ಪ್ಲಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೪ ನೇ ಸಾಲು:
*ಪ್ಲಮ್‌ ಹಣ್ಣಿನಲ್ಲಿನ ನಿಯಾಸಿನ್, ವಿಟಮಿನ್ ಬಿ6, ಪ್ಯಾಂಟೊಥೆನಿಕ್, ಆ್ಯಸಿಡ್ ಅಂಶಗಳು ಮರೆಗುಳಿತನ (ಅಲ್ಜಮೈರ್) ಸಾಧ್ಯತೆಯನ್ನು ತಪ್ಪಿಸಬಹುದು.
*ಮುಪ್ಪಿನ ಲಕ್ಷಣಗಳನ್ನು ಕುಗ್ಗಿಸುತ್ತದೆ.
*ಒಂದು ಸಾಮಾನ್ಯ ಗಾತ್ರದ ಪ್ಲಮ್ ಹಣ್ಣಿನಲ್ಲಿ 113 ಮಿ.ಗ್ರಾಂ ಪೊಟಾಷಿಯಂ ಅಂಶವಿದ್ದು, ಅದು ರಕ್ತದ ಏರೊತ್ತಡವನ್ನು ಕಡಿಮೆ ಮಾಡುವುದಲ್ಲದೆ, ಪಾರ್ಶ್ವವಾಯು ಸಾಧ್ಯತೆಯನ್ನು ತಗ್ಗಿಸುತ್ತದೆ.
113 ಮಿ.ಗ್ರಾಂ ಪೊಟಾಷಿಯಂ ಅಂಶವಿದ್ದು, ಅದು ರಕ್ತದ ಏರೊತ್ತಡವನ್ನು ಕಡಿಮೆ ಮಾಡುವುದಲ್ಲದೆ, ಪಾರ್ಶ್ವವಾಯು ಸಾಧ್ಯತೆಯನ್ನು ತಗ್ಗಿಸುತ್ತದೆ.
*ಪ್ಲಮ್‌ನಲ್ಲಿನ ಕೆಂಪು ನೀಲಿ ಪಿಗ್ಮೆಂಟ್‌ಗಳು– ಆ್ಯಂಥೊಸಿಯಾನಿನ್‌ಗಳು ಕ್ಯಾನ್ಸರ್‌ಕಾರಕ ಅಂಶಗಳನ್ನು ದೂರವಿರಿಸುತ್ತದೆ.
 
==ಪ್ಲಮ್‌ ಬೇರೆ ಬೇರೆ ದೇಶಗಳಲ್ಲಿ==
*ಪ್ಲಮ್ ಬೇರೆ ಬೇರೆ ದೇಶಗಳಲ್ಲಿ ಬೇರೆ ಬೇರೆ ತಿಂಗಳಿನಲ್ಲಿ ಫಲ ಕೊಡುತ್ತದೆ. ಉದಾಹರಣೆಗೆ, ಜನವರಿಯಲ್ಲಿ ಥೈವಾನ್‌ನಲ್ಲಿ ಬಿಟ್ಟರೆ, ಅಮೆರಿಕದಲ್ಲಿ ಏಪ್ರಿಲ್‌ನಲ್ಲಿ ಬಿಡುತ್ತದೆ.
"https://kn.wikipedia.org/wiki/ಪ್ಲಮ್" ಇಂದ ಪಡೆಯಲ್ಪಟ್ಟಿದೆ