ವಿಶ್ವ ಸಂಸ್ಥೆಯ ಮಕ್ಕಳ ನಿಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೫ ನೇ ಸಾಲು:
ಭಾರತದಲ್ಲಿ ಶಾಲೆಗೆ ಹೋಗದೆಯೇ ಮನೆಯಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಇದಕ್ಕೆ ಮೂಲ ಕಾರಣ ಲಿಂಗತಾರತಮ್ಯ.ಈ ಎಲ್ಲ ದೋಷಗಳನ್ನು ನಿರ್ಮೂಲನ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ,ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸಲು ೧೯೯೦ರಿಂದ ಶ್ರಮಿಸುತ್ತಿದೆ.ಕೆಲವು ಶಾಲೆಗಳಲ್ಲಿ ಸೌಲಭ್ಯಗಳು ಸರಿಯಿಲ್ಲದೆ,ಶಿಕ್ಷಕರೂ ಸಹ ಇರುವುದ್ದಿಲ್ಲ.ಸರ್ಕಾರ ಇದರ ಕಡೆ ಗಮನ ಕೊಟ್ಟರೆ ಯುನಿಸೆಫಿಗೆ ಸಹಾಯವಾಗುತ್ತದೆ.
*'''ಮಕ್ಕಳ ರಕ್ಷಣೆ:''' ಮಕ್ಕಳಿಗಾಗಿ ರಕ್ಷಣಾ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ ಯುನಿಸೆಫ್,ಮಕ್ಕಳ ಮೂಲಭೂತ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುತ್ತಿದೆ.ಬಾಲಕಾರ್ಮಿಕ ವ್ಯವಸ್ಥೆಯಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ.ಇದರಿಂದ ಮಕ್ಕಳ ಸಂಪೂರ್ಣ ಬೆಳವಣಿಗೆಯಾಗುತ್ತದೆ.ಭಾರತ ದೇಶದ ಹಲವಾರು ರಾಜ್ಯಗಳು ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಿವೆ.ಉದಾಹರಣೆಗೆ ಉತ್ತರ ಪ್ರದೇಶವು ಈ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲಿಸಿದೆ.ಇದರಿಂದ ೪೭ರಷ್ಟು ಹಾಜರಾತಿಯ ದಾಖಲೆ ಹೆಚ್ಚಿದೆ.
<ref>[http://www.unicef.org/indiainfobycountry/india.html UNICEF -India]</ref>
 
=='''ಇತ್ತೀಚಿನ ವರದಿಗಳು'''==