ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, added orphan tag using AWB
No edit summary
೨ ನೇ ಸಾಲು:
 
[[ಕರ್ನಾಟಕ]]ದ [[ಬಳ್ಳಾರಿ ಜಿಲ್ಲೆ]]ಯ [[ಹೂವಿನ ಹಡಗಲಿ]] ಅಲ್ಲಿರುವ ಒಂದು ಪ್ರಸಿದ್ದ ಸ್ತಳ.
[[ತುಂಗಭದ್ರ]] ನದಿಯಿಂದ ೨ಕಿಮಿ, ಹೂವಿನ ಹಡಗಲಿ ಇಂದ ೪೦ಕಿಮಿ , ರಾಣೆಬೆನ್ನುರಿನಿಂದ ೩೪ಕಿಮಿ ದೂರದಲ್ಲಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ರೀತಿಯ ಹೇಳಿಕೆ ಇಲ್ಲಿಯ ಕಾರಣಿಕೋತ್ಸವದಲ್ಲಿ ಕೇಳಿಬಂದಿತ್ತು. ಸ್ವಾತಂತ್ರ್ಯಾನಂತರ ಈ ರೀತಿಯ ಹೇಳಿಕೆ ಕೇಳಿಬಂದಿರುವ ಹಿನ್ನಲೆಯಲ್ಲಿ ಭಕ್ತಾಧಿಗಳು ಇತಿಹಾಸವನ್ನು ಕೂಡ ಈ ಸಂದರ್ಭದಲ್ಲಿ ಮೆಲುಕು ಹಾಕುವಂತಾಗಿದೆ.
==ಗೊರವರ ಕುಣಿತ==
ಗೊರವರು ಮೈಲಾರಲಿಂಗನ ಪರಮ ಭಕ್ತರು. ಧಾರ್ಮಿಕ ಪರಂಪರೆಯನ್ನು ಪಡೆದಂತಹ ಈ ಕಲೆಯು ಉಪ್ಪಾರರು, ನಾಯಕರು ಹಾಗೂ ಹರಿಜನರಲ್ಲ್ಲಿ ಕಂಡುಬಂದರೂ ಹೆಚ್ಚು ಪ್ರಚಲಿತವಿರುವುದು ಕುರುಬ ಜನಾಂಗದವರಲ್ಲಿ. ಗೊರವರಲ್ಲಿ ಕೆಲವರು ತಮ್ಮನ್ನು ಮೈಲಾರಲಿಂಗನಿಗೆ ಅರ್ಪಿಸಿಕೊಳ್ಳುತ್ತಾರೆ. ಇದನ್ನು 'ಹೊರೆ ಹೊರುವುದು' ಅಥವಾ 'ದೇವರನ್ನು ಹೊರುವುದು' ಎಂದು ಕರೆಯುವರು. ಸಂತಾನ ವೃದ್ಧಿ, ಕಷ್ಟ ನಿವಾರಣೆಗೆ ಈ ಹರಕೆಯನ್ನು ಮಾಡಿಕೊಳ್ಳುತ್ತಾರೆ.