"ಆಸ್ಟ್ರೇಲಿಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಚು (Wikipedia python library)
19ನೆಯ ಶತಮಾನದ ಮಧ್ಯಭಾಗದಲ್ಲಿ ಬ್ರಿಟಿಷರು ಅಲ್ಲಿಯ ಚಿನ್ನದ ಗಣಿಗಳನ್ನು ಪತ್ತೆ ಹಚ್ಚಲು ತೊಡಗಿದಾಗ ಅನೇಕ ಸಾಹಸಮಯ ಕಥೆಗಳು ಸೃಷ್ಟಿಯಾದುವು. ಅನಂತರ ಸಾಹಿತ್ಯ ಒಂದು ನಿರ್ದಿಷ್ಟ ದಾರಿಯನ್ನು ಹಿಡಿದು ನಡೆಯಿತು. ಹೆಚ್ಚು ಹೆಚ್ಚು ಕಥೆ ಕಾದಂಬರಿಗಳು ಬರತೊಡಗಿದುವು. ಜೊತೆಜೊತೆಗೆ ವಿಜ್ಞಾನ, ತತ್ತ್ವಚರಿತ್ರೆ, ಅರ್ಥಶಾಸ್ತ್ರ ಮುಂತಾದವುಗಳ ಮೇಲೂ ಸಾಹಿತ್ಯ ನಿರ್ಮಾಣವಾಯಿತು. 1920ರಲ್ಲಿ ಸಿಡ್ನಿ ಲೇಖಕರ ಒಂದು ತಂಡವೇ ಸೃಷ್ಟಿಯಾಯಿತು. ಅವರ ದೃಷ್ಟಿ ಹಾಗೂ ಸಾಹಿತ್ಯಸೃಷ್ಟಿ ಸುಖಜೀವನದ ನಾನಾ ಮುಖಗಳನ್ನು ಚಿತ್ರಿಸುವುದೇ ಆಯಿತು. ಅನಂತರ ಸಾಕಷ್ಟು ನವ್ಯಸಾಹಿತ್ಯ ಸೃಷ್ಟಿಯಾಯಿತು. 1967ರಲ್ಲಿ ಆಸ್ಟ್ರೇಲಿಯದ ಪ್ರಾತಿನಿಧಿಕ ಸಣ್ಣ ಕಥೆಗಳ ಒಂದು ಬೃಹತ್ ಸಂಪುಟ ಪ್ರಕಟವಾಯಿತು.
1900ರಿಂದ ರಾಜಕೀಯದಲ್ಲಿನಂತೆಯೇ ಸಾಹಿತ್ಯಕ್ಷೇತ್ರದಲ್ಲೂ ಬುಲೆಟಿನ್ (ಸ್ಥಾಪನೆ 1880) ಎಂಬ ವಾರಪತ್ರಿಕೆ ಪ್ರಮುಖ ಪಾತ್ರ ವಹಿಸಿತು. ಅಂದಿನ ಕಥೆ ಮತ್ತು ಕವನಗಳ ಕ್ಷೇತ್ರ ವಿಸ್ತಾರವಾಗಲು ಸಹಕರಿಸಿತು. ಅಂದಿನ ಹಳ್ಳಿಗಾಡು ಜೀವನದ ನೈಜಸ್ವರೂಪವನ್ನು ತೋರುವ ಮತ್ತು ಜಾನಪದದಲ್ಲಿ ಬಳಕೆಯಲ್ಲಿದ್ದ ಅನೇಕ ಕಥೆಗಳು ಈ ಪತ್ರಿಕೆಯಲ್ಲಿ ಪ್ರಕಟವಾದುವು. ಆಸ್ಟ್ರೇಲಿಯದ ಅನೇಕ ಪ್ರಮುಖ ಕಾದಂಬರಿಗಳು ಧಾರಾವಾಹಿಯಾಗಿ ಈ ಪತ್ರಿಕೆಯ ಮೂಲಕ ಜನರ ಕೈ ಸೇರಿದವು. ಇಂದಿಗೂ ಈ ಪತ್ರಿಕೆ ಜನಜೀವನದಲ್ಲಿ ತನ್ನದೇ ಆದ ಪ್ರಭಾವವನ್ನು ಹೊಂದಿದೆ.
==ನೋಡಿ==
*[[ಸಾಗರ ಮಾಲಿನ್ಯ]]
*[http://www.prajavani.net/news/article/2016/10/17/445381.html ‘ತೀವ್ರ ನಿಗಾ ಘಟಕ’ದಲ್ಲಿ ಅಮೂಲ್ಯ ಹವಳದ ದಿಬ್ಬಗಳು!;ಅಮಿತ್ ಎಂ.ಎಸ್.;17 Oct, 2016]
==ಉಲ್ಲೇಖ==
??
[[ವರ್ಗ:ಒಷ್ಯಾನಿಯದ ದೇಶಗಳು]]
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/719234" ಇಂದ ಪಡೆಯಲ್ಪಟ್ಟಿದೆ