ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೮ ನೇ ಸಾಲು:
 
==ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ==
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು. ಇವರ ಕಾಲದಲ್ಲಿ ೧)ಗ್ರಾಮ ನಿರ್ಮಲೀಕರಣ ೨) ವೈದ್ಯ ಸಹಾಯ ೩)ವಿದ್ಯಾ ಪ್ರಚಾರ ೪) ನೀರಿನ ಸೌಕರ್ಯ ೫) ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು . ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು ೧೯೦೫1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
 
===ಹೊಸ ರೈಲು ದಾರಿಗಳ ನಿರ್ಮಾಣ ===