ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪೨ ನೇ ಸಾಲು:
*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ, ಆಲಮಟ್ಟಿ ಅಣೆಕಟ್ಟಿನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು.
*ಈ ಅಣೆಕಟ್ಟು ವಿಜಯಪುರ ಜಿಲ್ಲೆಯಲ್ಲಿದ್ದರೂ ವಿಜಯಪುರ ಜಿಲ್ಲೆಯದಕ್ಕಿಂತಲೂ ಬಾಗಿಲಕೋಟೆ ಜಿಲ್ಲೆಯ ಬಹಳಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ. ಮುಳುಗಡೆಯಿಂದ ನೊಂದ ಜನರಿಗೆ ಇನ್ನೂ ಅನೇಕರಿಗೆ ಪರಿಹಾರ ಸಿಗದೆ ಸಂಕಷ್ಟದಲ್ಲಿದ್ದಾರೆ.
 
==ವಿವಾದ ಮತ್ತು ನೀರು ಹಂಚಿಕೆ==
*ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿ೯ಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು.
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ