ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧೩ ನೇ ಸಾಲು:
 
==ಹಣ್ಣಿನ ಬಳಕೆ==
* ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಹಣ್ಣುಗಳು ಸರಳ-ಶರ್ಕಗಳನ್ನು ಹೊಂದಿದೆ, ಇದು ದೇಹದಲ್ಲಿ ಸಂಪೂರ್ಣವಾಗಿ ಹೀರಿಕೊಳ್ಳಲು ಸಮಯ ಅಗತ್ಯವಿದೆ. ಆದಾಗ್ಯೂ,ಊಟವನ್ನು ತಿನ್ನಿದ ತಕ್ಷಣ ಹಣ್ಣುಗಳನ್ನು ತಿನ್ನುವುದು ಒಳ್ಳೆಯದಲ್ಲ. ಊಟದ ನಂತರ ಕನಿಷ್ಟ ೩೦ ನಿಮಿಷಗಳ ಅಂತರ ಇರಬೇಕು. ಮಲಗುವ ವೇಳೆ ಹಣ್ಣುಗಳನ್ನು ತಿನ್ನುವುದು ಒಳ್ಳೆಯದಲ್ಲ ಏಕೆಂದರೆ ರಕ್ತದ ಸಕ್ಕರೆ ಮತ್ತು ಇನ್ಸುಲಿನ್ ಮಟವನ್ನು ಹೆಚ್ಚಳು ಉಂಟುಮಾಡುತ್ತದೆ ಮತ್ತು ನಿದ್ರೆಯು ಕಷ್ಟವಾಗುತ್ತದೆ.
* ಹಣ್ಣುಗಳು ಸರಿಯಾದ ಜೀರ್ಣಿಸುವಿಕೆಯಲ್ಲಿ ನೆರವಾಗುತ್ತದೆ.ಅವುಗಳನ್ನು ನಿಯಮಿತವಾಗಿ ಬಳಸುವ ವ್ಯಕ್ತಿಗಳಿಗೆ ದೀರ್ಘ ಆಯುಷ್ಯವಿರುತ್ತದೆ.ಹಣ್ಣುಗಳಿಂದ ಅನೇಕ ಉಪಾಯಗಳಿವೆ,ಅದನ್ನು ನಾವು ಸರಿಯಾಗಿ ಉಪಯೋಗಿಸಬೇಕು.ಹಣ್ಣುಗಳು ವಿಟಮಿನ್‌, ಖನಿಜಾಂಶ, ಪೋಷಕಾಂಶಗಳನ್ನು ಹೊಂದಿರುವ ಉತ್ತಮ ಆಹಾರ. ಹೀಗಾಗಿ ಗರ್ಭಿಣಿ ಸ್ತ್ರೀಯರಿಗೂ ಕೂಡ ಹಣ್ಣುಗಳನ್ನು ನಿಯಮಿತವಾಗಿ ತಿನ್ನಲು ಸಲಹೆ ನೀಡುತ್ತಾರೆ.
* ಹೊಟ್ಟೆಯಲ್ಲಿರುವ ಮಗುವಿಗೆ ಬೆಳವಣಿಗೆಗೆ ಬೇಕಾದ ಜೀವಸತ್ವಗಳು ನೈಸರ್ಗಿಕವಾಗಿ ಸಿಗಬೇಕೆಂದರೆ ಹಣ್ಣುಗಳನ್ನು ಸೇವಿಸಲೇ ಬೇಕು. ಮಗುವಿನ ಮೂಳೆ ಹಾಗೂ ಹಲ್ಲುಗಳು ಆರೋಗ್ಯಕರವಾಗಿ ರೂಪುಗೊಳ್ಳಲು, ದೃಷ್ಟಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ನರವ್ಯೂಹದ ನಳಿಕೆಗಳ ನ್ಯೂನತೆಗಳಿಂದ ಮಗುವನ್ನು ತಡೆಯಲು ಮತ್ತು ಆರೋಗ್ಯಕರ ತೂಕ ಹೊಂದಲು ಸಹಕಾರಿಯಾಗುವಂತಹ ಗುಣಗಳು ಹಣ್ಣುಗಳಿಂದ ಮಗುವಿಗೆ ಸಿಗಲು ಸಾಧ್ಯ. ಗರ್ಭಿಣಿಯರಿಗೆ ಸಾಮಾನ್ಯವಾಗಿ ಕಾಡುವ ಮಲಬದ್ಧತೆ ಮತ್ತು ಮೂಲವ್ಯಾಧಿಯಂತಹ ತೊಂದರೆಗಳಿಗೆ ಹಣ್ಣುಗಳೇ ಔಷಧಿಯಾಗಿವೆ.
 
==ಹಣ್ಣುಗಳು==
# ಮಾವು<ref>http://www.prajavani.net/news/article/2015/05/16/321210.html</ref>/ಸಿಹಿ,ಹುಳಿ,ಗಿಣಿ,ಬಾದಾಮಿ,ತೋತಾಪುರಿ
# ದ್ರಾಕ್ಷಿ/ಕಪ್ಪು,ಬಿಳಿ,ಸಿಡ್‍ಲೆಸ್
# ದಾಳಿಂಬೆ
Line ೨೭ ⟶ ೨೮:
# ಸೀಬೆ/ಪೇರಲೆ
# ಅನಾನಾಸು
# ಬಾಳೆಹಣ್ಣು<ref>https://kn.wikipedia.org/wiki/%E0%B2%AC%E0%B2%BE%E0%B2%B3%E0%B3%86_%E0%B2%B9%E0%B2%A3%E0%B3%8D%E0%B2%A3%E0%B3%81</ref>/ಪಚ್ಚಬಾಳೆ/ಏಲಕ್ಕಿ/ರಸಬಾಳೆ
# ಕರಬೂಜ
# ಕಲ್ಲಂಗಡಿ
# ತುಪ್ಪದ ಹಣ್ಣು
# ಹಿಪ್ಪುನೇರಳೆ ಹಣ್ಣು ಮತ್ತು ಸ್ಟ್ರಾಬೆರಿ
# ಹಲಸಿನ ಹಣ್ಣು
# ಅಂಜೂರದ ಹಣ್ಣು
# ಖರ್ಜೂರ
 
 
==ಆರೋಗ್ಯ ನೀಡುವ ವಿವಿಧ ಹಣ್ಣುಗಳು==
# '''ಹಿಪ್ಪುನೇರಳೆ ಹಣ್ಣು ಮತ್ತು ಸ್ಟ್ರಾಬೆರಿ''' : ನೆನಪಿನ ಶಕ್ತಿಯನ್ನು ವೃದ್ಧಿಸುತ್ತವೆ. ವಯಸ್ಸಾಗುತ್ತಾ ಹೋದಂತೆ ನೆನಪಿನ ಶಕ್ತಿಯ ಕೊರತೆಯಿಂದ, ಮರೆಗುಳಿಗಳಾಗುವ ಹಿರಿಯರಿಗೆ ಈ ಹಣ್ಣುಗಳು ಒಳ್ಳೆಯದು.
# '''ಕಿತ್ತಳೆ, ಮೋಸಂಬಿ ಹಣ್ಣುಗಳು''' : ಮೂಳೆಯ ಕೀಲುಗಳಿಗೆ ಶಕ್ತಿತುಂಬಲು ಸಹಕಾರಿ
# '''ಒಣ ಹಣ್ಣುಗಳು (ಡ್ರೈ ಫ್ರುಟ್ಸ್‌)''': ಇವು ಹಲವು ಪೋಷಕಾಂಶಗಳನ್ನು ಹೊಂದಿರುವ ಆರೋಗ್ಯದ ಆಹಾರ. ಬಹಳ ಪ್ರಮಾಣದಲ್ಲಿ ಖನಿಜಾಂಶ, ವಿಟಮಿನ್‌ಗಳನ್ನು ಹೊಂದಿರುವ ಒಣ ಹಣ್ಣುಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಅತೀ ಉತ್ತಮ
# '''ಸೇಬು''' : ದೊಡ್ಡಕರುಳಿನ ಕಾನ್ಸರ್‌ ತಡೆಯಲು ಸಹಕಾರಿ. ಮಲಬದ್ಧತೆಯಂತಹ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲ ನ್ಯೂಟ್ರಿಶನ್‌ ಹಣ್ಣು ಸೇಬು. ದೇಹಕ್ಕೆ ಬೇಕಾಗಿರುವ ಉತ್ತಮ ಕೊಬ್ಬನ್ನು ಒದಗಿಸುತ್ತದೆ.
# '''ದ್ರಾಕ್ಷಿ ಹಣ್ಣು''' : ರಕ್ತದೊತ್ತಡವನ್ನು ಹತೋಟಿಗೆ ತರಲು ಸಹಕಾರಿ
# '''ಬಾಳೆಹಣ್ಣು''' : ಬಾಳೆಹಣ್ಣು<ref>http://kannada.webdunia.com/miscellaneous/health/tips/0904/02/1090402037_1.htm</ref> ಉತ್ತಮ ಪೋಷಕಾಂಶಗಳನ್ನು ಹೊಂದಿರುವ ಹಣ್ಣು. ಕಿಡ್ನಿಯ ತೊಂದರೆ ಇದ್ದವರು ಮತ್ತು ಮಲಬದ್ಧತೆಯ ತೊಂದರೆಯುಳ್ಳವರು ಬಾಳೆಹಣ್ಣನ್ನು ದಿನವೂ ಉಪಯೋಗಿಸಬೇಕು.
# '''ಕಲ್ಲಂಗಡಿ ಹಣ್ಣು''' : ರಕ್ತವೃದ್ಧಿಗೆ ಸಹಕಾರಿ, ಕಜ್ಜಿ ತುರಿಕೆಯಂತಹ ಸಮಸ್ಯೆಗಳಿಗೆ ಕಲ್ಲಂಗಡಿ ಪರಿಹಾರ ನೀಡುತ್ತದೆ.
# '''ಮಾವಿನ ಹಣ್ಣು''' : ನಿದ್ರಾಹೀನತೆಗೆ ಪರಿಹಾರ ನೀಡಬಲ್ಲದು, ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ ಸಮಸ್ಯೆಗಳಿಗೆ ರಾಮಬಾಣ
# '''ದಾಳಿಂಬೆ ಹಣ್ಣು''' : ಹಲ್ಲುಗಳ ಸುರಕ್ಷತೆಗೆ ಬೇಕಾದ ವಿಟಾಮಿನ್‌ಗಳನ್ನು ಒದಗಿಸುತ್ತದೆ, ಖನಿಜಾಂಶಗಳನ್ನು ಹೊಂದಿರುವ ಹಣ್ಣು
# '''ಹಲಸಿನ ಹಣ್ಣು''' : ಪಿತ್ತವಿಕಾರಗಳನ್ನು ದೂರಮಾಡಬಲ್ಲದು, ಪೌಷ್ಠಿಕಾಂಶಯುಕ್ತ ಹಣ್ಣು, ನರಗಳ ದೌರ್ಬಲ್ಯಕ್ಕೆ ಪರಿಹಾರ ನೀಡಬಲ್ಲದು
# '''ಮುರುಗಲು ಹಣ್ಣು (ಪುನರ್ಪುಳಿ)''': ಪಿತ್ತ ಸಮಸ್ಯೆಗೆ ರಾಮಬಾಣವಾಗಿರುವ ಹಣ್ಣು.
# '''ಪಪ್ಪಾಯ''' : ವಿಟಮಿನ್‌ ಎ ಅಧಿಕವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.
# '''ಅಂಜೂರದ ಹಣ್ಣು''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ಶಮನ ಮಾಡಬಲ್ಲ ಶಕ್ತಿ ಅಂಜೂರದ ಹಣ್ಣಿಗೆ ಇದೆ.
# '''ಖರ್ಜೂರ''' : ಜಂತುಹುಳು ಸಮಸ್ಯೆ ಹಾಗೂ ಬೇದಿ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ಹಣ್ಣು, ಪೌಷ್ಠಿಕ ಆಹಾರಗಳಲ್ಲೊಂದು
# '''ಅನಾನಾಸು''' : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ
 
==ಉಲ್ಲೇಖ==
"https://kn.wikipedia.org/wiki/ಹಣ್ಣು" ಇಂದ ಪಡೆಯಲ್ಪಟ್ಟಿದೆ