇವೆಯು ತನ್ನ ಹೊಳಪನ್ನು ಕಳೆದುಕೊಳ್ಳುತ್ತ ಬಂದಿದೆ. ಇತ್ತೀಚೆಗೆ ಮನರಂಜನೆಗೆ ಮೀಸಲಾಗಿರುವ ಕೆಲವು ಖಾಸಗಿ ಬಾನುಲಿ ಸೇವೆಗಳು ಜನಪ್ರಿಯಗೊಳ್ಳುತ್ತಜನಪ್ರಿಯ ಗೊಳ್ಳುತ್ತ ಬಂದರೂ ಅವು ಕೇವಲ ವ್ಯಾವಹಾರಿಕವಾಗಿವೆ. ಕ್ರಿ.ಶ ೧೯೩೫ರಲ್ಲಿಯೇ ಕನ್ನಡ ಆಕಾಶವಾಣಿ ಪ್ರಾರಂಭಗೊಂಡಿದ್ದರೂ ಇಲ್ಲಿಯವರೆಗೂ ಕನ್ನಡದಲ್ಲಿ ಒಂದೇ ಒಂದು short wave ಬಾನುಲಿ ಕೇಂದ್ರವಿಲ್ಲ.
 
===ಹವ್ಯಾಸಿ ರೇಡಿಯೋ===
Line ೨೫ ⟶ ೨೩:
 
===ಸರಕಾರಿ ಒಡೆತನದ ವಾಹಿನಿಗಳು===
೧೫ನೇ ಸೆಪ್ಟಂಬರ್ ೧೯೫೯ರಲ್ಲಿ [[ದೆಹಲಿ]]ಯಲ್ಲಿ ಮೊದಲ ದೂರದರ್ಶನ ಕೇಂದ್ರ ಪ್ರಾರಂಭವಾಯಿತು. ೧೯೮೨ರಲ್ಲಿ ದೂರದರ್ಶನವನ್ನು ರಾಷ್ಟ್ರೀಯ ಪ್ರಸಾರಕವೆಂದು ನೇಮಿಸಲಾಯಿತು. ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಶೇಷ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವುದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು. ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಶೇಷ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು.
ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
 
===ಖಾಸಗಿ ವಾಹಿನಿಗಳು===
# ಉದಯ ಟಿ.ವಿ
# ಜೀ ಟಿ.ವಿ
# ಈ ಟಿ.ವಿ
# ಸುವರ್ಣ ಟಿ.ವಿ
# ಟಿ.ವಿ ೯
# ಪಬ್ಲಿಕ್ ಟಿ.ವಿ
# ಜನಶ್ರೀ ಟಿ.ವಿ
 
==ಇತರೆ ಮಾಧ್ಯಮಗಳು==
# ಜಂಗಮವಾಣಿ
# ಮೊಗಹೊತ್ತಿಗೆ
# ಟ್ವಿಟರ್
 
[[ವರ್ಗ:ಸಂವಹನ]]
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ