ರೇಡಿಯೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: → using AWB
೧೫ ನೇ ಸಾಲು:
ಆಕಾಶವಾಣಿಯಲ್ಲಿ ತಮ್ಮದೇ ಕಾರ್ಯಕ್ರಮ ಕೇಳಿದ ಕುವೆಂಪು ಅವರು 'ಇದು ಆಕಾಶವಾಣಿಯಲ್ಲ, ಪಿಶಾಚವಾಣಿ' ಎಂದು ಹೇಳಿ ಎಲ್ಲರನ್ನೂ ನಗಿಸಿದ್ದರಂತೆ.ಹೀಗೆ ವಿದ್ವಾನ್ ಹೊಸಬೆಟ್ಟು ರಾಮರಾವ್‌ ಅವರ ೧೯೩೨ ರಲ್ಲಿ ಹೆಸರಿಲ್ಲದೆ ಪ್ರಕಟವಾದ ಪುಸ್ತಕದ ಹೆಸರಾದ " ಆಕಾಶವಾಣಿ" ಪದವನ್ನು ಮೈಸೂರು ಆಕಾಶವಾಣಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಲೇಖಕರೂ ಆಗಿದ್ದ ನಾ,ಕಸ್ತೂರಿ ಅವರು ಸೂಚಿಸಿದರು,ಇದನ್ನು ಡಾ.ಎಂ.ವಿ.ಗೋಪಾಲಸ್ವಾಮಿಯವರು ಅನುಮೋದಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದರು.ಕೇಂದ್ರ ಸರಕಾರವು ಇದನ್ನು ೧೯೪೩ ರಲ್ಲಿ ಮಾನ್ಯ ಮಾಡಿ "ಮೈಸೂರು ಆಕಾಶವಾಣಿ "ಎಂದು ನಾಮಕರಣ ಮಾಡಿತು.ಮುಂದೆ "ಆಲ್ ಇಂಡಿಯಾ ರೇಡಿಯೋ"ಗೆ ಕೂಡ ೧೯೫೬ರಲ್ಲಿ ಅಧಿಕೃತವಾಗಿ ಆಕಾಶವಾಣಿ ಎಂದು ಹೆಸರಿಡಲಾಯಿತು. ''ನಮನ''
[[ಚಿತ್ರ:Vittal vihar.jpg|thumb|ವಿಠಲ ವಿಹಾರ]]
==ನೋಡಿ==
ರೇಡಿಯೋ ಕಲಾವಿದರು:ಡಾ. ಕೆ. ವಾಗೀಶ್‌ ಹಿರಿಯ ಸಂಗೀತ ವಿದ್ವಾಂಸರ ಸಮ್ಮೇಳನದ ಅಧ್ಯಕ್ಷರು.:1980ರಲ್ಲಿ ದೆಹಲಿ ಆಕಾಶವಾಣಿ ಸೇರಿದೆ. ಅಲ್ಲಿ 22 ವರ್ಷ ಕೆಲಸ ಮಾಡಿದೆ. ಬಳಿಕ 1980ರಿಂದ 2002ರವರೆಗೆ ತಿರುಚ್ಚಿ ಆಕಾಶವಾಣಿ ನಿಲಯ ನಿರ್ದೇಶಕನಾದೆ. ಅಲ್ಲಿಂದ ಮತ್ತೆ ದೆಹಲಿಗೆ ವರ್ಗವಾಗಿ ಆಕಾಶವಾಣಿಯ ಉಪ ಮಹಾನಿರ್ದೇಶಕ (ಡೆಪ್ಯುಟಿ ಡೈರೆಕ್ಟರ್‌ ಜನರಲ್‌) ನಾದೆ. ಸುಮಾರು 34 ವರ್ಷ ಸೇವೆ ಸಲ್ಲಿಸಿದೆ. ಸದ್ಯ ಆಕಾಶವಾಣಿಯ ಸಲಹೆಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ.:[[http://www.prajavani.net/news/article/2016/10/09/443930.html]]
==ಉಲ್ಲೇಖ==
 
=== ಆಕಾಶವಾಣಿ ರಾಮರಾಯರು. ===
"https://kn.wikipedia.org/wiki/ರೇಡಿಯೋ" ಇಂದ ಪಡೆಯಲ್ಪಟ್ಟಿದೆ