ಮೂಲಂಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "Eudicots": unwanted link. (TW)
No edit summary
೮೧ ನೇ ಸಾಲು:
| note=[http://ndb.nal.usda.gov/ndb/search/list?qlookup=11429&format=Full Link to USDA Database entry]
}}
==ಉಪಯೋಗಗಳು==
*ಮೂಲಂಗಿ ಸೇವನೆಯಿಂದ ಅದರಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಇದು ಕ್ಯಾನ್ಸರ್ ಬರುವುದನ್ನೂ ತಡೆಯಬಲ್ಲದು.
*ಕೆಂಪು ರಕ್ತಕಣಗಳ ಬೆಳವಣಿಗೆ ಹಾಗೂ ಕಾಮಾಲೆ ರೋಗದ ಚಿಕಿತ್ಸೆಗೆ ಸಹಕಾರಿ. ಮೂಲಂಗಿಯ ಬೇರಿನ ಭಾಗ ಮಾತ್ರವಲ್ಲ, ಅದರ ಸೊಪ್ಪಿನ ಬಳಕೆ ಕೂಡ ಉಪಯುಕ್ತ.
*ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವವವನ್ನೇ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎನ್ನುವವರು, ತಮ್ಮ ತಿನ್ನುವ ಚಟವನ್ನು ನಿಯಂತ್ರಿಸಿಕೊಳ್ಳಬೇಕು ಎಂಬುವವರು ಮೂಲಂಗಿ ಸಹಕಾರಿಯಾಗತ್ತದೆ.
*ಇನ್ನು, ಮೂಲವ್ಯಾಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಬಳಸಲು ವೈದ್ಯರೇ ಸಲಹೆ ನೀಡುತ್ತಾರೆ.
*ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿಯಾದ ಮೂಲಂಗಿ ಸೇವನೆಯಿಂದ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತಿ ಹೊಂದಲು ಅನುವಾಗುತ್ತದೆ.
*ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸಲು ಸಹಕಾರಿ.
*ಅಸ್ತಮ ಮುಂತಾದ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಸೇವನೆ ಒಳ್ಳೆಯದು.
*ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.
*ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ.
*ಚೇಳು ಕುಟುಕಿದ ಜಾಗಕ್ಕೆ ಮೂಲಂಗಿ ಮತ್ತು ಉಪ್ಪನ್ನು ಅರೆದು ಹಚ್ಚಿದರೆ ವಿಷ ಏರುವುದಿಲ್ಲ ಮತ್ತು ಉರಿ ಕಮ್ಮಿಯಾಗುತ್ತದೆ.
*ಊಟದಲ್ಲಿ ಹಸಿಮೂಲಂಗಿಯನ್ನು ಸೇವಿಸುವುದರಿಂದ ಕಣ್ಣು,ಮೂಗು,ಕಿವಿ ಮತ್ತು ಗಂಟಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಪ್ರತಿದಿನವೂ ಹಸಿಮೂಲಂಗಿಯನ್ನು ಬಳಸಿ, ಒಳ್ಳೆಯದು.
 
==ಛಾಯಾಂಕಣ==
<gallery>
"https://kn.wikipedia.org/wiki/ಮೂಲಂಗಿ" ಇಂದ ಪಡೆಯಲ್ಪಟ್ಟಿದೆ