ಪಕ್ಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Added extra content
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
117.201.202.20 (talk) ರ 727878 ಪರಿಷ್ಕರಣೆಯನ್ನು ವಜಾ ಮಾಡಿ
೩೭ ನೇ ಸಾಲು:
}}
 
'''ಪಕ್ಷಿಗಳು''' ಎರಡು ಕಾಲುಳ್ಳ, [[ಮೊಟ್ಟೆ]] ಇಡುವ, ಬೆನ್ನೆಲುಬು ಹೊಂದಿರುವ ಜೀವ ಜಾತಿ. ಹಾರಾಟಕ್ಕೆ ಅನುಕೂಲವಾದ ಪಕ್ಕಗಳು ಅಂದರೆ [[ರೆಕ್ಕೆ]]ಗಳುಳ್ಳ [[ಪ್ರಾಣಿ]]ಯಾದುದರಿಂದ "ಪಕ್ಷಿ" ಎಂಬ ಹೆಸರು ಬಂದಿದೆ. ಇವುಗಳ ದೇಹದ ರಕ್ತ [[ಮಾನವ]]ರಿಗಿರುವಂತೆ ಬೆಚ್ಚಗಿದೆ. ಹಾರಾಟಕ್ಕೆ ಅನುಕೂಲವಾದ ರೆಕ್ಕೆ, ವಿಶಿಷ್ಟವಾದ ಕಾಲು, ಉಗುರು, ಕೊಕ್ಕುಗಳಿಂದ ಪಕ್ಷಿಗಳನ್ನು ಗುರುತಿಸುತ್ತೇವೆ. ಪಕ್ಷಿವರ್ಗ ಮೊಟ್ಟೆಯಿಟ್ಟು ಸಂತಾನ ಪಡೆಯುವ ಪ್ರಾಣಿ ಜಾತಿ. ಪಕ್ಷಿಗಳ ಸ್ವಭಾವ, ಗುಣ, ಶರೀರ ರಚನೆ ಕಾಲದಿಂದ ಕಾಲಕ್ಕೆ ಮಾರ್ಪಾಡಾಗುತ್ತಾ ಬಂದಿದೆ. ಹಾರುವ ಪಕ್ಷಿಗಳಲ್ಲದೆ,ಹಾರಾಡದ ಪಕ್ಷಿಪಪಫಫಫಫಫಬಠ ಗಳೂಪಕ್ಷಿಗಳೂ ಇವೆ.
 
==[[ಭಾರತದ ಕೆಲವು ಪಕ್ಷಿ ಪ್ರಭೇದಗಳು]]==
"https://kn.wikipedia.org/wiki/ಪಕ್ಷಿ" ಇಂದ ಪಡೆಯಲ್ಪಟ್ಟಿದೆ