ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
CHANDINI.B (ಚರ್ಚೆ | ಕಾಣಿಕೆಗಳು) No edit summary |
ಮುಂಚಿನ ಬರಹ ಅಭಿಪ್ರಾಯದಂತೆ ಇದ್ದುದರಿಂದ ಅದನ್ನು ಬದಲಿಸಿದ್ದೇನೆ. ವಾಕ್ಯಗಳಿಗೆ ತಕ್ಕ ಉಲ್ಲೇಖಗಳನ್ನೂ ನೀಡುವೆ. ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೫ ನೇ ಸಾಲು:
</gallery>
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ.
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]] ಈ ಪ್ರದೇಶದ ಮುಖ್ಯ ಜಾಗಗಳು.
ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು.▼
▲
[[ವರ್ಗ:ಅಡಿಕೆ]]
|