ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಕ್ರಮಬದ್ಧಗೊಳಿಸಲಾಗಿದೆ.
ಚುNo edit summary
೨೪ ನೇ ಸಾಲು:
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
*'ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ', ರವರು ಜನಿಸಿದ್ದು, ೬, [[ಜುಲೈ]], ೧೯೩೦ ರಲ್ಲಿ. "ಸಂಕರ ಗುಪ್ತನ್," ಎಂಬ ಗ್ರಾಮದಲ್ಲಿ. ಇದು [[ಆಂಧ್ರ ಪ್ರದೇಶ]]ದ ಪೂರ್ವ ಗೋದಾವರಿ ಜಿಲ್ಲೆಯ, 'ರೋಜುಲು,' ತಾಲ್ಲೂಕಿನಲ್ಲಿದೆ. ತಂದೆ-ತಾಯಿಯರು, ಅವರಿಗೆ ಪ್ರೀತಿಯಿಂದ ಇಟ್ಟ ಹೆಸರು, 'ಮುರಳಿ ಕೃಷ್ಣ'. ಆದರೆ, ಆ ಊರಿನ ಪ್ರಸಿದ್ಧ 'ಹರಿಕಥಾ ವಿದ್ವಾನ್ ಶ್ರೀ. ಸತ್ಯನಾರಾಯಣರು', ಅವನ ಹೆಸರಿನ ಮೊದಲಿಗೆ 'ಬಾಲ' ಎಂಬ ಪದವನ್ನು ಸೇರಿಸಿದರು.
* ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, 'ಪಟ್ಟಾಭಿರಾಮಯ್ಯ', ಕೊಳಲು, ವೀಣೆ ಪಿಟೀಲು ವಾದಕ. ತಾಯಿ, 'ಸೂರ್ಯಕಾಂತಮ್ಮ' ನವರು, ಶ್ರೇಷ್ಠ ವೀಣಾವಾದಕಿ. ತಮ್ಮ ೧೫ ನೆಯ೧೫ನೆಯ ವಯಸ್ಸಿನಲ್ಲಿಯೇ, ಬಾಲಮುರಳಿಯವರ ತಾಯಿಯವರು ಮೃತಪಟ್ಟರು. ಬಾಲಮುರಳಿಯವರ ಸೋದರತ್ತೆಯವರು ಅವರನ್ನು [[ವಿಜಯವಾಡ]]ಕ್ಕೆ ಕರೆದುಕೊಂಡು ಹೋಗಿ, ತಮ್ಮ ಮನೆಯಲ್ಲಿ ಸಾಕಿ-ಸಲಹಿದರು.
*ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು '[[ಸುಸರ್ಲ ದಕ್ಷಿಣಾಮೂರ್ತಿ]]' ಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ ]]ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ 'ಭಕ್ತಿರಂಜಿನಿ,' ಎಂಬ 'ಗೀತಮಾಲೆ'ಯನ್ನು ಪ್ರಾರಂಭಿಸಿ, ಅತ್ಯಂತ ಜನಪ್ರಿಯರಾದರು.
[[ಚಿತ್ರ:Dr.BM2.jpg|thumb|right|350px|'ಸರ್ವಶ್ರೀ ಆಲ್ಬಮ್']]
೪೨ ನೇ ಸಾಲು:
ಟಿ.ವಿ. ಯಲ್ಲಿ ಆಕ್ಷನ್ ಚಲನಚಿತ್ರಗಳ ವೀಕ್ಷಣೆ ಮತ್ತು ಮನೆಯಲ್ಲಿದ್ದಾಗ ಮಕ್ಕಳು-ಮೊಕ್ಕಳಜೊತೆಗೆ ಬೆರೆಯುವುದು. ವಿದೇಶಗಳಿಗೆ ಹೋದಾಗ, ಕಾಯಿನ್ ಹಾಕಿ, ಹಣಗಳಿಸುವ ಆಟವಾಡುವುದು.
 
==ಸಂಗೀತವೇ ಅವರ ಜೀವನದ ಪ್ರಮುಖ ಹವ್ಯಾಸಗಳಲ್ಲೊಂದು.==
ಬಾಲಮುರಳಿಕೃಷ್ಣ ಅವರು ಈ ಮೊದಲು ಪ್ರಚಲಿತವಿಲ್ಲದ ಹಲವು ಹೊಸ-ರಾಗಗಳ ಸಂಯೋಜನೆ ಮಾಡಿದ್ದಾರೆ; ಐದು ಸ್ವರಗಳಿಲ್ಲದೇ ರಾಗಗಳು ರಂಜಿಸುವುದಿಲ್ಲವೆಂಬ ಸಂಪ್ರದಾಯವಿತ್ತು. ಆದರೆ ಅದನ್ನೂ ಮೀರಿ, [[ನಾಲ್ಕು]] ಹಾಗೂ [[ಮೂರು]] ಸ್ವರಗಳ ರಾಗಗಳನ್ನು ಬಾಲಮುರಳಿ ಅವರು ಕಲ್ಪಿಸಿದ್ದಾರೆ.
 
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ