ರತನ್ ನಾವಲ್ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೮ ನೇ ಸಾಲು:
೨೦೧೨ ರ ಡಿಸೆಂಬರ್, ೨೮ ರಂದು ತಮ್ಮ ೭೫ ನೆಯ ಹುಟ್ಟುಹಬ್ಬದ ಶುಭದಿನದಂದು ರತನ್ ಟಾಟಾ <ref>[http://www.prajavani.net/article/%E0%B2%9A%E0%B2%BF%E0%B2%82%E0%B2%A4%E0%B2%95%E0%B2%B0-%E0%B2%9A%E0%B2%BE%E0%B2%B5%E0%B2%A1%E0%B2%BF%E0%B2%97%E0%B3%86-%E0%B2%B0%E0%B2%A4%E0%B2%A8%E0%B3%8D%E2%80%8C-%E0%B2%9F%E0%B2%BE%E0%B2%9F%E0%B2%BE 'ರತನ್ ಟಾಟ ತಮ್ಮ ನಿವೃತ್ತಿಯ ಘೋಷಣೆ ಮಾಡಿದರು']</ref> ತಮ್ಮ ನಿವ್ರುತ್ತಿಯನು ಘೊಶಿಸಿದರು. ಆದಿನ ತಮ್ಮ ಕಾರ್ಯಭಾರಕ್ಕೆ ಅಂತಿಮ ವಿದಾಯ ಹೇಳಿ, ತಮ್ಮ ಎಲ್ಲಾ ಜವಾಬ್ದಾರಿಯನ್ನೂ ೪೪ ವರ್ಷದ ಸೈರಸ್ ಮಿಸ್ತ್ರಿಯವರಿಗೆ ವಹಿಸಿಕೊಟ್ಟರು. ಸೈರಸ್ ಮಿಸ್ತ್ರಿಯವರು ಶಾಪುರ್ಜಿ ಪಲ್ಲೊಂಜಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಪಲ್ಲೊಂಜಿ ಮಿಸ್ತ್ರಿಯವರ ಮಗ. ಸೈರಸ್ ಮಿಸ್ತ್ರಿಯವರು ಟಾಟಾ ಸನ್ಸ್ ನ ಎಮಿರಿಟಸ್ ಚೇರ್ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಟಾಟ ಮೋಟಾರ್ಸ್ ಟಾಟಾ ಸ್ಟೀಲ್ ಮತ್ತಿತರ ಟಾಟಾ ಸಮೂಹದ ಕಂಪೆನಿಯ ಡೈರೆಕ್ಟರ್ ಆಗಿದ್ದಾರೆ. ಟಾಟಾ ಸಂಸ್ಥೆಯ ಪ್ರಮುಖ ಟ್ರಸ್ಟ್ ಗಳಾದ ಸರ್ ದೊರಾಬ್ಜಿ ಟಾಟಾ ಟ್ರಸ್ಟ್, ಆಲೀಡ್ ಟ್ರಸ್ಟ್ಸ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಈ ಕಂಪೆನಿಗಳು ತಾತಾ ಸಂಸ್ ಸಮೂಹದ ೫೫% ಶೇರ್ ಗಳನ್ನೂ ಹೊಂದಿವೆ.<ref>http://news.webindia123.com/news/articles/Business/20121228/2127971.html </ref>
===ಸಿಂಗಪುರದಿಂದ ಹೊಸ ಏರ್ ಲೈನ್(ವಿಸ್ತಾರ),ಪ್ರಾರಂಭ===
ಹೊಸ ವಿಸ್ತಾರ ಏರ್ಲೈನ್ಸ್ ದೆಹಲಿಯಿಂದ ಮುಂಬೈಗೆ ಹೊರಟಿತು. <ref> [http://epaperbeta.timesofindia.com/index.aspx?eid=31818&dt=20150110, ೧೦, ಜನವರಿ, ೨೦೧೫, ಪುಟ-೯ 'Tata's Vistara takes to the skies, with first Delhi-Mumbai Flight]</ref>
 
==ಬಹುಮುಖ್ಯ ಪ್ರಶಸ್ತಿಗಳು, ಹಾಗೂ ಸನ್ಮಾನಗಳು==
"https://kn.wikipedia.org/wiki/ರತನ್_ನಾವಲ್_ಟಾಟಾ" ಇಂದ ಪಡೆಯಲ್ಪಟ್ಟಿದೆ