ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೪ ನೇ ಸಾಲು:
 
==ಪಾರಿಜಾತ ಹೂವಿನ ವೃತ್ತಾಂತ==
ಪಾರಿಜಾತವೆಂಬ ಹೆಸರು ಬರಲು ಕಾರಣವಿದೆ. ಇದರಬಗ್ಗೆ ಒಂದು ಸುಂದರ ಕಥೆಯ ಪ್ರಕಾರ, ಪಾರಿಜಾತವೆಂಬ ಹೆಸರಿನ ರಾಜಕುವರಿಯೊಬ್ಬಳು, ಸೂರ್ಯನನ್ನು ಪ್ರೀತಿಸಿದಳಂತೆ. ಸೂರ್ಯ ಸ್ವಲ್ಪಸಮಯದಲ್ಲೇ ಅವಳನ್ನು ತೊರೆದುಬಿಟ್ಟ. ಪ್ರಿಯಕರನ ವಿರಹವನ್ನು ತಾಳಲಾರದೆ ಆಕೆ ಆತ್ಮಹತ್ಯೆ ಮಾಡಿಕೊಂಡಳಂತೆ. ಅವಳ ದೇಹವನ್ನು ಸುಟ್ಟಬೂದಿಯಿಂದ ಪಾರಿಜಾತದ ಗಿಡವು ಹುಟ್ಟಿತಂತೆ. ಆದ್ದರಿಂದಲೇ ಸೂರ್ಯ ಭಗವಾನನ ಪ್ರಖರ ಕಿರಣಗಳನ್ನು ಇದು ತಡೆದುಕೊಳ್ಳಲಾರದು. ಪಾರಿಜಾತ ಅದಕ್ಕಾಗಿಯೇ ಸೂರ್ಯಕಿರಣಗಳು ಮೂಡುವಮೊದಲೇ ಹೂ ಉದುರಿಸಿತ್ತವೆ. ಇಂತಹ ನೋವಿನ ಕಥೆಯಿಂದಾಗಿ ಸೊರಗಿದ ಮರವೆಂಬ ಹೆಸರು ಬಂದಿದೆ. ರಾತ್ರಿಅರಳುವಹೂವಾದ್ದರಿಂದ [[ನೈಟ್ ಜ್ಯಾಸ್ಮಿನ್,]] ಎನ್ನುವ ಹೆಸರೂ ಇದಕ್ಕೆ ಅನ್ವಯಿಸುತ್ತದೆ.
 
==ಪಾರಿಜಾತದ ಮರದ ವರ್ಣನೆ==
"https://kn.wikipedia.org/wiki/ಪಾರಿಜಾತ" ಇಂದ ಪಡೆಯಲ್ಪಟ್ಟಿದೆ