ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೨೩ ನೇ ಸಾಲು:
==ಬಾಲ್ಯ; ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟ==
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
*'
* ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, '
*ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು '[[ಸುಸರ್ಲ ದಕ್ಷಿಣಾಮೂರ್ತಿ]]' ಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ ]]ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ '
[[ಚಿತ್ರ:Dr.BM2.jpg|thumb|right|350px|'ಸರ್ವಶ್ರೀ ಆಲ್ಬಮ್']]
==ಸಂಗೀತದಲ್ಲಿ ಪ್ರಯೋಗಶೀಲತೆ, ಅವರ ಪ್ರಮುಖ-ಹವ್ಯಾಸಗಳಲ್ಲೊಂದು==
*ಸಂಗೀತ ವಿದ್ವಾನ್, ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ, [[ಕರ್ನಾಟಕ ಸಂಗೀತ ]]ಶೈಲಿಯ ಮೇರುಗಾಯಕ. ರಾಗ, ತಾಳ, ಗಾನ, ಪಲ್ಲವಿಯ ಹೊಸ ಪ್ರಯೋಗಗಳ ಹರಿಕಾರ. [[ಭಾರತ]]ದೇಶ ಕಂಡ [[ಮಹಾನ್ ವಾಗ್ಗೇಯಕಾರ]]. ಬಾಲಮುರಳಿಯವರು, ದೇಶ-ವಿದೇಶಗಳಲ್ಲಿ ಸಾಕಷ್ಟು ಸಂಗೀತ ಕಛೇರಿಗಳನ್ನು ನೀಡಿದ್ದಾರೆ. [[ತೆಲುಗು]], [[ಕನ್ನಡ]], [[ತಮಿಳು]], [[ಮಲೆಯಾಳಂ]] ಚಲನ-ಚಿತ್ರಗಳಲ್ಲಿ ಹಾಡಿ, ಕಂಠದಾನ ಮಾಡಿದ್ದಾರೆ.
|