ಜನವರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up using AWB
No edit summary
೧ ನೇ ಸಾಲು:
{{ಜನವರಿ ತಿಂಗಳು}}
{{ Under construction}}
ಜನವರಿ
ಆಧುನಿಕ ತಾರೀಖು ಪಟ್ಟಿಯ (ಕ್ರೈಸ್ತವರ್ಷದ) ಮೊದಲನೆಯ ತಿಂಗಳು. 31 ದಿವಸಗಳಿವೆ. ಜನವರಿಯ ಮೊದಲನೆಯ ದಿವಸ ನೂತನ ವರ್ಷಾರಂಭವಾಗುತ್ತದೆ. ಕ್ರಿ.ಪೂ. ಸು. 153ರ ಜನವರಿ ವರ್ಷದ ಹನ್ನೊಂದನೆಯ ತಿಂಗಳೆಂದು ಪರಿಗಣಿತವಾಗಿತ್ತು. ಗ್ರೆಗೋರಿಯನ್ ತಾರೀಖುಪಟ್ಟಿಗೆ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಸಾರ್ವತ್ರಿಕ ಮನ್ನಣೆ ದೊರೆತ ಬಳಿಕ (1752) ಜನವರಿಯೇ ವರ್ಷದ ಪ್ರಾರಂಭ ತಿಂಗಳು ಎಂಬುದು ರೂಢಿಗೆ ಬಂತು. ಭಾರತೀಯ ಪಂಚಾಂಗದ ರೀತ್ಯ ಮಾರ್ಗಶಿರ-ಪುಷ್ಯಮಾಸಗಳು ಜನವರಿಯಲ್ಲಿ ಕಾಣಬರುತ್ತವೆ.
*
 
 
'''ಜನವರಿ''' - [[ಗ್ರೆಗೋರಿಯನ್ ಕ್ಯಾಲೆಂಡರ್]] [[ವರ್ಷ|ವರ್ಷದಲ್ಲಿನ]] ಮೊದಲನೇ [[ತಿಂಗಳು]]. ಈ ತಿಂಗಳಿನಲ್ಲಿ ಮೂವತ್ತೊಂದು [[ದಿನ|ದಿನಗಳು]] ಇರುತ್ತವೆ. [[ರೋಮ್]]‍ನ ಪುರಾಣದಲ್ಲಿ ದ್ವಾರಗಳ ದೇವತೆಯಾದ [[ಜಾನಸ್‌|ಜಾನಸ್‌ನಿಂದ]] ಈ ತಿಂಗಳ ಹೆಸರನ್ನು ಪಡೆಯಲಾಗಿದೆ - ಜನವರಿ ತಿಂಗಳು ಹೊಸ ವರ್ಷಕ್ಕೆ ದ್ವಾರದಂತೆ ಎಂಬುದು ಈ ಹೆಸರಿಗೆ ಪ್ರೇರಣೆ.
== ಪ್ರಮುಖ ದಿನಗಳು ==
"https://kn.wikipedia.org/wiki/ಜನವರಿ" ಇಂದ ಪಡೆಯಲ್ಪಟ್ಟಿದೆ