೫,೬೦೧
edits
No edit summary |
(ಲೇಖವನ್ನು ಕ್ರಮಬದ್ಧಗೊಳಿಸಲಾಗಿದೆ.) |
||
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ.
▲==== ಮಹಾಕಾವ್ಯ ====
# [[ಶ್ರೀ ರಾಮಾಯಣ ದರ್ಶನಂ]] (1949)
# ಪ್ರಾರ್ಥನಾ ಗೀತಾಂಜಲಿ (1972)
== ಕೊಡುಗೆ ==▼
# ಕುವೆಂಪು ಅವರು ಯುಗಪ್ರವರ್ತಕ ಕವಿ.▼
# ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು.▼
# ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.▼
# ಕುವೆಂಪು ಅವರು [[ವಿಶ್ವ ಮಾನವ ಸಂದೇಶ|ವಿಶ್ವಮಾನವ ಸಂದೇಶ]] ನೀಡಿದ್ದಾರೆ.▼
# ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.▼
# ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.▼
# ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.▼
===ಪ್ರಶಸ್ತಿ ಪುರಸ್ಕಾರಗಳು===▼
# [[ಕೇಂದ್ರ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955)▼
# ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956)▼
# [[ಪದ್ಮಭೂಷಣ]] (೧೯೫೮)▼
# '''ರಾಷ್ಟ್ರಕವಿ''' ಪುರಸ್ಕಾರ (೧೯೬೪)▼
# ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)▼
# [[ಜ್ಞಾನಪೀಠ |ಜ್ಞಾನಪೀಠ ಪ್ರಶಸ್ತಿ]] (ಶ್ರೀ ರಾಮಾಯಣ ದರ್ಶನಂ) (೧೯೬೮)▼
# ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)▼
# ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979)▼
# [[ಪಂಪ ಪ್ರಶಸ್ತಿ]] (೧೯೮೮)▼
# [[ಪದ್ಮವಿಭೂಷಣ]] (೧೯೮೯)▼
# [[ಕರ್ನಾಟಕ ರತ್ನ]] (೧೯೯೨)▼
# [[ಕನ್ನಡ ಸಾಹಿತ್ಯ ಪರಿಷತ್ತು|ಕನ್ನಡ ಸಾಹಿತ್ಯ ಪರಿಷತ್ತಿನ]] ಗೌರವ ಸದಸ್ಯತ್ವ▼
# [[ಕನ್ನಡ ವಿಶ್ವವಿದ್ಯಾಲಯ]]ದ [[ನಾಡೋಜ]] ಪ್ರಶಸ್ತಿ (ಮರಣೋತ್ತರ)▼
=== ಅಧ್ಯಕ್ಷತೆ, ಇತ್ಯಾದಿ ===▼
# 1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು.▼
# ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು.▼
# 1957ರಲ್ಲಿ ನಡೆದ 39ನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷರಾಗಿದ್ದರು.▼
# 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.▼
ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು
*"ಕಾನೂರು ಹೆಗ್ಗಡಿತಿ" ಕಾದಂಬರಿ ಚಲನಚಿತ್ರವಾಗಿದೆ.
*"ಮಲೆಗಳಲ್ಲಿ ಮದುಮಗಳು" ಕಾದಂಬರಿ ಧಾರಾವಾಹಿಯಾಗಿದೆ ಹಾಗೂ ೯ ಗಂಟೆಗಳ ಅವಧಿಯ ನಾಟಕವಾಗಿಯೂ ಮೈಸೂರಿನ ರಂಗಾಯಣದಲ್ಲಿ ಮತ್ತು ಬೆಂಗಳೂರಿನ ಕಲಾಗ್ರಾಮದಲ್ಲಿ ಪ್ರದರ್ಶನಗೊಂಡಿದೆ.
▲== ಕೊಡುಗೆ ==
▲# ಕುವೆಂಪು ಅವರು ಯುಗಪ್ರವರ್ತಕ ಕವಿ.
▲# ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು.
▲# ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.
▲# ಕುವೆಂಪು ಅವರು [[ವಿಶ್ವ ಮಾನವ ಸಂದೇಶ|ವಿಶ್ವಮಾನವ ಸಂದೇಶ]] ನೀಡಿದ್ದಾರೆ.
▲# ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.
▲# ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.
▲# ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.
▲# 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
▲# [[ಕೇಂದ್ರ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955)
▲# ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956)
▲# [[ಪದ್ಮಭೂಷಣ]] (೧೯೫೮)
▲# '''ರಾಷ್ಟ್ರಕವಿ''' ಪುರಸ್ಕಾರ (೧೯೬೪)
▲# ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)
▲# [[ಜ್ಞಾನಪೀಠ |ಜ್ಞಾನಪೀಠ ಪ್ರಶಸ್ತಿ]] (ಶ್ರೀ ರಾಮಾಯಣ ದರ್ಶನಂ) (೧೯೬೮)
▲# ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)
▲# ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979)
▲# [[ಪಂಪ ಪ್ರಶಸ್ತಿ]] (೧೯೮೮)
▲# [[ಪದ್ಮವಿಭೂಷಣ]] (೧೯೮೯)
▲# [[ಕರ್ನಾಟಕ ರತ್ನ]] (೧೯೯೨)
▲# [[ಕನ್ನಡ ಸಾಹಿತ್ಯ ಪರಿಷತ್ತು|ಕನ್ನಡ ಸಾಹಿತ್ಯ ಪರಿಷತ್ತಿನ]] ಗೌರವ ಸದಸ್ಯತ್ವ
▲# [[ಕನ್ನಡ ವಿಶ್ವವಿದ್ಯಾಲಯ]]ದ [[ನಾಡೋಜ]] ಪ್ರಶಸ್ತಿ (ಮರಣೋತ್ತರ)
▲=== ಅಧ್ಯಕ್ಷತೆ, ಇತ್ಯಾದಿ ===
▲# 1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು.
▲# ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು.
▲# 1957ರಲ್ಲಿ ನಡೆದ 39ನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷರಾಗಿದ್ದರು.
=='''ಇತರೆ ಸಂಬಂಧಪಟ್ಟ ಪುಟಗಳು'''==
|
edits