ಇಸ್ಲಾಂ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
Fixed typo
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧ ನೇ ಸಾಲು:
{{cleanup}}
{{ತದೃಕೋ}}
'''ಇಸ್ಲಾಂ ಧರ್ಮವುಮತವು''' ವಿಶ್ವದ ಪ್ರಮುಖ ಧರ್ಮಗಳಲ್ಲಿ ಒಂದಾಗಿದೆ.
 
==ಇಸ್ಲಾಂ ಎಂದರೇನು?==
ಅರಬೀ ಭಾಷೆಯ''''[[ಇಸ್ಲಾಂ]]''''ಎಂಬ ಪದಕ್ಕೆ ನಿಘಂಟುಗಳಲ್ಲಿ ಅನುಸರಣೆ, ವಿಧೇಯತೆ,ಸಮರ್ಪಣೆ ಎಂಬರ್ಥಗಳಿವೆ. '''[[ಅಲ್ಲಾಹ]]'''ನ ಅನುಸರಣೆ ಮಾಡುವುದು, ಆತನಿಗೆ ವಿಧೇಯತೆ ತೋರುವುದು ಮತ್ತು ಸರ್ವಸ್ವವನ್ನೂ ಆತನಿಗಾಗಿ ಸಮರ್ಪಿಸುವುದನ್ನು ಇಲ್ಲಿ [[ಇಸ್ಲಾಂ]] ಎಂದು ಕರೆಯಲಾಯಿತು. ಹೌದು,ಅಲ್ಲಾಹನ ಸಾನಿಧ್ಯದಲ್ಲಿ ಸಂಪೂರ್ಣ ಸಮರ್ಪಣೆಯ ಹೆಸರೇ '''[[ಇಸ್ಲಾಂ]]''' ಆಗಿದೆ. ಆತ್ಮ ಮತ್ತು ಶರೀರದ ಸಂಪೂರ್ಣ ಸಮರ್ಪಣೆ.ಮನುಷ್ಯ ತನ್ನ ಜೀವನದ ಪ್ರತಿಯೊಂದು ರಂಗದಲ್ಲಿಯೂ '''[[ಅಲ್ಲಾಹ]]'''ನ ಆದೇಶ, ನಿರ್ದೇಶಗಳನ್ನು ಪಾಲಿಸಬೇಕೆಂದು '''[[ಇಸ್ಲಾಂ]]''' ಆಶಿಸುತ್ತದೆ. ಶಿರವನ್ನು ಬಾಗಿಸಿದವನು ಮನವನ್ನೂ ಬಾಗಿಸಬೇಕೆಂದು ಅದು ಹೇಳುತ್ತದೆ. '''[[ಅಲ್ಲಾಹ]]'''ನ ಆದೇಶ ಗಳಿಗೆ ವಿರುದ್ಧವಾಗಿರುವ ಎಲ್ಲ ವಿಧ ಆಚಾರ-ವಿಚಾರ,ಸಂಪ್ರದಾಯ ಮತ್ತು ದೇಹೇಚ್ಛೆಗಳನ್ನೂ ಮೆಟ್ಟಿ ನಿಲ್ಲಬೇಕೆಂದು [[ಇಸ್ಲಾಂ]] ಆದೇಶಿಸುತ್ತದೆ. ಇಷ್ಟವಿದ್ದರೂ, ಇಷ್ಟವಿಲ್ಲದಿದ್ದರೂ ಅವನ ಕಾನೂನುಗಳಿಗೆ ಬದ್ಧನಾಗಿ ಜೀವಿಸಬೇಕು. ವಿಧೇಯತೆಗೆ ಅರ್ಹ '''[[ಅಲ್ಲಾಹ]]'''ನು ಮಾತ್ರನಾಗಿದ್ದಾನೆ. '''[[ಇಸ್ಲಾಂ]]''' ಸ್ವೀಕರಿಸುವುದೆಂದರೆ ತನ್ನನ್ನು ದೇಹೇಚ್ಛೆಗಳಿಂದಲೂ,ಅಲ್ಲಾಹೇತರ ದೈವಿಕ ಶಕ್ತಿಗಳ ನಂಬಿಕೆಯಿಂದಲೂ ಮುಕ್ತಗೊಳಿಸಿ '''[[ಅಲ್ಲಾಹ]]'''ನ ಮಾತ್ರ ಅಧೀನತೆಯನ್ನು ಸ್ವೀಕರಿಸುವುದಾಗಿದೆ.
"https://kn.wikipedia.org/wiki/ಇಸ್ಲಾಂ_ಧರ್ಮ" ಇಂದ ಪಡೆಯಲ್ಪಟ್ಟಿದೆ