ಮಾಲತಿ ಪಟ್ಟಣಶೆಟ್ಟಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
| genre = ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದಾರೆ
| occupation = ಲೇಖಕಿ, ಪ್ರಾಧ್ಯಾಪಕಿ, ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ, ನಂತರ,ಬೆಳಗಾವಿಯ ರಾಣಿ ಪಾರ್ವತಿದೇವಿ ಕಾಲೇಜಿನಲ್ಲಿ ಮೂರು ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರು. ತದನಂತರ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾಲೇಜಿನಲ್ಲಿ ೩೧ ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ಹಾಗು ವಿಭಾಗ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
| awards = * ಸಾಹಿತ್ಯಸೇವೆಗಾಗಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ೨೦೦೦ ಇಸವಿಯ ಗೌರವ ಪ್ರಶಸ್ತಿ ಲಭಿಸಿದೆ.
* ೨೦೦೫ ನೆಯ ಸಾಲಿನ ಡಾ|ಡಿ.ಎಸ್.ಕರ್ಕಿ ಪ್ರಶಸ್ತಿ ಲಭಿಸಿದೆ.
| years_active = ಇಲ್ಲಿಯವರೆವಿಗೂ