"ರತ್ನಮಾಲಾ ಪ್ರಕಾಶ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

(Fixed typo)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
 
==ಜನನ ಹಾಗೂ ಪರಿವಾರ==
ಬೆಂಗಳೂರಿನಲ್ಲಿ ಸನ್.೧೯೫೨ ರ, ಆಗಸ್ಟ್, ೧೯ ರಂದು, ಜನಿಸಿದ ರತ್ನಮಾಲಾರ ತಂದೆ, ಸುಪ್ರಸಿದ್ಧ ಸಂಗೀತ ವಿದ್ವಾಂಸ,'ಡಾ.ಆರ್.ಕೆ.ಶ್ರಿಕಂಥನ್ಶ್ರೀಕಂಠನ್'. ತಾಯಿ 'ಮೈತ್ರೇಯಿ'. ಚಿಕ್ಕವರಾಗಿದ್ದಾಗಿನಿಂದ ತಂದೆಯವರ ಸಂಗೀತ ಪಾಠದ ಗರಡಿಯಲ್ಲಿ ಬೆಳೆದರು. ಆದರೆ ಅವರು ಆಯ್ದುಕೊಂಡಿದ್ದು. ಸುಗಮ ಸಂಗೀತವನ್ನು.
* ಮೈಸೂರು ಅನಂತಸ್ವಾಮಿ
* ಸಿ ಅಶ್ವಥ್,
* ಪದ್ಮಚರಣ,
* ಎಚ್.ಕೆ.ನಾರಾಯಣ,
ಮೊದಲಾದ ದಿಗ್ಗಜರ ಸಂಗೀತ ನಿರ್ದೇಶನದಲ್ಲಿ ತಮ್ಮ ಗಾಯನವನ್ನು ಪ್ರಸ್ತುತಪಡಿಸಿ,'ಸೈ'ಎನ್ನಿಸಿಕೊಂಡರು.
 
==ಸಿಡಿ,ಕ್ಯಾಸೆಟ್ ಗಳಲ್ಲಿ ಧ್ವನಿಮುದ್ರಿಕೆ==
ಐನೂರಕ್ಕೂ ಮಿಗಿಲಾದ 'ಸಿಡಿ'ಗಳಲ್ಲಿ 'ಕ್ಯಾಸೆಟ್' ಗಳಲ್ಲಿ ತಮ್ಮ ದ್ವನಿಯನ್ನು ಮುದ್ರಿಸಲಾಗಿದೆ.
೧೯

edits

"https://kn.wikipedia.org/wiki/ವಿಶೇಷ:MobileDiff/732209" ಇಂದ ಪಡೆಯಲ್ಪಟ್ಟಿದೆ