ಹಬ್ಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಹಬ್ಬವು ಸಾಮಾನ್ಯವಾಗಿ ಒಂದು ಸ್ಥಳೀಯ ಸಮುದಾಯದಿಂದ ಏರ್ಪಡಿಸಲಾಗುವ, ಆ ಸಮುದಾಯದ ಯಾವುದೋ ಒಂದು ಅದ್ವಿತೀಯ ಅಂಶದ ಮೇಲೆ ಕೇಂದ್ರೀಕರಿಸುವ ಮತ್ತು ಅದನ್ನು ಆಚರಿಸುವ ಒಂದು ಸಂದರ್ಭ. ಅನೇಕ [[ಧರ್ಮ|ಧರ್ಮಗಳಲ್ಲಿ]], ಉತ್ಸವವು [[ದೇವರು]] ಅಥವಾ [[ದೇವರು|ದೇವತೆಗಳ]] ಗೌರವಾರ್ಥವಾಗಿ ಏರ್ಪಡಿಸಲಾಗುವ ಆಚರಣೆಗಳ ಒಂದು ಕೂಟ. ಉತ್ಸವ ಮತ್ತು ಹಬ್ಬ ಎರಡೂ ಐತಿಹಾಸಿಕವಾಗಿ ಅದಲು ಬದಲು ಮಾಡಬಲ್ಲವಾಗಿವೆ.
==ಉಲ್ಲೇಖಗಳು==
<References />
"https://kn.wikipedia.org/wiki/ಹಬ್ಬ" ಇಂದ ಪಡೆಯಲ್ಪಟ್ಟಿದೆ