ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧೫ ನೇ ಸಾಲು:
 
==ಹಣ್ಣಿನ ಬಳಕೆ==
* ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಹಣ್ಣುಗಳು<ref>http://kannada.oneindia.com/column/gv/2009/0801-food-for-good-health-vasundhara-bhupathi.html</ref> ಸರಳ-ಶರ್ಕಗಳನ್ನು ಹೊಂದಿದೆ, ಇದು ದೇಹದಲ್ಲಿ ಸಂಪೂರ್ಣವಾಗಿ ಹೀರಿಕೊಳ್ಳಲು ಸಮಯ ಅಗತ್ಯವಿದೆ. ಆದಾಗ್ಯೂ,ಊಟವನ್ನು ತಿನ್ನಿದ ತಕ್ಷಣ ಹಣ್ಣುಗಳನ್ನು ತಿನ್ನುವುದು ಒಳ್ಳೆಯದಲ್ಲ. ಊಟದ ನಂತರ ಕನಿಷ್ಟ ೩೦ ನಿಮಿಷಗಳ ಅಂತರ ಇರಬೇಕು. ಮಲಗುವ ವೇಳೆ ಹಣ್ಣುಗಳನ್ನು ತಿನ್ನುವುದು ಒಳ್ಳೆಯದಲ್ಲ ಏಕೆಂದರೆ ರಕ್ತದ ಸಕ್ಕರೆ ಮತ್ತು ಇನ್ಸುಲಿನ್ ಮಟವನ್ನು ಹೆಚ್ಚಳು ಉಂಟುಮಾಡುತ್ತದೆ ಮತ್ತು ನಿದ್ರೆಯು ಕಷ್ಟವಾಗುತ್ತದೆ.
* ಹಣ್ಣುಗಳು ಸರಿಯಾದ ಜೀರ್ಣಿಸುವಿಕೆಯಲ್ಲಿ ನೆರವಾಗುತ್ತದೆ. ಅವುಗಳನ್ನು ನಿಯಮಿತವಾಗಿ ಬಳಸುವ ವ್ಯಕ್ತಿಗಳಿಗೆ ದೀರ್ಘ ಆಯುಷ್ಯವಿರುತ್ತದೆ. ಹಣ್ಣುಗಳಿಂದ ಅನೇಕ ಉಪಾಯಗಳಿವೆ, ಅದನ್ನು ನಾವು ಸರಿಯಾಗಿ ಉಪಯೋಗಿಸಬೇಕು. ಹಣ್ಣುಗಳು ವಿಟಮಿನ್‌, ಖನಿಜಾಂಶ, ಪೋಷಕಾಂಶಗಳನ್ನು ಹೊಂದಿರುವ ಉತ್ತಮ ಆಹಾರ. ಹೀಗಾಗಿ ಗರ್ಭಿಣಿ ಸ್ತ್ರೀಯರಿಗೂ ಕೂಡ ಹಣ್ಣುಗಳನ್ನು ನಿಯಮಿತವಾಗಿ ತಿನ್ನಲು ಸಲಹೆ ನೀಡುತ್ತಾರೆ.
* ಹೊಟ್ಟೆಯಲ್ಲಿರುವ ಮಗುವಿಗೆ ಬೆಳವಣಿಗೆಗೆ ಬೇಕಾದ ಜೀವಸತ್ವಗಳು ನೈಸರ್ಗಿಕವಾಗಿ ಸಿಗಬೇಕೆಂದರೆ ಹಣ್ಣುಗಳನ್ನು ಸೇವಿಸಲೇ ಬೇಕು. ಮಗುವಿನ ಮೂಳೆ ಹಾಗೂ ಹಲ್ಲುಗಳು ಆರೋಗ್ಯಕರವಾಗಿ ರೂಪುಗೊಳ್ಳಲು, ದೃಷ್ಟಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ನರವ್ಯೂಹದ ನಳಿಕೆಗಳ ನ್ಯೂನತೆಗಳಿಂದ ಮಗುವನ್ನು ತಡೆಯಲು ಮತ್ತು ಆರೋಗ್ಯಕರ ತೂಕ ಹೊಂದಲು ಸಹಕಾರಿಯಾಗುವಂತಹ ಗುಣಗಳು ಹಣ್ಣುಗಳಿಂದ ಮಗುವಿಗೆ ಸಿಗಲು ಸಾಧ್ಯ. ಗರ್ಭಿಣಿಯರಿಗೆ ಸಾಮಾನ್ಯವಾಗಿ ಕಾಡುವ ಮಲಬದ್ಧತೆ ಮತ್ತು ಮೂಲವ್ಯಾಧಿಯಂತಹ ತೊಂದರೆಗಳಿಗೆ ಹಣ್ಣುಗಳೇ ಔಷಧಿಯಾಗಿವೆ.
 
೪೨ ನೇ ಸಾಲು:
# ಮುರುಗಲು ಹಣ್ಣು
# ಒಣ ಹಣ್ಣುಗಳು (ಡ್ರೈ ಫ್ರುಟ್ಸ್‌)
# ಬೇಲದಹಣ್ಣು<ref>https://honalu.net/2015/01/21/%e0%b2%ac%e0%b3%87%e0%b2%b2%e0%b2%a6-%e0%b2%b9%e0%b2%a3%e0%b3%8d%e0%b2%a3%e0%b3%81/</ref>
 
==ಆರೋಗ್ಯ ನೀಡುವ ವಿವಿಧ ಹಣ್ಣುಗಳು==
Line ೫೯ ⟶ ೬೦:
# '''ಅಂಜೂರದ ಹಣ್ಣು''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ಶಮನ ಮಾಡಬಲ್ಲ ಶಕ್ತಿ ಅಂಜೂರದ ಹಣ್ಣಿಗೆ ಇದೆ.
# '''ಖರ್ಜೂರ''' : ಜಂತುಹುಳು ಸಮಸ್ಯೆ ಹಾಗೂ ಬೇದಿ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ಹಣ್ಣು, ಪೌಷ್ಠಿಕ ಆಹಾರಗಳಲ್ಲೊಂದು
# '''ನಿಂಬೆಹಣ್ಣು''' ಬಹಳ ಪ್ರಸಿದ್ಧ. ಹಿಂದೆ (15ನೆಯ ಶತಮಾನದಲ್ಲಿ) ರಷ್ಯನ್ನರು ಜಪಾನೀ ಸೈನಿಕರಿಗೆ ಸೋತಿದ್ದರಂತೆ. ಅದಕ್ಕೆ ಮುಖ್ಯ ಕಾರಣ ಅವರಿಗೆ ಉಂಟಾದ ಸ್ಕರ್ವಿ ರೋಗ. ಈ ರೋಗಕ್ಕೆ ಜೀವಸತ್ವ ಸಿ ಕೊರತೆಯೇ ಕಾರಣ. ನಿಂಬೆಯ ರಸದಿಂದ ಸ್ಕರ್ವಿ ರೋಗ ಗುಣಪಡಿಸಬಹುದೆಂದು ಆಗ ಕಂಡುಹಿಡಿಯಲಾಯಿತು. ಅಜೀರ್ಣ, ಎದೆಯುರಿ, ಮಲಬದ್ಧತೆಗೆ ನಿಂಬೆ ರಸ ಒಳ್ಳೆಯದು. ವಾಂತಿಗೆ, ಗಂಟಲ ನೋವಿಗೆ ಉಪಶಮನಕಾರಿ. ಒಂದು ಲೋಟ ನೀರಿಗೆ ಒಂದು ನಿಂಬೆರಸ ಬೆರಸಿ ಎರಡು ಚಮಚೆ ಜೇನುತುಪ್ಪ ಬೆರಸಿ ಖಾಲಿಹೊಟ್ಟೆಯಲ್ಲಿ ಮೂರು ತಿಂಗಳಕಾಲ ಸೇವಿಸಿದರೆ ಬೊಜ್ಜು ಕರಗುವುದು. ಅತಿಸಾರ, ಆಮಶಂಕೆಗೆ ನಿಂಬೆರಸದ ಪಾನಕ ಒಳ್ಳೆಯದು.
 
 
==ಉಲ್ಲೇಖ==
"https://kn.wikipedia.org/wiki/ಹಣ್ಣು" ಇಂದ ಪಡೆಯಲ್ಪಟ್ಟಿದೆ