ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪೨ ನೇ ಸಾಲು:
|}
==[[ತೆಲಂಗಾಣ]] ಉದಯ==
*ದಿ. ಜೂನ್ 2, 2014, 11.10AM IST (ವಿಜಯ ಕರ್ನಾಟಕ) ಆಂಧ್ರ ಪ್ರದೇಶ ರಾಜ್ಯವು ಎರಡು ಭಾಗವಾಗಿ ಒಡೆದು, ಎರಡು ರಾಜ್ಯವಾಯಿತು. ಅವು ತೆಲಣಗಾಣತೆಲಂಗಾಣ ಮತ್ತು ಸೀಮಾಂಧ್ರ (ಆಂಧ್ರ).
ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದ್ದು, ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕಲ್ವಕುಂಟ್ಲ ಚಂದ್ರಶೇಖರ ರಾವ್‌ ಅಧಿಕಾರ ಸ್ವೀಕರಿಸಿದರು 294 ಸದಸ್ಯರುಳ್ಳ ಆಂಧ್ರ ವಿಧಾನಸಭೆಯಲ್ಲಿ ತೆಲಂಗಾಣದ 119 ಶಾಸಕರಿದ್ದಾರೆ. ಆಂಧ್ರದ 42 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳು ತೆಲಂಗಾಣ ವ್ಯಾಪ್ತಿಯಲ್ಲಿವೆ . ಉಳಿದ ೨೫ ಸ್ಥಾನಗಳು ಹೊಸ ಆಂಧ್ರ ಪ್ರದೇಶದಲ್ಲಿವೆ.
* '''ತೆಲಂಗಾಣ ಚುನಾವಣೆ ೨೦೧೪;'''
೩೬೬ ನೇ ಸಾಲು:
* ಖಾಲಿ -------- =2
* ಓಟ್ಟು -------Total= 175
 
== ಇದನ್ನೂ ನೋಡಿರಿ ==
*[[ತೆಲಂಗಾಣ]]
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ