ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕಿರು ಬದಲಾವಣೆ
೭೧ ನೇ ಸಾಲು:
 
=== ಕೆ ಎಲ್ ಇ ಸಂಸ್ಥೆ (ಕರ್ನಾಟಕ ಲಿಂಗಾಯತ್ ಎಜುಕೇಶನ್ ಸೊಸೈಟಿ) ===
*[[ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸೊಸೈಟಿ]]
ಇಸ್ವಿ ೧೯೧೬ ರಲ್ಲಿ ಏಳು ಜನ ಸಪ್ಥರ್ಷೀಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು ವಿಶ್ವದಾದ್ಯಂತ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದೆ.ನವಂಬರ ೧೩,೧೯೧೬ ರಲ್ಲಿ ಕೆ ಎಲ್ ಇ ಸಂಸ್ಥೆ ಇಂದಿನ ಗಿಲಗಂಚಿ ಅರಟಾಳ ಪ್ರೌಢಶಾಲೆ ಹಾಗು ಪದವಿಪೂರ್ವ ಕಾಲೇಜ (G A High school) ನ್ನು ಆರಂಭಿಸಿತು.ಇದೇರೀತಿ ೧೯೩೩ ರ ಜೂನ್ ನಲ್ಲಿ ಲಿಂಗರಾಜ ಕಾಲೇಜ್ , [[ಚಿತ್ರ:KLE MC.jpg|thumb|200px|right|KLE MC]]<ref name="adolescon2009.com"/> ೧೯೪೭ರಲ್ಲಿ ಹುಬ್ಬಳ್ಳಿಯ ಬಿ,ವಿ ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ,೧೯೬೩ ರಲ್ಲಿ ಬೆಳಗಾವಿಯ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಹಾಗು ಹಾವೇರಿಯ ಜಿ,ಎಚ್ ಕಾಲೇಜ್ ಆರಂಭವಾದವು. ೧೯೮೪ ರಿಂದ ಈಚೆಗೆ ವೈದ್ಯಕೀಯ,ದಂತ ವೈದ್ಯಕೀಯ,ಮಾಹಿತಿ ತಂತ್ರಜ್ನಾನ,ಕಂಪ್ಯೂಟರ ತಂತ್ರಜ್ನಾನ,ಹೊಟೆಲ್ ಮ್ಯಾನೇಜಮೆಂಟ,ಬ್ಯುಸಿನೆಸ್ ಮ್ಯಾನೇಜಮೆಂಟ,ಪ್ಯಾಶನ್ ಡಿಸೈನಿಂಗ,ಕ್ರುಷಿ ವಿದ್ಯಾಲಯಗಳು ಹಾಗು ಇತರ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಿಗೂ ವಿಸ್ತಾರವಾಗಿ ಇಂದು ಶ್ರೀ ಪ್ರಭಾಕರ ಕೋರೆಯವರ ನೇತ್ರುತ್ವದಲ್ಲಿ ೨೦೦ ಕ್ಕಿಂತಲೂ ಹೆಚ್ಚಿನ ಶೈಕ್ಷಣಿಕ ವಿದ್ಯಾಲಯಗಳನ್ನು ಒಳಗೊಂಡಿದೆ.
ಲಿಂಗಾಯತ
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ