ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೭ ನೇ ಸಾಲು:
 
==ಇತಿವೃತ್ತ==
* ಪ್ರಕೃತಿ ನಮಗೆ ನೀಡಿರುವ ಅಮೂಲ್ಯಗಳಲ್ಲಿ 'ಹಣ್ಣು' ಒಂದು ವಿಷಯ.ಹಣ್ಣುಗಳು ಮನುಷ್ಯ ಜೀವನದಲ್ಲಿ ಬಹಳ ಪಾತ್ರಗೊಂಡಿವೆ.ಹಣ್ಣು ಎಂದರೇನು? ಅವು ಜೀಜ ಹೊಂದಿದ ಮತ್ತು ಆಹಾರ ಸೇವಿಸುವ; ಮರ ಅಥವಾ ಇತರ ಸಸ್ಯ ಸಿಹಿ ಹಾಗೂ ತಿರುಳಿನಿಂದ ಕೂಡಿದ ಉತ್ಪನ್ನ. ಹಣ್ಣು ರುಚಿಕರವಾದ ಮತ್ತು ಪೌಷ್ಟಿಕ ಆಹಾರ. ಇದು ತೋಟಗಳು, ಗಿಡ-ಮರಗಳ ಮೇಲೆ ಬೆಳೆಯುತ್ತದೆ.
* ಮಾವಿನಹಣ್ಣು, ಸೇಬುಗಳು, ಪಪ್ಪಾಯಿ, ಕಿತ್ತಳೆ, ದ್ರಾಕ್ಷಿ, ದಾಳಿಂಬೆ, ನಿಂಬೆ, ಮುಂತಾದ ಹಣ್ಣುಗಳು ನಮಗೆ ಪರಿಸರದಲ್ಲಿ ಸಿಗುತ್ತದೆ. ಅವು ವರ್ಷದ ವಿವಿಧ ಋತುಗಳಲ್ಲಿ ಬೆಳೆಯುತ್ತದೆ. ಹಣ್ಣುಗಳು ದೈನಂದಿನ ತಿನ್ನುವದರಿಂದ ಬಹಳ ಪ್ರಯೋಜನಗಳಿವೆ. ಈ ದಿನಗಳಲ್ಲಿ ನಮ್ಮ ಶರೀರ ಹಿಂದೆಂದಿಗಿಂತ ಹೆಚ್ಚು ಜೀವಸತ್ವಗಳು ಮತ್ತು ಖನಿಜಗಳ ಅಗತ್ಯವಿದೆ.
* ಪ್ರತಿದಿನ ಹಣ್ಣು ತಿನ್ನುವುದರಿಂದ ಜೀವನದ ಒತ್ತಡಗಳು, ಕಾಯಿಲೆಗಳನ್ನು ಎದುರಿಸಬಹುದು. ಒಂದು ಸಮತೋಲನ ಆಹಾರಕ್ಕಾಗಿ ಹಣ್ಣುಗಳನ್ನು ತಿನ್ನುವುದು ಅಗತ್ಯ. ಅವುಗಳಿಂದ ಉಪ್ಪಿನಕಾಯಿ, ಸೌಂದರ್ಯವರ್ಧಕಗಳು, ಜಾಮ್, ಶಕ್ತಿ ಪಾನೀಯಗಳು, ಆರೋಗ್ಯ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.
 
==ಭಾರತದ ರಾಷ್ಟ್ರೀಯ ಹಣ್ಣು==
Line ೩೬ ⟶ ೩೮:
# ಅಂಜೂರದ ಹಣ್ಣು
# ಖರ್ಜೂರ
 
 
==ಆರೋಗ್ಯ ನೀಡುವ ವಿವಿಧ ಹಣ್ಣುಗಳು==
# '''ಹಿಪ್ಪುನೇರಳೆ ಹಣ್ಣು ಮತ್ತು ಸ್ಟ್ರಾಬೆರಿ''' : ನೆನಪಿನ ಶಕ್ತಿಯನ್ನು ವೃದ್ಧಿಸುತ್ತವೆ. ವಯಸ್ಸಾಗುತ್ತಾ ಹೋದಂತೆ ನೆನಪಿನ ಶಕ್ತಿಯ ಕೊರತೆಯಿಂದ, ಮರೆಗುಳಿಗಳಾಗುವ ಹಿರಿಯರಿಗೆ ಈ ಹಣ್ಣುಗಳು ಒಳ್ಳೆಯದು.
"https://kn.wikipedia.org/wiki/ಹಣ್ಣು" ಇಂದ ಪಡೆಯಲ್ಪಟ್ಟಿದೆ