ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧೯ ನೇ ಸಾಲು:
[[File:Vlcsnap-2014-04-17-11h58m18s123.png|thumb|Mangalampalli Balamurali Krishna and Ravi Joshi, during a concert in San Francisco, California, April 2014]]
[[ಚಿತ್ರ:Dr. B1.jpg|thumb|right|350px|'ಡಾ. ಬಾಲಮುರಳಿ ಕೃಷ್ಣ']]
'''ಡಾ.ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ''',<ref>[http://www.culturalindia.net/indian-music/classical-singers/balamurli-krishnan.html Dr. Balamuralikrishna]</ref> ಕರ್ನಾಟಕ ಶೈಲಿಯ ಸಂಗೀತಗಾರರಲ್ಲಿ ಒಬ್ಬ ಅದ್ವಿತೀಯರು. ವಾಗ್ಗೇಯಕಾರರಾಗಿಯೂ ಅವರು ಹಲವಾರು ಕೃತಿ ರಚನೆಮಾಡಿದ್ದಾರೆ. ತೆಲುಗು, ತಮಿಳು, ಕನ್ನಡವಲ್ಲದೆ, ಹಲವಾರು ಭಾಷೆಗಳಲ್ಲಿ ಅವರು ಸಂಗೀತ ಕಚೇರಿಗಳನ್ನು ಕೊಟ್ಟಿದ್ದಾರೆ. ಅವರ ಕೊಡುಗೆ ೪೦೦ ಕ್ಕೂ ಹೆಚ್ಚು. ಒಟ್ಟು ಇದುವರೆವಿಗೆ,ಅವರು ನಡೆಸಿದ ಸಂಗೀತ ಕಛೇರಿಕಛೇರಿಗಳು ಅಂದಾಜು ಗಳು-೧೮,೦೦೦. ೨೫೦ ಕ್ಕಿಂತಲೂ ಹೆಚ್ಚು, 'ಮ್ಯೂಸಿಕ್ ಕ್ಯಾಸೆಟ್,' ಗಳನ್ನುಧ್ವನಿಸುರುಳಿಗಳನ್ನು ಬಿಡುಗಡೆಮಾಡಿದ್ದಾರೆ.
==ಬಾಲ್ಯ; ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟ==
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ