ರೇವತಗಾಂವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಹಳ್ಳಿಗಳ ವರ್ಗವನ್ನು ಸೇರಿಸಿದ್ದೇನೆ
No edit summary
೩ ನೇ ಸಾಲು:
|native_name=ರೇವತಗಾಂವ
|other_name=
|taluk_names=[[ಬಿಜಾಪುರವಿಜಯಪುರ]]
|nearest_city=[[ಬಿಜಾಪುರವಿಜಯಪುರ]]
|parliament_const=[[ಬಿಜಾಪುರವಿಜಯಪುರ]]
|assembly_const=[[ನಾಗಠಾಣ]]
|latd = 16.1833
|longd = 75.7000
|state_name=ಕರ್ನಾಟಕ
|district=[[ಬಿಜಾಪುರವಿಜಯಪುರ]]
|leader_title=
|leader_name=
|altitude=770
|population_as_of=೨೦೧೨2011 |
population_total=೧೫೦೦೦ |
population_density=೫೦
|area_magnitude=9
|area_total=೧೨೦೦
|area_telephone=
|postal_code=
|vehicle_code_range=ಕೆಎ KA- ೨೮28
}}
 
'''ರೇವತಗಾಂವ''' ಗ್ರಾಮವು [[ಕರ್ನಾಟಕ]] ರಾಜ್ಯದ [[ಬಿಜಾಪುರವಿಜಯಪುರ]] ಜಿಲ್ಲೆಯ [[ಇಂಡಿ]] ತಾಲ್ಲೂಕಿನಲ್ಲಿದೆ.
 
=='''ಭೌಗೋಳಿಕ'''==
 
ಗ್ರಾಮವು ಭೌಗೋಳಿಕವಾಗಿ ೧೬16* ೩೨31' ೧೦10"x ಉತ್ತರ ಅಕ್ಷಾಂಶ ಮತ್ತು ೭೫75* ೩೧31' ೧೯19" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
 
=='''ಹವಾಮಾನ'''==
 
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭43 ಡಿಗ್ರಿ'''ವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫9 ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
 
* <big>ಬೇಸಿಗೆಕಾಲ</big> - '''೩೫35°C-೪೨43°C ಡಿಗ್ರಿ''' ಸೆಲ್ಸಿಯಸ್
 
* <big>ಚಳಿಗಾಲ</big> ಮತ್ತು
 
* <big>ಮಳೆಗಾಲ</big> - '''೧೮18°C-೨೮30°C ಡಿಗ್ರಿ''' ಸೆಲ್ಸಿಯಸ್.
 
* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.
 
* ಮಳೆ - ಪ್ರತಿ ವರ್ಷ ಮಳೆ '''೩೦೦300 - ೬೦೦ಮಿಮಿ600ಮಿಮಿ''' ಗಳಸ್ಟು ಆಗಿರುತ್ತದೆ.
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
 
* ಗಾಳಿ -ಗಾಳಿ ವೇಗ ೧೮.೨18 ಕಿಮಿ/ಗಂ (ಜೂನ), ೧೯.೬19 ಕಿಮಿ/ಗಂ (ಜುಲೈ)ಹಾಗೂ ೧೭.೫17 ಕಿಮಿ/ಗಂ (ಅಗಸ್ಟ್) ಇರುತ್ತದೆ.
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''2500''' ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
 
 
=='''ಸಾಂಸ್ಕೃತಿಕ'''==
 
ಮುಖ್ಯ ಭಾಷೆ <big>'''ಕನ್ನಡ'''</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>,, '''ಸೇಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
=='''ಕಲೆ'''==
 
=='''ಕಲೆ ಮತ್ತು ಸಂಸ್ಕೃತಿ'''==
 
[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
 
 
=='''ಧರ್ಮ'''==
 
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ.
 
 
=='''ಭಾಷೆ'''==
 
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]] ಹಾಗೂ [[ಮರಾಠಿ]] ಭಾಷೆಗಳನ್ನು ಮಾತನಾಡುತ್ತಾರೆ.
 
 
=='''ದೇವಾಲಯ'''==
Line ೮೧ ⟶ ೭೪:
* ಶ್ರೀ ಪಾಂಡುರಂಗ ದೇವಾಲಯ
* ಶ್ರೀ ಹಣಮಂತ ದೇವಾಲಯ
 
 
=='''ಮಸೀದಿ'''==
 
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ '''ದರ್ಗಾ''' ಹಾಗೂ '''ಮಸೀದಿ''' ಇದೆ.
 
 
=='''ನೀರಾವರಿ'''==
Line ೯೨ ⟶ ೮೩:
ಗ್ರಾಮದ ಪ್ರತಿಶತ '''50''' ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಕೃಷಿ'''==
 
=='''ಕೃಷಿ ಮತ್ತು ತೋಟಗಾರಿಕೆ'''==
 
ಗ್ರಾಮದ ಪ್ರಮುಖ ಉದ್ಯೋಗವೇ '''ಕೃಷಿ''' ಮತ್ತು '''ತೋಟಗಾರಿಕೆ'''ಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು '''೭೫%''' ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ '''೧೫%''' ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ '''೮೫%''' ಭೂಮಿ ಮಳೆಯನ್ನೇ ಅವಲಂಭಿಸಿದೆ.
 
 
=='''ಆರ್ಥಿಕತೆ'''==
 
ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ '''ಮಧ್ಯಮ ತರಗತಿ'''ಯಲ್ಲಿದೆ.
 
 
=='''ಉದ್ಯೋಗ'''==
 
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦70%''' ಜನಸಂಖ್ಯೆ '''ಕೃಷಿ'''ಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
 
 
=='''ಬೆಳೆ'''==
 
 
<big>'''ಆಹಾರ ಬೆಳೆಗಳು'''</big>
 
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
 
<big>'''ವಾಣಿಜ್ಯ ಬೆಳೆಗಳು'''</big>
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
 
<big>'''ತರಕಾರಿ ಬೆಳೆಗಳು'''</big>
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
 
=='''ಸಸ್ಯ'''==
 
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
 
 
=='''ಪ್ರಾಣಿ'''==
 
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
 
 
=='''ಹಬ್ಬ'''==
 
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
 
=='''ಶಿಕ್ಷಣ'''==
 
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
 
ಕರ್ನಾಟಕದ ಗಡಿ ಗ್ರಾಮವಾದ ರೇವತಗಾಂವ ವಿಜಾಪೂರ ಜಿಲ್ಲೆಯ ಇಂಡಿ ತಾಲೂಕಿನ ಕೊನೆಯ ಹಳ್ಳಿ ರಾಷ್ಟ್ರೀಯ ಹೆದ್ದಾರಿ ೧೩ ರಲ್ಲಿರುವ ಝಳಕಿಯಿಂದ ಫಂಡರಪೂರಕ್ಕೆ ಹೋಗುವ ಮಾರ್ಗದಲ್ಲಿ ಸುಮಾರು ೩೫ ಕಿ.ಮೀ ಅಂತರದಲ್ಲಿದೆ.
 
ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವ ೧೮೮೩ ರಲ್ಲಿ ಸ್ಥಾಪನೆಯಾಗಿದೆ. ಇದೊಂದು ಜಿಲ್ಲೆಯ ಉತ್ತಮ ಶಾಲೆಯಾಗಿದ್ದು, ಶಾಲೆಗೆ ೬ ಎಕರೆ ಜಮೀನನ್ನು ಗ್ರಾಮದ ದಾನಿಗಳಾದ ಶ್ರೀ ಮಾನೆ ಸಹೋದರರು ನೀಡಿದ್ದಾರೆ. ಇದೇ ಜಮೀನಿನಲ್ಲಿ ಶಾಲಾ ಕೋಣೆಗಳ ನಿರ್ಮಾಣವಾಗಿದೆ ಆಟದ ಮೈದಾನದ ಸುತ್ತಲೂ ೨೦೦ ಬೇವಿನ ಮರಗಳನ್ನು ನೆಟ್ಟು ಪರಿಸರ ರಕ್ಷಣೆಗೆ ಆದ್ಯತೆ ನೀಡಲಾಗಿದೆ. ಇಲ್ಲಿ ಒಟ್ಟು ೧೨ ಜನ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು ೩೬೨ ಮಕ್ಕಳ ದಾಖಲಾತಿ ಇದ್ದು ಶೇ. ೯೦% ರಷ್ಟು ಹಾಜರಾತಿ ಇದೆ. ಎಸ್.ಡಿ.ಎಮ್.ಸಿ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಲಿದೆ. ಇಲ್ಲಿ ಮಕ್ಕಳ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಗಮನ ನೀಡಲಾಗುತ್ತಿದ್ದು ಕೆ.ಎಸ್.ಕ್ಯೂ.ಎ.ಓ. ಫಲಿತಾಂಶದಲ್ಲಿ ಮಕ್ಕಳ ಸಾಧನೆ ಪ್ರಶಂಸನೀಯವಾಗಿದೆ.
 
ಸರಕಾರದ ಎಲ್ಲಾ ಪ್ರೋತ್ಸಾಹದಾಯಕ ಯೋಜನೆಗಳನ್ನು ಯಶಸ್ವಿಯಾಗಿ ಇಲ್ಲಿ ಜಾರಿಗೊಳಿಸಲಾಗಿದೆ.
 
 
=='''ಸಾಕ್ಷರತೆ'''==
 
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
 
=='''ರಾಜಕೀಯ'''==
 
ಗ್ರಾಮವು '''[[ಬಿಜಾಪುರವಿಜಯಪುರ ಲೋಕಸಭಾ ಕ್ಷೇತ್ರ]]'''ದ ವ್ಯಾಪ್ತಿಯಲ್ಲಿ ಬರುತ್ತದೆ.
 
 
[[ಬಿಜಾಪುರ]]
 
[[ವಿಜಯಪುರ]]
[[ಕರ್ನಾಟಕ]]
{{ಬಿಜಾಪುರ ತಾಲ್ಲೂಕುಗಳು}}
[[ವರ್ಗ:ಇಂಡಿ ತಾಲ್ಲೂಕಿನ ಹಳ್ಳಿಗಳು]]
[[ವರ್ಗ:ಇಂಡಿ ತಾಲ್ಲೂಕು]]
 
[[ವರ್ಗ:ಬಿಜಾಪುರ ಜಿಲ್ಲೆ]]
"https://kn.wikipedia.org/wiki/ರೇವತಗಾಂವ" ಇಂದ ಪಡೆಯಲ್ಪಟ್ಟಿದೆ